ವಿಟ್ಲ: ವಿಟ್ಲದ ಬಜರಂಗದಳದ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ಅವರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದೆ. ಮಾರಕಾಸ್ತ್ರಗಳೊಂದಿಗೆ ಆಗಮಿಸಿದ ಹತ್ತಕ್ಕೂ ಹೆಚ್ಚು ಜನರ ತಂಡವು ಚಂದ್ರಹಾಸ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಲ್ಲಿ ಗಾಯಗೊಂಡಿರುವ ಚಂದ್ರಹಾಸ್ ಅವರನ್ನು ಪುತ್ತೂರು ಸರಕಾರಿ ಆಸ್ಪತ...
ಸಿಂಧನೂರು: ಇಂದು CITIZEN ENQUIRY COUNCIL &CEC TRUST ನಾಗರಿಕ ವಿಚಾರಣೆ ವೇದಿಕೆ ಮತ್ತು ಸಂಪೂರ್ಣ ಭ್ರಷ್ಟಾಚಾರ ನಿರ್ಮೂಲನೆ ಎಂಬ ಸಂಸ್ಥೆ ಸಿಂಧನೂರು ತಾಲೂಕು ಘಟಕದಲ್ಲಿ ಪದಾಧಿಕಾರಿಗಳ ನೇಮಕ ಮತ್ತು ಕಿರು ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಯೋಧ ವೀರಭದ್ರಯ್ಯ ಸಗರಮಠ ಇವರನ್ನು ಸಿಂಧನೂರು ತಾಲೂಕು ಅಧ್ಯಕ್ಷರ...
ಉಡುಪಿ: ಸಣ್ಣ ನೀರಾವರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಎಂಜಿನಿಯರ್ ಹರೀಶ್ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜೂ 17ರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಈ ವೇಳೆ ಚಿನ್ನದ ತಟ್ಟೆ ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿದೆ. ಅಧಿಕಾರಿಗಳ ಪರಿಶೀಲನೆ ಸಮಯದಲ್ಲಿ ಎರಡು ಕೆಜಿಗೂ...
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ಅಧಿಕೃತ ಫಲಿತಾಂಶ ದೊರೆಯಲಿದ್ದು, ಇಂದು ಬೆಳಗ್ಗೆ 11.30 ಗಂಟೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು(Karnataka PUC II Results) ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈ...
ಮೂಡಿಗೆರೆ: ಗುರುವಾರ ಬೆಳ್ಳಂಬೆಳಗ್ಗೆ ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುವ ವೇಳೆ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಕೊಟ್ಟಿಗೆಹಾರದಿಂದ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿರುವ ವೇಳೆ ಅಪಘಾತ ಸಂಭವಿಸಿದ್ದು,ವಾಹನದಲ್ಲಿ...
ಮಂಗಳೂರು : ಪ್ಲ್ಯಾಟ್ ವೊಂದರ ಬಾಲ್ಕನಿಯಲ್ಲಿರುವ ಕೋಣೆಯ ಕರ್ಟನ್ ಸರಿಪಡಿಸುತ್ತಿರುವ ವೇಳೆ ಆಯತಪ್ಪಿ 5ನೇ ಮಹಡಿಯಿಂದ ಬಿದ್ದು ಬಾಲಕಿ ಮೃತಪಟ್ಟ ಘಟನೆ ಮಂಗಳೂರು ನಗರದ ಕಂಕನಾಡಿಯಲ್ಲಿ ನಡೆದಿದೆ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯು ಸೆಹರ್ ಇಮ್ತಿಯಾಜ್(15) ಎಂದು ಗು...
ಗದಗ: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿಯಲ್ಲಿ ನಡೆದಿದೆ. ಕಿರಣ್ ಕೊಪ್ಪದ ಮೃತ ಪೊಲೀಸ್ ಪೇದೆಯಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಪೇದೆ ಇತ್ತೀಚಿನ ದಿನಗಳಲ್ಲಿ ಮಾನಸಿಕ ...
ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡನನ್ನು ದುಷ್ಕರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಬಿ.ಎಸ್. ರಸ್ತೆಯಲ್ಲಿ ಬುಧವಾರ ಸಂಭವಿಸಿದೆ. ಗುಬ್ಬಿ ತಾಲೂಕು ಡಿಎಸ್ ಎಸ್ ಸಂಘದ ಸಂಚಾಲಕನಾಗಿದ್ದ ನರಸಿಂಹಮೂರ್ತಿ(ಕುರಿ ಮೂರ್ತಿ) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ. ಗುಬ್ಬಿ ಪಟ್ಟಣದ ಟೀ...
ಧರ್ಮಸ್ಥಳ: ರಸ್ತೆಯಲ್ಲಿ ಉರುಳಿ ಬಿದ್ದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಿಗ್ಗೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪ ನಡೆದಿದೆ. ಮೃತ ವ್ಯಕ್ತಿಯು ಧರ್ಮಸ್ಥಳದ ಸ್ನಾನಘಟ್ಟ ಸಮೀಪ ಹೊಟೇಲ್ ನಡೆಸುತ್ತಿದ್ದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್(42) ಎಂದು ಗುರುತಿಸಲಾಗಿದೆ. ಬ...
ಮಂಗಳೂರು: ಮಳಲಿಪೇಟೆ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆಯಾಗಿದೆ ಎನ್ನಲಾದ ವಿಚಾರ ಸಂಬಂಧ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ನೀಡಿದ್ದು, ಯಾವುದೇ ಆದೇಶ ಹೊರಡಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಮಂಗಳೂರಿನ ತೆಂಕಳ್ಳಿಪಡಿ ಗ್ರಾಮದ ಧನಂಜಯ್ ಸಲ್ಲಿಸಿರುವ ತಕರ...