ಮಂಗಳೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಹೈಸ್ಕೂಲ್ ಗೆ ಆಗಸ್ಟ್ 4 ರಂದು ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರು ತಿಳಿಸಿದ್ದಾರೆ. ಹಾಗೆಯೇ ಕಡಬ ತಾಲೂಕು ಸೇರಿದಂತೆ ಇತರ ತಾಲೂಕುಗ...
ಮಂಗಳೂರು: ನಗರದ ಸುರತ್ಕಲ್ ನಲ್ಲಿ ನಡೆದ ಮುಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳಿಗೆ ಮಂಗಳೂರು ನ್ಯಾಯಾಲಯ ಆಗಸ್ಟ್ 15ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ. ಆರೋಪಿಗಳಾದ ಸುಹಾಸ್ ಶೆಟ್ಟಿ, ಮೋಹನ್ ಆಲಿಯಾಸ್ ಮೋಹನ್ ಸಿಂಗ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್ ರನ್ನು ನ್ಯಾಯಾಲಯಕ್ಕೆ ಹಾಜ...
ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಯುವಕರ ಬರ್ಬರ ಹತ್ಯೆ, ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದರೊಂದಿಗೆ ರಾಜ್ಯಾದ್ಯಂತ ಕೊಲೆಗಳ ಬಗ್ಗೆ ಚರ್ಚೆಯಾಗಿತ್ತು. ಜೀವ ತೆಗೆದ ಕಾರಣಕ್ಕೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಇದೀಗ ಜೀವ ಉಳಿಸಿದ ಸೌಹಾರ್ದತೆಯ ಕಾರಣಕ್ಕೆ ಮತ್ತೊಮ್ಮೆ ಸುದ್ದಿಯಾಗಿದೆ. ...
ಉಡುಪಿ: ಕಲ್ಮಾಡಿಯ ವೆಲಂಕಣಿ ಮಾತೆ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಆಗಸ್ಟ್ 15 ರಂದು ಘೋಷಣೆ ಮಾಡಲಾಗುವುದು ಎಂದು ಚರ್ಚಿನ ಧರ್ಮಗುರುಗಳಾದ ವಂ. ಬ್ಯಾಪ್ಟಿಸ್ಟ್ ಮಿನೇಜಸ್ ಹೇಳಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಚರ್ಚಿನ 50ನೇ ವರ್ಷದ ಆಚರಣೆಯನ್ನು ಕೂಡ ನಡೆಸಲಾಗುವುದು. ಕಲ್ಮಾಡಿಯಲ್ಲಿ ವೆ...
ಮಂಗಳೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಸಂಪಾದಿಸಿರುವ ಅರೆಭಾಷೆ ಪದಕೋಶ ಅರೆಭಾಷೆ-ಕನ್ನಡ-ಇಂಗ್ಲಿಷ್ ಮೂರು ಭಾಷೆಗಳ ಡಿಕ್ಷನರಿ ಬಿಡುಗಡೆ ಕಾರ್ಯಕ್ರಮ ಮತ್ತು ಅಳಿವಿನಂಚಿನ ಭಾಷೆ ರಾಷ್ಟ್ರೀಯ ವಿಚಾರಗೋಷ್ಠಿಯು ಆಗಸ್ಟ್ 6 ರಂದು ಮಂಗಳೂರಿನಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಸಂತ ಅ...
ಮಂಗಳೂರು: ಕಳೆದೆರಡು ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯು ಪ್ರಕ್ಷುಬ್ಧ ವಾತಾವರಣವನ್ನು ಅನುಭವಿಸುತ್ತಿದೆ. ಬೆಳ್ಳಾರೆಯಲ್ಲಿ ಇಬ್ಬರು ಹಾಗೂ ಸುರತ್ಕಲ್ ನಲ್ಲಿ ಒಬ್ಬರು ಹೀಗೆ ಜಿಲ್ಲೆಯಲ್ಲಿ 3 ಅಮಾಯಕರ ಕೊಲೆಯಾಗಿದೆ. ಇದಕ್ಕೆ ಕೋಮು ದ್ವೇಷವೇ ಕಾರಣ ಎಂಬ ಭಾವನೆ ಹುಟ್ಟಿದ್ದು ಇಡೀ ಜಿಲ್ಲೆಯ ಜನತೆ ಭಯಭೀತರಾಗಿದ್ದಾರೆ ಎಂದು ಆಪ್ ಜಿಲ್ಲಾಧ್ಯಕ್...
ಉಡುಪಿ: ಕ್ರಷರ್ ನಲ್ಲಿ ಲಾರಿ ಹಿಂದಕ್ಕೆ ತೆಗೆಯುತ್ತಿರುವ ವೇಳೆ ನಿಯಂತ್ರಣ ತಪ್ಪಿ ಟಿಪ್ಪರ್ ವೊಂದು ಮಗುಚಿ ಬಿದ್ದು ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸೂಡ ಗ್ರಾಮದಲ್ಲಿ ಇಂದು ನಡೆದಿದೆ. ಮೃತರನ್ನು ಟಿಪ್ಪರ್ ಚಾಲಕ 25ವರ್ಷದ ಮಹಮ್ಮದ್ ಆಸಿಫ್ ಎಂದು ಗುರುತಿಸಲಾಗಿದೆ. ಸೂಡ ಗ್ರಾಮದಲ್ಲಿ ಕಾರ್ಯಚರಿಸುತ್ತಿರುವ ಕ್ರಷರ...
ಮೂಡಬಿದಿರೆ: ಮಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ತೆರಳುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಮೂಡಬಿದಿರೆಯ ಬನ್ನಡ್ಕದ ಎಸ್ ಕೆಎಫ್ ಬಳಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಕೆಕೆಬಿ ಹೆಸರಿನ ಬಸ್ ಮಗುಚಿ ಬಿದ್ದ ಬಸ್ ಆಗಿದ್ದು, ಚಾಲಕ ಹಾಗೂ ಓರ್ವ ಮಹಿಳಾ ಪ್ರಯಾಣಿಕಳಿಕೆ ಗಾಯವ...
ಶಿರ್ವ: ನಾಗರಪಂಚಮಿ ಪ್ರಯುಕ್ತ ದೇವಸ್ಥಾನಕ್ಕೆ ತನ್ನ ತಮ್ಮನ ಬೈಕಿನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕಿನಿಂದ ಬಿದ್ದು ಮೃತಪಟ್ಟ ಘಟನೆ ಆ.2ರಂದು ಬೆಳಗ್ಗೆ ಪಳ್ಳಿ- ಸೂಡಾ ರಸ್ತೆಯ ಮಕ್ಕೇರಿಬೈಲು ಎಂಬಲ್ಲಿ ನಡೆದಿದೆ. ಕಣಂಜಾರು ಗುಂಡಳಿಕೆ ನಿವಾಸಿ ಪುಷ್ಪ(49) ಮೃತ ಮಹಿಳೆ. ಇವರು ತನ್ನ ತಮ್ಮ ರಾಜೇಶ್ ಬೈಕಿನಲ್ಲಿ ಮನೆಯಿಂದ ನಾಗರಪಂಚಮಿಯ ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ವಹಿಸಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ, ಅಂಗನವಾಡಿ, ಕಾಲೇಜುಗಳಿಗೆ ಆಗಸ್ಟ್ 3 ಬುಧವ...