ಸುರತ್ಕಲ್: ಎನ್ ಐಟಿಕೆ ಅಕ್ರಮ ಟೋಲ್ ಗೇಟ್ ತೆರವುಗೊಳಿಸಲು ಒತ್ತಾಯಿಸಿ ಸಮಾಜ ಸೇವಕ ಆಸಿಫ್ ಆಪತ್ಬಾಂಧವ ನೇತೃತ್ವದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಯುತ್ತಿದ್ದು, ಇಂದಿಗೆ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮುಂಜಾನೆ, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಧರಣಿ ಸ್ಥಳಕ್ಕೆ ಆಗಮಿಸಿ, ಆಸಿಫ್ ಅವರ ಹೋರಾಟಕ್ಕೆ ಬೆ...
ಮಂಗಳೂರು: ರಾ.ಹೆ.66 ಸುರತ್ಕಲ್ ಎನ್ ಐಟಿಕೆ ಬಳಿ ಇರುವ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಆಪದ್ಭಾಂಧವ ಆಸೀಪ್ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ವಿನೂತನ ಪ್ರತಿಭಟನೆ ಶುಕ್ರವಾರ ಐದನೇ ದಿನಕ್ಕೆ ಕಾಲಿರಿಸಿದೆ. ಗುರುವಾರ ಸ್ಥಳೀಯವಾಗಿ ತೋಡಲಾದ ಹೊಂಡದ ಕೆಸರು ನೀರಲ್ಲಿ ಕುಳಿತು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪ...
ಮಂಗಳೂರು: ರಾತ್ರಿ ಮಲಗಿದ್ದ ಸ್ಥಳದಿಂದಲೇ ಸಹೋದರಿಯರಿಬ್ಬರು ನಾಪತ್ತೆಯಾಗಿರುವ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬಜ್ಪೆಯ ಕೊಂಚಾರ್ ಎಂಬಲ್ಲಿನ ಬಾಡಿಗೆ ಮನೆ ನಿವಾಸಿಗಳಾದ ಮುಬೀನಾ(22) ಹಾಗೂ ಬುಶ್ರಾ (21) ನಾಪತ್ತೆಯಾದ ಸಹೋದರಿಯರು. ಮುಬೀನಾ ಹಾಗೂ ಬುಶ್ರಾ ಫೆ.7ರಂದು ರಾತ್ರಿ...
ಕಾರವಾರ: ಕಳೆದ ಎರಡು ದಿನದಿಂದ ಅನಾರೋಗ್ಯ ಪೀಡಿತರಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ ಅವರು ಇಂದು ನಿಧನರಾಗಿದ್ದಾರೆ. ಜೋಯಿಡಾ ತಾಲೂಕಿನ ನಾಗೋಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಟೋಳಿ ಗ್ರಾಮದ ಮಹಾದೇವ ವೇಳಿಪ (90) ಅವರು ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ಜಾನಪದ ಪ್ರಶಸ್ತಿ ಹಾಗೂ...
ಉಳ್ಳಾಲ: ವಿದೇಶಕ್ಕೆ ತೆರಳುತ್ತೇನೆ ಎಂದು ಹೋಗಿದ್ದ ವ್ಯಕ್ತಿಯೊಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದ್ದು, ಮಂಗಳವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದೆ. ಕುತ್ತಾರು ತೇವುಲ ನಿವಾಸಿ ಸುರೇಶ್(48) ಆತ್ಮಹತ್ಯೆ ಮಾಡಿಕೊಂಡಿರುವವರು ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ಸೋಮೇಶ್ವರದ ರ...
ಪುತ್ತೂರು: ಸಮೀಪದ ಪುರುಷರಕಟ್ಟೆ ಎಂಬಲ್ಲಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ತಿಂಗಳಾಡಿ ಸಮೀಪದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ವ್ಯಕ್ತಿ. ಇವರು ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಬಾತಿಷ್, ತಾಯಿ, ಪತ...
ಮಂಗಳೂರು: ಇಂಟರ್ನ್ಶಿಪ್ ಗೆ ಬಂದ ಕಾನೂನು ಪದವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನದಲ್ಲಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತನ್ನ ಕಚೇರಿಯಲ್ಲಿ ಇಂಟರ್ನ್ಶಿಪ್ ಗೆ ಬಂದ ಕಾನೂನು ಪದವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆ...
ಮಂಗಳೂರು: ಎಟಿಎಂಗೆ ಹಾನಿ ಮಾಡಿ ಅದರಲ್ಲಿದ್ದ ಹಣವನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಬಳಿ ನಡೆದಿದೆ. ಕೊಪ್ಪಳ ಜಿಲ್ಲೆಯ ಬೀರಪ್ಪ ಬಂಧಿತ ಆರೋಪಿಯಾಗಿದ್ದಾನೆ. ಈತ ನಸುಕಿನ ಜಾವ 2 ಗಂಟೆ ಸುಮಾರಿಗೆ ತೊಕ್ಕೊಟ್ಟು ಬಳಿ ಇರುವ ಬ್ಯಾಂಕ್ ಆಫ್ ಬರೋಡದ ಎಟಿಎಂಗೆ ನುಗ್ಗಿ ಯಂತ್ರವನ...
ಬಂಟ್ವಾಳ: ರಸ್ತೆದಾಟಲು ನಿಂತಿದ್ದ ಮಹಿಳೆಗೆ ಬೈಕೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ನಡೆದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಮಹಿಳೆ ರಸ್ತೆ ದಾಟಲೆಂದು ನಿಂತಿದ್ದರು ಎನ್ನಲ...
ಮಂಡ್ಯ: ನಗರದ ಪಿಇಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯನ್ನು ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ಬೆದರಿಸಲು ಯತ್ನಿಸಿದ್ದು, ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ವಿದ್ಯಾರ್ಥಿ ಬೆದರದೇ, ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿ...