ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಸಮೀಪ ಹರಿಯುವ ಹಳ್ಳದಲ್ಲಿ ನಾಲ್ಕು ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿದೆ. ಮೃತದೇಹವು ಡಬ್ಬದಲ್ಲಿ ಹಾಕಿ, ಹಳ್ಳದಲ್ಲಿ ಬಿಟ್ಟಿದ್ದು ಶವವು ಯಾವ ಕಡೆಯಿಂದ ಬಂದಿದೆ ಮತ್ತು ಯಾರು ಎಸೆದಿದ್ದಾರೆ ಎನ್ನುವುದು ಇನ್ನೂ ನಿಗೂಢವಾಗಿದೆ. ಘಟನೆಯು ಮೂಡಲಗಿ ಪೊಲೀಸ್ ಠಾಣಾ ವ್ಯಾ...
ಮಂಗಳೂರು: ಮಂಗಳೂರಿನ ಪಡೀಲ್ ಬಳಿಯ ಒಕಿನಾವ ಶೋರೂಮ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಇಲ್ಲಿನ ಕಂಕನಾಡಿಯ ನಾಗುರಿ ಸ್ಕೂಟರ್ ಶೋ ರೂಮ್ವೊಂದು ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಒಕಿನವ ಬ್ಯಾಟರಿ ಸ...
ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ. ಸುಮಾರು 5 ವರ್ಷಗಳ ಹಿಂದೆ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗದ...
ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.95 ಲಕ್ಷ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ. ಭಟ್ಕಳ ಮೂಲದ ಪ್ರಯಾಣಿಕನೋರ್ವನು ಸ್ಟೈಸ್ ಜೆಟ್ ಮೂಲಕ ಜೂ.22ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪ...
ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ ಮತ್ತು ಇಬ್ಬರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ನ್ಯಾಯಾಧೀಶರಾದ ಕೆ.ಎಸ್. ಮುದಗಲ್, ಎಂಜಿಎಸ್ ಕಮಲ್ ಜೂನ್ 21 ರಂದು ಈ ಆದೇಶ ನೀಡಿದ್ದಾರೆ. 2015 ಆಗಸ್ಟ್ 16 ರಂದು ಬೆಳಗಾವಿಯ ಕುವೆಂಪು ನಗರದಲ್ಲಿ ಬೆಳಗಿನಜಾವ ...
ಮೈಸೂರು: 10 ದಿನಗಳ ಹಿಂದೆ ಬಾಳು ಕೊಡ್ತೀನಿ ಬಾ ಎಂದು ವಿವಾಹಿತೆಯನ್ನು ಕರೆದೊಯ್ದಿದ್ದ 21 ವರ್ಷ ವಯಸ್ಸಿನ ಚಿಗುರು ಮೀಸೆಯ ಅರ್ಚಕ, ಇದೀಗ ಮಹಿಳೆಯನ್ನು ಕಾಡಿನಂಚಿನಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂರು ತಾಲೂಕಿನ ಕೊಲ್ಲುಪುರ ಗ್ರಾಮದಲ್ಲಿ ನಡೆದಿದೆ. 21 ವರ್ಷ ವಯಸ್ಸಿನ ಸಂತೋಷ್ ಎಂಬ ಅರ್ಚಕ, ತನ್ನ ಬಳಿ ಕೌಟುಂಬ...
ಕಾರ್ಕಳ: ಕಾರ್ಕಳ ನಗರದ ಹೊರವಲಯದ ಪತ್ತೊಂಜಿಕಟ್ಟೆ ಪೊಲ್ಲಾರು ಎಂಬಲ್ಲಿ ಕಿರುಸೇತುವೆ ಬಳಿ ಜೂ 21 ರಂದು ಸಂಜೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಸೇತುವೆ ಪಕ್ಕದಲ್ಲಿರುವ ಮನೆಯವರಿಗೆ ಮಗು ಅಳುವ ಶಬ್ದ ಕೇಳಿ ಬಂದ ಹಿನ್ನಲೆಯಲ್ಲಿ ಶಬ್ದ ಎಲ್ಲಿಂದ ಕೇಳಿ ಬರುತ್ತಿದೆ ಎಂದು ಶೋಧ ನಡೆಸಿದಾಗ ಕಿರು ಸೇತುವೆ ಕೆಳಭಾಗದಲ್ಲಿ ಮಗು ಇರುವುದು ಕಂ...
ವಿಟ್ಲ: ವಿಟ್ಲದ ಬಜರಂಗದಳದ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ಅವರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದೆ. ಮಾರಕಾಸ್ತ್ರಗಳೊಂದಿಗೆ ಆಗಮಿಸಿದ ಹತ್ತಕ್ಕೂ ಹೆಚ್ಚು ಜನರ ತಂಡವು ಚಂದ್ರಹಾಸ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಲ್ಲಿ ಗಾಯಗೊಂಡಿರುವ ಚಂದ್ರಹಾಸ್ ಅವರನ್ನು ಪುತ್ತೂರು ಸರಕಾರಿ ಆಸ್ಪತ...
ಸಿಂಧನೂರು: ಇಂದು CITIZEN ENQUIRY COUNCIL &CEC TRUST ನಾಗರಿಕ ವಿಚಾರಣೆ ವೇದಿಕೆ ಮತ್ತು ಸಂಪೂರ್ಣ ಭ್ರಷ್ಟಾಚಾರ ನಿರ್ಮೂಲನೆ ಎಂಬ ಸಂಸ್ಥೆ ಸಿಂಧನೂರು ತಾಲೂಕು ಘಟಕದಲ್ಲಿ ಪದಾಧಿಕಾರಿಗಳ ನೇಮಕ ಮತ್ತು ಕಿರು ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಯೋಧ ವೀರಭದ್ರಯ್ಯ ಸಗರಮಠ ಇವರನ್ನು ಸಿಂಧನೂರು ತಾಲೂಕು ಅಧ್ಯಕ್ಷರ...
ಉಡುಪಿ: ಸಣ್ಣ ನೀರಾವರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಎಂಜಿನಿಯರ್ ಹರೀಶ್ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜೂ 17ರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಈ ವೇಳೆ ಚಿನ್ನದ ತಟ್ಟೆ ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿದೆ. ಅಧಿಕಾರಿಗಳ ಪರಿಶೀಲನೆ ಸಮಯದಲ್ಲಿ ಎರಡು ಕೆಜಿಗೂ...