ಕಲಬುರಗಿ: ರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ರಾಮನವಮಿ ಆಚರಿಸುತ್ತಿದ್ದ ವೇಳೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟ...
ಧಾರವಾಡ: ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದ ಆವರಣದಲ್ಲಿ ಮುಸ್ಲಿಮ್ ವ್ಯಾಪಾರಿಯ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆಯ ಕಾರ್ಯಕರ್ತನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾಲಿಂಗ ಐಗಳಿ ಬಂಧಿತ ಆರೋಪಿಯಾಗಿದ್ದು, ನಬಿಸಾಬ್ ಅವರು ನೀಡಿರುವ ದೂರಿನನ್ವಯ ಧಾರವಾಡ ಗ್ರಾಮೀಣ ಪೊಲೀಸರು ಆರೋಪಿಯನ್ನು ಬಂ...
ಕೋಲಾರ: ಶ್ರೀರಾಮನವಮಿ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಶೋಭಾಯಾತ್ರೆಯನ್ನು ರದ್ದು ಮಾಡಿದ್ದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲುನಲ್ಲಿ ನಡೆದಿದೆ. ಶುಕ್ರವಾರ ಮುಳಬಾಗಿಲು ಪಟ್ಟಣದಲ್ಲಿ ಲವಕುಶ ಜನ್ಮಭೂಮಿ ಪುಣ್ಯಕ್ಷೇತ್ರ ಟ್ರಸ್ಟ್ ವತಿಯಿಂದ ಶ್ರೀರಾಮನವಮಿ ಪ್ರಯುಕ್ತ ಸಂಜೆ ಶೋಭಾಯಾತ್ರೆ ನಡೆಯುತ್ತಿದ್ದು, ಶೋಭಾಯಾತ್ರೆ ಸಾಗುತ್ತಿದಾಗ...
ಮಾಣಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಓರ್ವ ಮೃತಪಟ್ಟ ಘಟನೆ ಇಂದು ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಮೃತರು. ಘಟನೆಯಲ್ಲಿ ಚಾಲಕ ಪ್ರಜ್ವಲ್ (22) ಸಹಿತ ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರ...
ತುಮಕೂರು: ಇಂದು ರಾಮನವಮಿ ಆಚರಣೆ ನಡೆಯುತ್ತಿದ್ದು, ಇದೇ ವೇಳೆ ತುಮಕೂರಿನಲ್ಲಿ ಮುಸ್ಲಿಮರು ಕೇಸರಿ ಶಾಲು ಧರಿಸಿ ಶ್ರೀರಾಮನವಮಿಯಲ್ಲಿ ಭಾಗಿಯಾಗಿದ್ದು, ಹಿಂದೂಗಳೊಂದಿಗೆ ಪಾನಕ ಹಂಚುತ್ತಿದ್ದಾರೆ. ತುಮಕೂರು ನಗರದ ಭದ್ರಮ್ಮ ಸರ್ಕಲ್ ನಲ್ಲಿ ಯುವ ಕಾಂಗ್ರೆಸ್ ನಿಂದ ರಾಮನವಮಿ ಆಚರಣೆ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು “ಜೈಶ್ರೀ...
ಬೆಳ್ತಂಗಡಿ : ದಕ ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಾಲ್ಕರ್ ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೋ ಹಾಗೂ ಉಡುಪಿ ಅರಣ್ಯ ಸಂಚಾರಿ ದಳ ವಲಯಾರಣ್ಯಾಧಿಕಾರಿ ಸಂಧ್ಯಾ ಅವರ ಮೇಲೆ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಐತ ಎಂಬವರು ಜಾತಿನಿಂದನೆ ಪ್ರಕರಣವನ್ನು ದಾಖಲಿಸಿದ್ದಾರೆ. 40 ವರ್ಷಗಳಿ...
ಮಂಗಳೂರು: ಬೈಕ್ ಹಾಗೂ ಸಿಟಿ ಬಸ್ ನಡುವೆ ಅಪಘಾತವಾಗಿದ್ದು, ಪರಿಣಾಮವಾಗಿ ಬಸ್ -ಬೈಕ್ ಎರಡೂ ಉರಿದು ಹೋದ ಘಟನೆ ನಗರದ ಹಂಪನಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ವರದಿಗಳ ಪ್ರಕಾರ, ಬೈಕ್ ಹಾಗೂ ಬಸ್ ನಡುವೆ ಅಪಘಾತವಾಗಿದ್ದು, ಈ ವೇಳೆ ಎರಡೂ ವಾಹನಗಳಿಗೂ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ...
ಬಂಟ್ವಾಳ: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ರಕ್ತದೊತ್ತಡದಿಂದಾಗಿ ಅವರು ಅಸ್ವಸ್ಥರಾಗಿದ್ದಾರೆ ಎಂದು ಸದ್ಯ ಮಾಹಿತಿ ದೊರಕಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತಕ್ಷಣವೇ ಸಾಗಿಸಲಾಗಿದ್ದು, ತೀವ...
ಬೆಳಗಾವಿ: ಉತ್ತರಕನ್ನಡ ಜಿಲ್ಲೆ ಅಂಕೋಲಾದ ಉದ್ಯಮಿ, ಸಹಕಾರಿ ಮುಖಂಡ ಆರ್.ಎನ್. ನಾಯಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ 8 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ಮತ್ತೋರ್ವನಿಗೆ 5 ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಕೋಕಾ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ. ಬನ್ನಂಜೆ ರಾಜಾ ನಾಯಕ ಅವರ ಬಳಿಯಲ್...
ಮಂಗಳೂರು: ಮಹಿಳೆಗೆ ಹಲ್ಲೆ ನಡೆಸಿದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಆಸಿಫ್ ಸೇರಿದಂತೆ ಮೂವರನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಸೀಫ್(39), ಶಿವಲಿಂಗ(40), ಅಫ್ತಾಬ್(32 ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. 40 ವರ್ಷ ವಯಸ್ಸಿನ ವನಜಾ ಎಂಬವರು ಹಲ್ಲೆಗೊಳಗಾಗಿರುವ ಮಹಿಳೆಯಾಗಿದ್ದಾರೆ ಎಂದು ವರದಿಯಾಗಿದೆ. ...