ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮಪಂಚಾಯತ್ ಗೆ ಸೇರಿದ ರಸ್ತೆಯೊಂದಕ್ಕೆ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಹೆಸರಿಡಲಾಗಿದ್ದು, ಇಲ್ಲಿನ ಪಡುಗಿರಿ ಎಂಬಲ್ಲಿ ಈ ಫಲಕವನ್ನು ಅಳವಡಿಸಲಾಗಿದೆ ಎನ್ನಲಾಗಿದೆ. ಪಡುಗಿರಿಯ ಈ ರಸ್ತೆ ಸರ್ಕಾರಿ ರಸ್ತೆ ಎಂದು ಹೇಳಲಾಗಿದ್ದು, ಯಾರೋ ಖಾಸಗಿ ವ್ಯಕ್ತಿಗಳು ಈ ನಾಮಫಲಕವನ್ನು ಹಾಕಿದ್ದರು ಎನ್ನಲ...
ಮಂಗಳೂರು: ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರೊಂದು ಸ್ಪೋಟಗೊಂಡ ಘಟನೆ ನಗರದ ಬೊಂದೆಲ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮನೆಯವರು ಬೈಕನ್ನು ಗ್ರೌಂಡ್ ಫ್ಲೋರ್ ನಲ್ಲಿ ನಿಲ್ಲಿಸಿ ಚಾರ್ಜ್ ಗೆ ಇಟ್ಟಿದ್ದರು.ಈ ವೇಳೆ ಸ್ಪೋಟಗೊಂಡಿದ್ದು, ಪರಿಣಾಮವಾಗಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಿಲ...
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಚರಣ್ ರಾಜ್ ನನ್ನು ಪುತ್ತೂರು ತಾಲೂಕಿನ ಪೆರ್ಲಂಪಾಡಿ ಸಮೀಪ ಬರ್ಬರವಾಗಿ ಹತ್ಯೆ ಮಾಡಲಾಗಿದೆ 2019ರ ಸೆ.3ರಂದು ರಾತ್ರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭ ಹಿಂಜಾವೇ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇಲ ಅವರನ್ನು ...
ಬನ್ನೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಖಿದ್ಮಾ ಫೌಂಡೇಶನ್ ಕರ್ನಾಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕರಾದ ಆಮಿರ್ ಬನ್ನೂರು, ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ನಾವು ಉತ್ತಮ ಆರೋ...
ಉಡುಪಿ :ಫಿಲ್ಮಿ ಸ್ಟೈಲ್ ನಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ ಗಣೇಶ್ ಪೂಜಾರಿ ಹಾಗೂ ಶರತ್ ...
ಮಂಗಳೂರು: ದಕ್ಷಿಣ ಕನ್ನಡದ ಪ್ರಖ್ಯಾತ ದೇವಸ್ಥಾನ ಸೌತಡ್ಕ ಗಣಪತಿ ದೇವಾಲಯಕ್ಕೆ ಅನ್ಯಕೋಮಿನವರ ನಿರ್ಬಂಧ ಹೇರಲಾಗಿದ್ದು, ದೇವಸ್ಥಾನದ ಮುಂಭಾಗವೇ ಈ ಸಂಬಂಧ ಬ್ಯಾನರ್ ಹಾಕಿದ್ದಾರೆ. ಹಿಂದೂಯೇತರ ಅನ್ಯಕೋಮಿನ ಆಟೋ, ಟಾಕ್ಸಿ ಸೇರಿದಂತೆ ಇತರೆ ವಾಹನಗಳಿಗೆ ನಿಷೇಧ ಹೇರಲಾಗಿದೆ. ಹಿಂದೂಗಳ ಶ್ರದ್ಧಾ ಕೇಂದ್ರವಾದ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇ...
"ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ," ಎಂದು ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವರಾದ ಡಾ.ಕೆ.ಟಿ.ಜಲೀಲ್ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಾತ್ಯಾತೀತತೆ, ಸಬಲೀಕರಣ ಮತ್ತು ಮು...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪೆರಾಬೆ ಗ್ರಾಮ ಪಂಚಾಯತ್ ನಲ್ಲಿ ಜೂನ್ 2ರಂದು ಕಾರ್ಮಿಕ ಇಲಾಖೆ ಮತ್ತು ಪೆರಾಬೆ ಗ್ರಾಮ ಪಂಚಾಯತ್ ಇದರ ಜಂಟಿ ಆಶ್ರಯದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆ ಮಂಗಳೂರು ಇಲ್ಲಿಯ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ 10 ಗಂಟೆಗೆ ತಜ್ಞ ವೈದ್ಯರ ತ...
ಮಂಗಳೂರು: ಮದ್ಯದ ಅಮಲಿನಲ್ಲಿದ್ದ ಟ್ರಕ್ ಚಾಲಕನೊಬ್ಬ ಜೂ.1ರ ಬುಧವಾರ ರಾತ್ರಿ ಕಾರು, ಬೈಕ್ ಮತ್ತು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಪೊಲೀಸರು ಚಾಲಕನನ್ನು ಪತ್ತೆಹಚ್ಚಿ ಬಂಧಿಸಿರುವ ಘಟನೆ ನಡೆದಿದೆ. ಸುರತ್ಕಲ್ ಬಳಿ ಸಾರ್ವಜನಿಕರ ಸಹಾಯದಿಂದ ಕೈಲಾಶ್ ಪಾಟೀಲ್ (42) ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ...
ಕಾರವಾರ: ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಲಾರಿ ಮೇಲ್ಭಾಗದಲ್ಲಿ ಮೂಟೆಗಳನ್ನು ಇಟ್ಟು ಸುತ್ತಲೂ ತಾಡಪತ್ರೆಯಿಂದ ಪ್ಯಾಕ್ ಮಾಡಿ ಒಳಗೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 8 ಜಾನುವಾರುಗಳನ್ನು ರಕ್ಷಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತಾಡಪತ್ರೆಯಲ್ಲಿ ಪ್ಯಾಕ್ ಮಾಡಿಕೊಂಡು ತೆರಳುತ್ತಿರುವಾಗ ಹೊನ್ನಾವರದಲ್ಲಿ ಪೊಲೀಸರು ತಡೆದಿದ್ದರ...