ಪುತ್ತೂರು: ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ(ರಿ) (BSI) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 'ಧಮ್ಮ ಚಕ್ರ ಪ್ರವರ್ತನ' ದಿನವಾದ ಆಷಾಡ ಹುಣ್ಣಿಮೆಯನ್ನು (ಗುರು ಪೂರ್ಣಿಮೆ) ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆಚರಿಸಲಾಯಿತು. ಸಮ್ಯಕ್ ಜ್ಞಾನವನ್ನು ಪಡೆದ ಭಗವಾನ್ ಬುದ್ಧರು ಧಮ್ಮವನ್ನು ಮೊಟ್ಟ ಮೊದಲ ಬಾರಿಗೆ ಸಾರನಾಥದಲ್ಲಿರುವ...
ಸುಳ್ಯ: ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿದ್ದು, ಇಂದು ಕೊಂಚ ಮಳೆ ಕಡಿಮೆಯಾಗಿದ್ದರೂ ಸಂಜೆಯ ವೇಳೆಗೆ ವಿವಿಧ ಕಡೆಗಳಲ್ಲಿ ಮಳೆ ಜೋರಾಗಿದೆ. ಈ ನಡುವೆ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಗೃಹ ಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯೊಂದು ಗುಡ್ಡ ಕುಸಿದ ಪರಿಣಾಮ ನೆಲಸಮವಾಗಿದೆ. ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂ...
ಹೆಸರು ಪ್ರವೀಣ್ ಕುಮಾರ್ ಇಮೇಜ್ ಒರಿಜಿನಲ್, ಫೋಟೋ ಫಿನಿಷ್ ವೈಟ್ ಶೀಟ್ ಹಿಸ್ಟರಿ ಇನ್ ಜೆಡಿಎಸ್ ಬ್ಯುಟಿಫುಲ್ ಲಾಂಗ್ವೇಜ್ ಸ್ಕಿಲ್ ಟಾಕ್ ವಂಡರ್ ಫುಲ್ ಮೋರ್ ಹಾನೆಸ್ಟ್ ಮೋರ್ ಹಂಬಲ್ ಮೋರ್ ಸಿಂಪಲ್… ಹೌದು. ಪ್ರವೀಣ್ ಕುಮಾರ್ ಅಂದರೆ ವ್ಯಕ್ತಿ ಅಪ್ಪಟ ಬಂಗಾರ ಅಂತ ಇಲ್ಲಿನ ಜನ ಹೇಳ್ತಾರೆ. ಪ್ರವೀಣ್ ಮೈಕ್ ಮುಂದೆ ನಿಂತಾಗ ಅವರನ್ನು ಯಾವ ಪರಿ ...
ಕಾಣಿಯೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಣಿಯೂರು ಬೈತ್ತಡ್ಕ ಹೊಳೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈತಡ್ಕದಿಂದ 200 ಮೀಟರ್ ದೂರದ ಮರಕ್ಕಡ ಹೊಳೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಯಾರು ಎನ್ನುವುದನ್ನು ಇನ್ನೂ ಗುರುತಿಸಲು ಸಾಧ್ಯವಾಗಿಲ್ಲ. ಹೊಳೆಯ ಬದಿಯ ಮರದ ದಿಮ್ಮಿಯಲ್ಲಿ ಮೃತದೇಹ ಸಿಕ್ಕಿ ಹಾಕಿಕೊಂಡಿದ್ದ...
ಬೆಳ್ತಂಗಡಿ: ಬಹುಜನ ಚಿಂತಕ, ದಲಿತ ಚಳುವಳಿಯ ನೇತಾರ, ಮಹಾಬೌದ್ಧ ಉಪಾಸಕ ಪಿ.ಡೀಕಯ್ಯನವರ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸುವ ನಿಟ್ಟಿನಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಜುಲೈ 17ರಂದು ‘ಪಿ.ಡೀಕಯ್ಯನವರಿಗೆ ನುಡಿನಮನ’ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು. ಅಂ...
ಕಾಣಿಯೂರು: ಹೊಳೆಗೆ ಬಿದ್ದು ಇಬ್ಬರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ನಿವಾಸಿ ಧನುಷ್ ಎಂಬಾತ ನಾಪತ್ತೆಯಾಗಿರುವ ಬಗ್ಗೆ ಧನುಷ್ ಅವರ ತಂದೆ ಚೋಮ ನಾಯ್ಕ ಅವರು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿನ್ನೆ ರಾತ್ರಿ ಬಂಟ್ವಾಳ ತಾಲೂಕು ವಿಟ್ಲಪಡ್ನೂರು ಗ್ರಾಮದ ಶಾಂತಿಯಡ್ಕ ಎಂಬಲ್ಲಿರು...
ಉಡುಪಿ: ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಹವಮಾನ ಇಲಾಖೆ ಮತ್ತೆ ಎರಡು ದಿನ ರೆಡ್ ಅಲರ್ಟ್ ಘೋಷಿಸಿದ ಹಿನ್ನಲೆ ಜುಲೈ 8 ಮತ್ತು 9 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈಗಾಗಲೇ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಅನೇಕ ಪ್ರದೇಶಗಳು ನೆರೆಪೀಡಿತವಾಗಿದೆ. ಅಲ್ಲದೆ ಹ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಹಾಗೂ ಶನಿವಾರವೂ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜುಲೈ 8 ಮತ್ತು 9ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ನಡುವೆ ವಿವಿಧಡೆಗಳಲ್ಲಿ ಗುಡ್ಡ ಕುಸಿದು, ಜನರಲ್ಲಿ ಆತಂಕವನ್ನುಂಟು ಮಾಡಿದೆ. ಸಾರ್ವಜನಿಕರು ತೀವ್ರ ಆತಂಕದಲ್ಲಿದ್ದಾರೆ. ಎಡಪದವು ಸಮೀಪದ ಮುತ್ತೂರು ಗ್ರಾಮ ಪಂಚಾಯತ್ ನ ಅಂಬೇಡ್ಕರ್ ನಗರದ ಎಸ್ಸಿ ಕಾಲನಿಯಲ್ಲಿರುವ ಸತ್ಯಸಾರಮಾಣಿ ದೈವಸ್ಥಾನ ಸಮೀಪದ ಗುಡ್ಡವ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿದೆ. ಪ್ರವಾಹದಿಂದಾಗಿ ನಾವುಂದ ಗ್ರಾಮಕ್ಕೆ ನದಿಯ ನೀರು ನುಗ್ಗಿದ್ದು, ಗ್ರಾಮದ ನೂರಾರು ಮನೆಗಳು ಜಲಾವೃತಗೊಂಡಿವೆ. ಜಾನುವಾರುಗಳನ್ನು ರಕ್ಷಿಸಲು ಗ್ರಾಮಸ್ಥರು ಹರಸಾಹಸ ನಡೆಸಿದ್ದಾರೆ. ಕೊಲ್ಲೂರು ಭಾಗದಿಂದ ಸೌಪರ್ಣಿಕಾ ನದಿ...