ಪುತ್ತೂರು: ಮದ್ರಸದಲ್ಲಿ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮದ್ರಸ ಅಧ್ಯಾಪಕನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಂಶುಲ್ ಹುದಾ ಮದ್ರದ ಶಾಲೆಯ ಅಧ್ಯಾಪಕ ಎನ್ನಲಾಗಿರುವ ಉಸ್ತಾದ್ ಸಿರಾಜುದ್ದೀನ್ ಮದನಿ ಎಂಬಾತ ಬಂಧಿತ ಆರೋಪಿ ಎಂದು ವರದಿಯಾಗಿದೆ. ...
ಚಿಕ್ಕಮಗಳೂರು: ಹಿಜಾಬ್ ಹಾಗೂ ಕೇಸರಿ ವಿವಾದದ ನಡುವೆಯೇ ನೀಲಿ ಶಾಲು ಧರಿಸಿ ಬಂದ ಸಂವಿಧಾನ ಪರ ವಿದ್ಯಾರ್ಥಿ ಸಂಘಟನೆಗಳ ವಿದ್ಯಾರ್ಥಿಗಳು ಜೈ ಭೀಮ್ ಘೋಷಣೆ ಕೂಗುವ ಮೂಲಕ ಕಾಲೇಜ್ ಕ್ಯಾಂಪಸ್ ನೊಳಗಿನ ರಾಜಕೀಯವನ್ನು ವಿರೋಧಿಸಿದರು. ಹಿಜಾಬ್ ವಿವಾದವು ಒಂದು ರಾಜಕೀಯವಾಗಿದ್ದು, ಸಮುದಾಯವೊಂದರ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಕಸಿಯುವ ಹುನ...
ಕುಂದಾಪುರ: ಹಿಜಾಬ್ ವಿವಾದ ಸೋಮವಾರವೂ ಮುಂದುವರಿದಿದ್ದು, ಕುಂದಾಪುರ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿರುವ ಘಟನೆ ನಡೆದಿದೆ. ರಾಜ್ಯ ಸರ್ಕಾರ ಕಾಲೇಜು ಆವರಣದೊಳಕ್ಕೆ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳ ಹೊರತಾಗಿ ಇತರರಿಗೆ ಪ್ರವೇಶವಿಲ್ಲ ಎಂಬ ಆದೇಶ ಹೊರಡಿಸಿದೆ.ಈ ಬ...
ಕುಂದಾಪುರ: ಅನಗತ್ಯ ವಿವಾದ ಹಿಜಾಬ್ ಮತ್ತು ಕೇಸರಿ ಶಾಲು ಇದೀಗ ತೀವ್ರವಾಗಿ ವೈಭವೀಕರಣಗೊಳ್ಳುತ್ತಿರುವ ನಡುವೆಯೇ, ಹಿಜಾಬ್-ಕೇಸರಿ ಶಾಲು ವಿವಾದ ಮತ್ತೆ ಮುಂದುವರಿದಿದೆ. ಸೋಮವಾರ ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದ್ದಾರೆ. ಆದರೆ, ಕೇಸರಿ ಶಾಲು ಧರಿಸಿ ಕ್ಯಾಂಪಸ್ ಗೆ ಪ್ರವೇಶಿಸಲು...
ಮಂಡ್ಯ: ಒಂದೇ ಕುಟುಂಬದ ಐವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಗೈದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ ನಡೆದಿದೆ. 26 ವರ್ಷ ವಯಸ್ಸಿನ ಲಕ್ಷ್ಮೀ, 12 ವರ್ಷದ ರಾಜ್, 7 ವರ್ಷದ ಕೋಮಲ್, 4 ವರ್ಷದ ಕುನಾಲ್ ಹಾಗೂ 8 ವರ್ಷದ ಗೋವಿಂದ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ಹತ್ಯೆಗೀಡಾದವರೆಲ್ಲ...
