ಮಂಗಳೂರು: ಮೂಲ್ಕಿ ಬಸ್ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ವ್ಯಕ್ತಿಯೋರ್ವನ ಶವ ಮುಖ ಸಂಪೂರ್ಣ ನಜ್ಜುಗುಜ್ಜಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಗಿದೆ. ಕಾರ್ಕಳದ ಮುಂಡ್ಕೂರಿನ ಕಟ್ಟಡ ನಿರ್ಮಾಣ ಕಾರ್ಮಿಕ ಹರೀಶ್ ಸಾಲ್ಯಾನ್ (37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆ ವೇಳೆ ಮುಖಕ್ಕೆ ಕಲ್ಲಿನಿಂದ ಜಜ್ಜಿರು...
ಮಂಗಳೂರು: ನಗರದ ಕರಾವಳಿ ಕಾಲೇಜು ವಿದ್ಯಾರ್ಥಿ ಭರತ್ ಭಾಸ್ಕರ್ ಎಂಬಾತ ಕಾಲೇಜು ಸಮಸ್ಯೆಗಳಿಂದ ಮನನೊಂದು ತನ್ನ ಸಾವಿಗೆ ಕಾಲೇಜಿನ ಅವ್ಯವಸ್ಥೆಯೇ ಕಾರಣವೆಂದು ಪತ್ರ ಬರೆದು ಆತ್ಮಹತ್ಯೆ ನಡೆಸಿರುವ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಬೇಕು ಹಾಗೂ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದ...
ಪುತ್ತೂರು: ಕಂಬಳದಿಂದ ಮನೋಸ್ಥೈರ್ಯ ಮತ್ತು ಮನೋಬಲ ವೃದ್ಧಿಸುತ್ತದೆ. ಕಂಬಳ ಈಗಾಗಲೇ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಪುತ್ತೂರಿನ ಶ್ರೀಮ...
ಮಂಗಳೂರು: ನಿನಿಮಾ ಮಾಡಿ ತೋರಿಸೋದನ್ನ ಬೇಡ ಅನ್ನಲ್ಲ. ಆದರೆ ಸತ್ಯ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕ...
ಬಂಟ್ವಾಳ: ಬಿ.ಸಿ.ರೋಡು ಪೂಂಜಾ ಮೈದಾನದಲ್ಲಿ ಮಾ.19ರಂದು 3 ಗಂಟೆಗೆ ಯುವಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ವತಿಯಿಂದ ಯುವಕರ ನಡೆ ಸಾಮರಸ್ಯದ ಕಡೆ ಗ್ರಾಮ ಚಲೋದ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಬಿ....
ಮಂಗಳೂರು: KSRTC ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಗರ್ಡಾಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ನಿವಾಸಿಗಳಾದ ಸಿರಾಜ್ ಮತ್ತು ಸಾದಿಕ್ ಮೃತ ಸೋದರರು. ಇವರು ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ದಕ್ಷ...
ವರದಿ: ಬಸವರಾಜ ತಳೇವಾಡ ವಿಜಯಪುರ ಜಿಲ್ಲೆ: ಹೋಲಿ ಆಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕನೋರ್ವ ಸಾವಿಗೀಡಾದ ದಾರುಣ ಘಟನೆ ವಿಜಯಪುರ ಜಿಲ್ಲೆಯ ಕೋಲಾರ ತಾಲೂಕಿನ ತಳೇವಾಡ ಗ್ರಾಮದಲ್ಲಿ ನಡೆದಿದೆ. 12 ವರ್ಷ ವಯಸ್ಸಿನ ಹನುಮಂತ ಬೀರಪ್ಪ ವಾಲಿಕಾರ ಮೃತ ಬಾಲಕ ಎಂದು ಗುರುತಿಸಲಾಗಿದೆ. ಹೋಲಿಯಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತ...
ಕಡಬ: ಪೇರಳೆ ಹಣ್ಣು ಕೊಯ್ಯಲು ಮರ ಹತ್ತಲು ಹೋಗಿ ಆಯ ತಪ್ಪಿಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ನಡೆದಿದೆ. ದೋಳ್ಪಾಡಿ ಮರಕ್ಕಡ ನಿವಾಸಿ ದಿವಾಕರ್ ಗೌಡ ಅವರ ಪುತ್ರ ಉಪ್ಪಾಸ್ ಡಿ.ಎಂ. (8) ಮೃತ ಬಾಲಕನಾಗಿದ್ದಾನೆ. ದೋಳ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ವ...
ದಕ್ಷಿಣ ಕನ್ನಡ: ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳ ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ ನಡೆಯುವ ಹಿನ್ನಲೆಯಲ್ಲಿ ಇಂದಿನಿಂದ (ಮಾರ್ಚ್ 17) 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ...
ಮಂಗಳೂರು: ಸುಳ್ಯ ತಾಲೂಕಿನ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಳೆಗೆ ಬಿದ್ದ ಪರಿಣಾಮ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಧರ್ಮಸ್ಥಳದಿಂದ ಗುಂಡ್ಲುಪೇಟೆ ಕಡೆ ಹೊರಟಿದ್ದ ಬಸ್ ನ ಟಯರ್ ಬ್ಲಾಸ್ಟ್ ಆಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ...