ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಎರಡನೇ ತಿರುವಿನ ಬಳಿ ರಸ್ತೆಯ ಮೋರಿಯೊಂದು ಬಿರುಕು ಬಿಟ್ಟಿದೆ. ಆದರೆ ಸದ್ಯ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಿ, ಚರಲ್(ಮಣ್ಣು, ಕಲ್ಲು) ಹಾಕಿ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಕುಸಿತಗೊಂಡಿರುವ ಇನ್ನೊಂದು ಭಾಗದಲ್ಲಿ ಕಂದಕ ಇರುವ ಕಾರಣ ಬಸ್,...
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅವರ ಕುಟುಂಬಸ್ಥರು ನೀಡಿರುವ ದೂರಿನ ಹಿನ್ನಲೆಯಲ್ಲಿ ಸೋಮವಾರ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಅವರ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರಪರೀಕ್ಷೆ ನಡೆಸಲಾಯಿತು. ಜು. 8 ರಂದು ಪಿ. ಡೀಕಯ್ಯ ಅವರು ಮಣಿಪ...
ಬೆಳ್ತಂಗಡಿ: ಹಿರಿಯ ದಲಿತ ಮುಖಂಡ ಪಿ ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರುಗಳು ಬಂದ ಹಿನ್ನಲೆಯಲ್ಲಿ ಇಂದು ಹಿರಿಯ ಅಧಿಕಾರಿಗಳು ಪದ್ಮುಂಜದ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಡೀಕಯ್ಯ ಅವರು ಮೆದುಳಿನವರಕ್ತ ಸ್ರಾವದಿಂದ ಮೃತ ಪಟ್ಟರು ಎಂದು ಹೇಳಲಾಗಿತ್ತು ಇದೀಗ ಅವರ ಕುಟುಂಬಸ್ಥರು ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸ...
ಬೆಳ್ತಂಗಡಿ: 'ಪಿ.ಡೀಕಯ್ಯರು ಓರ್ವ ಮಹಾನ್ ಹೋರಾಟಗಾರ. ಅವರು ದಲಿತರ ಪರವಾಗಿ ಮಾತ್ರವಲ್ಲ, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದವರ ಪರವಾಗಿಯೂ ಹೋರಾಟ ಮಾಡಿದ್ದಾರೆ. ಅವರು ಹೋರಾಟಗಳನ್ನು ಹೋರಾಟಗಾರರನ್ನು ರೂಪಿಸಿದ ನಾಯಕರಾಗಿದ್ದಾರೆ .ಕೊನೆಯ ವರೆಗೂ ಅವರು ಹೋರಾಟಗಾರರಾಗಿಯೇ ಇದ್ದರು ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು. ಅವರು ಭಾ...
ಪುತ್ತೂರು : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ನೆಲ...
ಪುತ್ತೂರು: ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ(ರಿ) (BSI) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 'ಧಮ್ಮ ಚಕ್ರ ಪ್ರವರ್ತನ' ದಿನವಾದ ಆಷಾಡ ಹುಣ್ಣಿಮೆಯನ್ನು (ಗುರು ಪೂರ್ಣಿಮೆ) ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆಚರಿಸಲಾಯಿತು. ಸಮ್ಯಕ್ ಜ್ಞಾನವನ್ನು ಪಡೆದ ಭಗವಾನ್ ಬುದ್ಧರು ಧಮ್ಮವನ್ನು ಮೊಟ್ಟ ಮೊದಲ ಬಾರಿಗೆ ಸಾರನಾಥದಲ್ಲಿರುವ...
ಸುಳ್ಯ: ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿದ್ದು, ಇಂದು ಕೊಂಚ ಮಳೆ ಕಡಿಮೆಯಾಗಿದ್ದರೂ ಸಂಜೆಯ ವೇಳೆಗೆ ವಿವಿಧ ಕಡೆಗಳಲ್ಲಿ ಮಳೆ ಜೋರಾಗಿದೆ. ಈ ನಡುವೆ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಗೃಹ ಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯೊಂದು ಗುಡ್ಡ ಕುಸಿದ ಪರಿಣಾಮ ನೆಲಸಮವಾಗಿದೆ. ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂ...
ಹೆಸರು ಪ್ರವೀಣ್ ಕುಮಾರ್ ಇಮೇಜ್ ಒರಿಜಿನಲ್, ಫೋಟೋ ಫಿನಿಷ್ ವೈಟ್ ಶೀಟ್ ಹಿಸ್ಟರಿ ಇನ್ ಜೆಡಿಎಸ್ ಬ್ಯುಟಿಫುಲ್ ಲಾಂಗ್ವೇಜ್ ಸ್ಕಿಲ್ ಟಾಕ್ ವಂಡರ್ ಫುಲ್ ಮೋರ್ ಹಾನೆಸ್ಟ್ ಮೋರ್ ಹಂಬಲ್ ಮೋರ್ ಸಿಂಪಲ್… ಹೌದು. ಪ್ರವೀಣ್ ಕುಮಾರ್ ಅಂದರೆ ವ್ಯಕ್ತಿ ಅಪ್ಪಟ ಬಂಗಾರ ಅಂತ ಇಲ್ಲಿನ ಜನ ಹೇಳ್ತಾರೆ. ಪ್ರವೀಣ್ ಮೈಕ್ ಮುಂದೆ ನಿಂತಾಗ ಅವರನ್ನು ಯಾವ ಪರಿ ...
ಕಾಣಿಯೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಣಿಯೂರು ಬೈತ್ತಡ್ಕ ಹೊಳೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈತಡ್ಕದಿಂದ 200 ಮೀಟರ್ ದೂರದ ಮರಕ್ಕಡ ಹೊಳೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಯಾರು ಎನ್ನುವುದನ್ನು ಇನ್ನೂ ಗುರುತಿಸಲು ಸಾಧ್ಯವಾಗಿಲ್ಲ. ಹೊಳೆಯ ಬದಿಯ ಮರದ ದಿಮ್ಮಿಯಲ್ಲಿ ಮೃತದೇಹ ಸಿಕ್ಕಿ ಹಾಕಿಕೊಂಡಿದ್ದ...
ಬೆಳ್ತಂಗಡಿ: ಬಹುಜನ ಚಿಂತಕ, ದಲಿತ ಚಳುವಳಿಯ ನೇತಾರ, ಮಹಾಬೌದ್ಧ ಉಪಾಸಕ ಪಿ.ಡೀಕಯ್ಯನವರ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸುವ ನಿಟ್ಟಿನಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಜುಲೈ 17ರಂದು ‘ಪಿ.ಡೀಕಯ್ಯನವರಿಗೆ ನುಡಿನಮನ’ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು. ಅಂ...