ಮಂಗಳೂರು: ವಿಷಾನಿಲ ಸೋರಿಕೆಯಾದ ಘಟನೆ ಮಂಗಳೂರು ಹೊರ ವಲಯದ ಬಜ್ಪೆಯ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಮೀರುಲ್ ಇಸ್ಲಾಮ್, ಉಮಾರ್ ಫಾರೂಕ್ ಹಾಗೂ ನಿಜಾಮುದ್ದೀನ್ ಸಾಬ್ ಎಂಬ ಕಾರ್ಮಿಕರು ರಾತ್ರಿಯೇ ಮೃತಪಟ್ಟಿದ್ದು, ಚಿಂತಾಜನಕ ಸ್ಥಿತಿಯಲ್ಲ...
ಕಾನೂನು ವಿದ್ಯಾರ್ಥಿ ರಾಷ್ಟ್ರದ ಸಮಸ್ಯೆಗಳಿಗೆ ಮಿಡಿಯುವ ವಿದ್ಯಾರ್ಥಿಯಾಗಬೇಕು : ನಿವೃತ್ತ ನ್ಯಾಯಮೂರ್ತಿ ಸುಭಾಶ್ ಆಡಿ ಮಂಗಳೂರು: ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಈ ನಾಡಿನ ವಿಶ್ವದರ್ಜೆಯ ವಕೀಲರು ತಮ್ಮ ಸರ್ವಸ್ವವನ್ನು ಮುಡಿಪಿಟ್ಟು ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದ ಮೂಲಕ ಸುಂದರವಾದ ಸಂವಿಧಾನ ಮತ್ತು ಅತ್ಯಂತ ಬೃಹತ್ ಪ್ರಜಾಪ್ರಭು...
ತುಮಕೂರು: ನಾನು ಶಾಸಕ, ಸಚಿವ, ಉಪಮುಖ್ಯಮಂತ್ರಿ ಕೂಡ ಆಗಿದ್ದೇನೆ. ಆದರೆ, ನನ್ನನ್ನೇ ದೇವಸ್ಥಾನದೊಳಗೆ ಬಿಡುವುದಿಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು. ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಶಾಸಕ, ಸಚಿವ, ಡಿಸಿಎಂ ಕೂಡ ಆಗಿದ್ದೇನೆ ಆದರೆ ನನ್ನನ್ನು ದೇವಸ್ಥ...
ಉಳ್ಳಾಲ : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ನಾಲ್ವರ ತಂಡವೊಂದು ಏಪ್ರಿಲ್ 12ರ ಮಂಗಳವಾರ ತಡರಾತ್ರಿ ಯುವಕನೋರ್ವನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಯುವಕನನ್ನು ಮಾಸ್ತಿಕಟ್ಟೆ ನಿವಾಸಿ ಅಲ್-ಸಾದೀನ್ (24) ಎಂದು ಗುರುತಿಸಲಾಗಿದೆ. ಮಸೀದಿ ಸಮೀಪ ನಿಂತಿದ್ದ ವೇಳೆ ತಂಡ ಚೂರಿಯಿ...
ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಗುತ್ತಿಗೆಯಲ್ಲಿ ಶೇ.40ರಷ್ಟು ಕಮಿಷನ್ ಕೇಳಿದ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆ ಹ...
ಮಂಗಳೂರು: ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ ನಡೆಸಿದ ಅಂಗಡಿ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ರೌಡಿ ಶೀಟರ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಗಳನ್ನು ರೌಡಿ ಶೀಟರ್ ಗಳಾದ ಮಂಗಳೂರು ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರ...
ಕಲಬುರಗಿ: ರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ರಾಮನವಮಿ ಆಚರಿಸುತ್ತಿದ್ದ ವೇಳೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟ...
ಧಾರವಾಡ: ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದ ಆವರಣದಲ್ಲಿ ಮುಸ್ಲಿಮ್ ವ್ಯಾಪಾರಿಯ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆಯ ಕಾರ್ಯಕರ್ತನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾಲಿಂಗ ಐಗಳಿ ಬಂಧಿತ ಆರೋಪಿಯಾಗಿದ್ದು, ನಬಿಸಾಬ್ ಅವರು ನೀಡಿರುವ ದೂರಿನನ್ವಯ ಧಾರವಾಡ ಗ್ರಾಮೀಣ ಪೊಲೀಸರು ಆರೋಪಿಯನ್ನು ಬಂ...
ಕೋಲಾರ: ಶ್ರೀರಾಮನವಮಿ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಶೋಭಾಯಾತ್ರೆಯನ್ನು ರದ್ದು ಮಾಡಿದ್ದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲುನಲ್ಲಿ ನಡೆದಿದೆ. ಶುಕ್ರವಾರ ಮುಳಬಾಗಿಲು ಪಟ್ಟಣದಲ್ಲಿ ಲವಕುಶ ಜನ್ಮಭೂಮಿ ಪುಣ್ಯಕ್ಷೇತ್ರ ಟ್ರಸ್ಟ್ ವತಿಯಿಂದ ಶ್ರೀರಾಮನವಮಿ ಪ್ರಯುಕ್ತ ಸಂಜೆ ಶೋಭಾಯಾತ್ರೆ ನಡೆಯುತ್ತಿದ್ದು, ಶೋಭಾಯಾತ್ರೆ ಸಾಗುತ್ತಿದಾಗ...
ಮಾಣಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಓರ್ವ ಮೃತಪಟ್ಟ ಘಟನೆ ಇಂದು ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಮೃತರು. ಘಟನೆಯಲ್ಲಿ ಚಾಲಕ ಪ್ರಜ್ವಲ್ (22) ಸಹಿತ ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರ...