ಕಡಬ: ಪೇರಳೆ ಹಣ್ಣು ಕೊಯ್ಯಲು ಮರ ಹತ್ತಲು ಹೋಗಿ ಆಯ ತಪ್ಪಿಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ನಡೆದಿದೆ. ದೋಳ್ಪಾಡಿ ಮರಕ್ಕಡ ನಿವಾಸಿ ದಿವಾಕರ್ ಗೌಡ ಅವರ ಪುತ್ರ ಉಪ್ಪಾಸ್ ಡಿ.ಎಂ. (8) ಮೃತ ಬಾಲಕನಾಗಿದ್ದಾನೆ. ದೋಳ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ವ...
ದಕ್ಷಿಣ ಕನ್ನಡ: ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳ ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ ನಡೆಯುವ ಹಿನ್ನಲೆಯಲ್ಲಿ ಇಂದಿನಿಂದ (ಮಾರ್ಚ್ 17) 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ...
ಮಂಗಳೂರು: ಸುಳ್ಯ ತಾಲೂಕಿನ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಳೆಗೆ ಬಿದ್ದ ಪರಿಣಾಮ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಧರ್ಮಸ್ಥಳದಿಂದ ಗುಂಡ್ಲುಪೇಟೆ ಕಡೆ ಹೊರಟಿದ್ದ ಬಸ್ ನ ಟಯರ್ ಬ್ಲಾಸ್ಟ್ ಆಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ...
ಮಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲು ಒತ್ತಾಯಿಸಿ ಇಂದು ರಾಜ್ಯಾದ್ಯಂತ ಮುಸ್ಲಿಮರು ತಮ್ಮ ವ್ಯಾಪಾರ, ವ್ಯವಹಾರಗಳನ್ನು ಸ್ಥಗಿತಗೊಳಿಸಿ ಬಂದ್ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನ ಬಂದರು, ಸೆಂಟ್ರಲ್ ಮಾರ್ಕೆಟ್, ಸ್ಟೇಟ್ ಬ್ಯಾಂಕ್...
ಮಂಗಳೂರು: ಮಂಗಳೂರಿನ ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಆದಿತ್ಯ ರಾವ್ಗೆ ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯ ಪ್ರತ್ಯೇಕ ಎರಡು ಶಿಕ್ಷೆ ಪ್ರಮಾಣವನ್ನು ವಿಧಿಸಿ ತೀರ್ಪು ಪ್ರಕಟಿಸಿದೆ. 2020ರ ಜ. 20ರಂದು ಮಂಗಳೂರಿನ ಏರ್ಪೋರ್ಟ್ ಗೆ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯ...
ಕಾರವಾರ: ಆರೆಸ್ಸೆಸ್ ಕಾರ್ಯಕರ್ತರೊಬ್ಬರು ಫಾಲ್ಸ್ ನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮುರೇಗಾರ ಫಾಲ್ಸ್ ನಲ್ಲಿ ನಡೆದಿದೆ. ತುಮಕೂರು ಮೂಲದ 35 ವರ್ಷ ವಯಸ್ಸಿನ ನವೀನ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಪ್ರವಾಸಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲ...
ಪಡುಬಿದ್ರಿ: ಇಲ್ಲಿನ ತೆಂಕ ಎರ್ಮಾಳು ಎಂಬಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಉಡುಪಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ನಿವೃತ್ತ ಎಸ್ಐ ಶ್ರೀನಿವಾಸ್ ಅವರ ಪತ್ನಿ ಉಡುಪಿ ಚಿಟ್ಟಾಡಿ ನಿವಾಸಿ ಭವಾನಿ (58) ಮೃತ ...
ಬೆಳ್ತಂಗಡಿ : ಗ್ರಾಮದ ವಿಧಾನ ಸಭೆಯಂತಿರುವ ಗ್ರಾಮಪಂಚಾಯತು ಸೇರಿದಂತೆ ಸರಕಾರಿ ಕಛೇರಿಗಳಲ್ಲಿ ಪ್ರತಿ ದಿನ ಕಡ್ಡಾಯವಾಗಿ ರಾಷ್ಟ್ರಧ್ವಜಾರೋಹಣ ಮಾಡಬೇಕೆಂಬ ಸರಕಾರಿ ನಿಯಮ ಜಾರಿಯಲ್ಲಿದ್ದರೂ ಹೊಸಂಗಡಿ ಗ್ರಾಮಪಂಚಾಯತ್ ಕಾರ್ಯಾಲಯದಲ್ಲಿ ಕೆಲವು ರಜಾ ದಿನಗಳಲ್ಲಿ ಧ್ವಜಾರೋಹಣ ಮಾಡದೆ ಅಗೌರವ ತೋರಿಸುತ್ತಿರುವ ಪ್ರಸಂಗ ಆಗಾಗ ನಡೆಯುತ್ತಿರುವುದನ್ನು ಗ್ರ...
ಬಂಟ್ವಾಳ: ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯೊಬ್ಬರ ಕತ್ತಿನಿಂದ 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ಬಿ.ಸಿ.ರೋಡ್ನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಕೈಕುಂಜೆ ಪೂರ್ವ ಬಡಾವಣೆ ನಿವಾಸಿ ಮಹಿಳೆ ಸುಲೋಚನಾ ಎಂಬವರು ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ. ಇವರಿ ಮನೆಯಿಂದ ...
ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ. ಅರೆಹೊಳೆ ಎರುಕೋಣೆ ಸಮೀಪದ ರಾಗಿಹಕ್ಲು ನಿವಾಸಿ ಜ್ಯೋತಿ(35) ಮೃತ ಮಹಿಳೆಯಾಗಿದ್ದಾರೆ. ಇವರು ಪತಿ ಹಾಗೂ ಮಗುವಿನ ಜೊತೆ ಸ್ಕೂಟಿಯಲ್ಲಿ ಕುಂದಾಪುರದಲ್ಲಿ ವೃದ್ಧಾಶ್ರಮ ಒಂದರ ಉದ್ಘಾಟನೆ ಕಾರ್ಯಕ್ರಮ...