ಚಿತ್ರದುರ್ಗ: ಮಹಿಳೆಯರು ಸಬಲರಾಗಬೇಕು ಎಂದು ಚುನಾವಣೆಯಲ್ಲಿ ಕೂಡ ಮಹಿಳಾ ಮೀಸಲು ಕ್ಷೇತ್ರಗಳನ್ನು ಮಾಡಲಾಗುತ್ತಿದೆ. ಆದರೆ, ಮಹಿಳೆಯರು ಚುನಾವಣೆಯಲ್ಲಿ ಗೆದ್ದ ಬಳಿಕ ಅವರ ಪತಿಯೇ ದರ್ಬಾರ್ ನಡೆಸುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಿದರೆಕೆರೆ ಗ್ರಾಮ ಪಂಚಾಯುತ್ ಅಧ್ಯಕ್ಷೆ ಪುಷ್ಪ ಅವರಿ ...
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ಇದರ ತಾಲೂಕು ಅಭ್ಯಾಸ ವರ್ಗವು ಶನಿವಾರ ಬಿ.ಸಿ ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ನಿವೃತ್ತ ಯೋಧರು, ಇಂಡಿಯಾನಾ ಹಾಸ್ಪಿಟಲ್ ಮಂಗಳೂರು ಇಲ್ಲಿಯ Physiotherapy ವಿಭಾಗದ ಮುಖ್ಯಸ್ಥರಾದ ಡಾ.ವೆಂಕಟೇಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಪರಿಷತ್ ...
ಮಂಗಳೂರು: "ಮಂಗಳೂರಿನಲ್ಲಿ ಜೈಲು ಈಗಾಗಲೇ ಹಿಂದೂ ಜೈಲು, ಮುಸ್ಲಿಮ್ ಜೈಲು ಎಂದು ಇಬ್ಭಾಗವಾಗಿದೆ. ಈಗ ಕಾಲೇಜುಗಳನ್ನು ಅದರಂತೆ ಮಾಡಲು ನಮ್ಮ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಹಿಂದೂ, ಮುಸ್ಲಿಂ ಎಂದು ತರಗತಿಗಳನ್ನು ಬೇರೆ ಬೇರೆ ಮಾಡುವಂತಾಗಿದೆ. ನೀವು ಈ ವಿವಾದವನ್ನು ಸೃಷ್ಟಿ ಮಾಡಿ, ಕಾಲೇಜುಗಳಲ್ಲಿ ಕೂಡಾ ಮಂಗಳೂರು ಜೈಲಿನಂತೆ ಹಿಂದೂ ಮುಸ್...
ಚಿಕ್ಕಮಗಳೂರು: ದಲಿತ ಯುವತಿಯನ್ನು ಬೇರೆ ಜಾತಿಯ ಯುವಕ ಮದುವೆಯಾಗಿದಕ್ಕೆ ಸ್ವಜಾತಿಯವರಿಂದ ಬಹಿಷ್ಕಾರ ಹಾಕಿಸಿಕೊಂಡ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಚಂದ್ರಶೇಖರ್ ಕುಟುಂಬಕ್ಕೆ ಸ್ವಜಾತಿ ಮುಖಂಡರು ಬಹಿಷ್ಕಾರ ಹಾಕಿದ್ದಾರೆ. ವ್ಯಕ್ತಿಯು ದಲಿತ ಯುವತಿಯನ್ನ ಪ್ರೀತಿಸಿ ಮದುವೆಯಾಗಿದ್ದರು. ದ...
ಮಂಗಳೂರು: ಓಮಸತ್ವ, ಕಸ್ತೂರಿ ಮಾತ್ರೆ ಮಾರಾಟ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಮೂಲ್ಕಿಯ ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ (52) ಬಂಧಿತ ಆರೋಪಿ.ಈತ ಮಂಗಳೂರಿನ ಕೊಳಂಬೆ ಗ್ರಾಮದಲ್ಲಿ ಓಮಸತ್ವ, ಕಸ್ತೂರಿ ಮಾತ್ರೆ ಮಾರಾ...