ಕಾಣಿಯೂರು: ಹೊಳೆಗೆ ಬಿದ್ದು ಇಬ್ಬರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ನಿವಾಸಿ ಧನುಷ್ ಎಂಬಾತ ನಾಪತ್ತೆಯಾಗಿರುವ ಬಗ್ಗೆ ಧನುಷ್ ಅವರ ತಂದೆ ಚೋಮ ನಾಯ್ಕ ಅವರು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿನ್ನೆ ರಾತ್ರಿ ಬಂಟ್ವಾಳ ತಾಲೂಕು ವಿಟ್ಲಪಡ್ನೂರು ಗ್ರಾಮದ ಶಾಂತಿಯಡ್ಕ ಎಂಬಲ್ಲಿರು...
ಉಡುಪಿ: ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಹವಮಾನ ಇಲಾಖೆ ಮತ್ತೆ ಎರಡು ದಿನ ರೆಡ್ ಅಲರ್ಟ್ ಘೋಷಿಸಿದ ಹಿನ್ನಲೆ ಜುಲೈ 8 ಮತ್ತು 9 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈಗಾಗಲೇ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಅನೇಕ ಪ್ರದೇಶಗಳು ನೆರೆಪೀಡಿತವಾಗಿದೆ. ಅಲ್ಲದೆ ಹ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಹಾಗೂ ಶನಿವಾರವೂ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜುಲೈ 8 ಮತ್ತು 9ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ನಡುವೆ ವಿವಿಧಡೆಗಳಲ್ಲಿ ಗುಡ್ಡ ಕುಸಿದು, ಜನರಲ್ಲಿ ಆತಂಕವನ್ನುಂಟು ಮಾಡಿದೆ. ಸಾರ್ವಜನಿಕರು ತೀವ್ರ ಆತಂಕದಲ್ಲಿದ್ದಾರೆ. ಎಡಪದವು ಸಮೀಪದ ಮುತ್ತೂರು ಗ್ರಾಮ ಪಂಚಾಯತ್ ನ ಅಂಬೇಡ್ಕರ್ ನಗರದ ಎಸ್ಸಿ ಕಾಲನಿಯಲ್ಲಿರುವ ಸತ್ಯಸಾರಮಾಣಿ ದೈವಸ್ಥಾನ ಸಮೀಪದ ಗುಡ್ಡವ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿದೆ. ಪ್ರವಾಹದಿಂದಾಗಿ ನಾವುಂದ ಗ್ರಾಮಕ್ಕೆ ನದಿಯ ನೀರು ನುಗ್ಗಿದ್ದು, ಗ್ರಾಮದ ನೂರಾರು ಮನೆಗಳು ಜಲಾವೃತಗೊಂಡಿವೆ. ಜಾನುವಾರುಗಳನ್ನು ರಕ್ಷಿಸಲು ಗ್ರಾಮಸ್ಥರು ಹರಸಾಹಸ ನಡೆಸಿದ್ದಾರೆ. ಕೊಲ್ಲೂರು ಭಾಗದಿಂದ ಸೌಪರ್ಣಿಕಾ ನದಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಂಗಳೂರು ತಾಲೂಕಿನ ಎಡಪದವು ಸಮೀಪದ ಮುತ್ತೂರು ಅಂಬೇಡ್ಕರ್ ನಗರದ ಎಸ್ಸಿ ಕಾಲನಿಯಲ್ಲಿರುವ ರುಕ್ಮಯ್ಯ ಎಂಬವರ ಮನೆ ಭಾರೀ ಮಳೆಯ ಪರಿಣಾ ಕುಸಿದು ಬಿದ್ದಿದೆ. ಘಟನೆ ನಡೆದ ವೇಳೆ ಕುಟುಂಬಸ್ಥರು ಮನೆಯಲ್ಲೇ ಇದ್ದರು. ಆದರೆ, ಕುಸಿತಕ್ಕೊಳಗಾದ ಕೋಣೆಯಲ್ಲಿ ಯಾರೂ ಇಲ್ಲದ ಹಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರವೂ ಧಾರಕಾರ ಮಳೆ ಮುಂದುವರಿದಿದ್ದು, ಮಳೆಯ ಹಿನ್ನೆಲೆಯಲ್ಲಿ ಇಂದು ಕೂಡ ಶಾಲೆಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸ್ಥಳೀಯ ಜನರಿಗೆ ತೊಂದರೆ ಸೃಷ್ಟಿಯಾಗಿದೆ. ವಿವಿಧೆಡೆಗಳಲ್ಲಿ ಕೃಷಿ ತೋಟಗಳಿಗೆ ನೀರು ನುಗ...
ಹಾಸನ: ಯುದ್ಧ ಕಲಿಗಳು (Once a soldier always a soldier) ಕಾರ್ಯಕ್ರಮವು ಶಾಸಕ ಪ್ರೀತಂ ಜೆ. ಗೌಡ ಅವರ ನೇತೃತ್ವದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವೂ ನಡೆಯಿತು. ಈ ಕಾರ್ಯಕ್ರಮಕ್ಕೆ ಹಾಸನದ ಸಮಾಜ ಸೇವಕ ವೇಣು ಅವರು ಕೈ ಜೋಡಿಸಿದ್ದು, ಕಾರ್ಯಕ್ರಮದ ಯಶ...
ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಅತನ ಸ್ನೇಹಿತ ನೌಫಾಲ್ ಮತ್ತು ಮಾರಿಪಳ್ಳದ ಮಹಮ್ಮದ್ ನೌಸೀರ್ ಮತ್ತೋರ್ವ ಸೇ...
ಬೆಳ್ತಂಗಡಿ: ಮಲಗಿದ್ದ ಪತಿಯನ್ನು, ಪತ್ನಿಯೇ ಹತ್ಯೆ ಮಾಡಿದ ಘಟನೆ ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಜು.5ರ ಮಂಗಳವಾರ ಬೆಳಗ್ಗೆ ನಡೆದಿದೆ. ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ದಂಪತಿಗಳು ವಾಸವಿದ್ದು, ಆರೋಪಿ ಪತ್ನಿ ನೆಲ್ಲಮ್ಮ (55) ಪತಿಯಾದ ಪೊಟಾಸ್ ಬೇಬಿ (60) ಅವರನ್ನು ಕೊಲೆ ಮಾಡಿರುವ ಬಗ್ಗೆ...