ಪಟ್ಲ: ಯು.ಎಸ್. ನಾಯಕ ಪ್ರೌಢಶಾಲೆ ಪಟ್ಲದಲ್ಲಿ ಶನಿವಾರ ವಿದ್ಯಾಭಾರತಿ ಪರಿಚಯ ಮಾಹಿತಿ ಮತ್ತು ವಿದ್ಯಾಭಾರತಿ ಪ್ರಾರ್ಥನೆಯ ಅಭ್ಯಾಸ ವರ್ಗದ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲೆ ವಿದ್ಯಾಭಾರತಿ ಕರ್ನಾಟಕ ಈ ಕಾರ್ಯಾಗಾರವನ್ನು ಆಯೋಜಿಸಿತ್ತು. ವಿದ್ಯಾಭಾರತಿ ಕರ್ನಾಟಕ ಶೈಕ್ಷಣಿಕ ಸಂಯೋಜಿತ ಶಾಲೆಗಳ ಗುರೂಜಿ ಮಾತಾಜಿಯವರಿಗೆ ವಿದ್ಯಾಭಾರತಿ...
ರಾಮನಗರ: ಚನ್ನಪಟ್ಟಣದ ಎಲೆಕೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯ ಮನೆಗೆ ನಟ, ಪುನೀತ್ ರಾಜ್ ಕುಮಾರ್ ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪುನೀತ್ ನಿಧನದಿಂದ ಖಿನ್ನತೆಗೆ ಜಾರಿದ್ದ 25 ವರ್ಷ ವಯಸ್ಸಿನ ವೆಂಕಟೇಶ್ ಎಂಬವರು ನವೆಂಬರ್ 4ರಂದು ಆತ್...
ಮಂಗಳೂರು: ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ಪ್ರಸ್ತಾಪದ ಹಿಂದೆ ಬಿಜೆಪಿಯ ಹಿಡೆನ್ ಅಜೆಂಡಾ ಅಡಗಿದೆ. ಮತದಾರರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಜೊತೆಗೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆಮಾಚುವ ಹುನ್ನಾರವೂ ಇದರ ಹಿಂದೆ ಇದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮುನೀರ್ ಕಾಟಿಪಳ್ಳ ಹೇಳಿದರು. ನಗರ...
ತುಮಕೂರು: ನಗರದ "ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ"ಕ್ಕೆ ನೂತನ ಅಧ್ಯಕ್ಷರಾಗಿ ನಟರಾಜು ಜಿ.ಎಲ್. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ, ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಶ್ರೀನಿವಾಸಮೂರ್ತಿ.ಟಿ, ಪ್ರಧಾನ ...
ಕಾಪು: ಜಾರ್ಖಂಡ್ ನಲ್ಲಿ ಕರ್ತವ್ಯ ನಿರತ ಕಾಪು ಮೂಲದ ಯೋಧ ನವೀನ್ ಕುಮಾರ್ ಕರ್ಕಡ ಅವರು ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದ್ದು, ಭಾನುವಾರ ಸಂಜೆ ಅವರ ಅಂತಿಮ ವಿಧಿ ವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ. ಕಾಪು ತಾಲೂಕಿನ ಕಳತ್ತೂರು ಚಂದ್ರನಗರ ಕನ್ನಡರಬೆಟ್ಟು ನಿವಾಸಿ 50 ವರ್ಷ ವಯಸ್ಸಿನ ಯೋಧ ನವೀನ್ ಕುಮಾರ್ ಅವರು, ಕಳೆದ...
ಕಡಬ: ಕೋಳಿ ಹಿಡಿಯುವ ಆತುರದಲ್ಲಿ ಚಿರತೆಯೊಂದು ಬಾವಿಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕರ್ಮಕಜೆ ಎಂಬಲ್ಲಿ ಭಾನುವಾರ ನಡೆದಿದೆ. ಕರ್ಮಕಜೆ ನಿವಾಸಿ ರಾಮಯ್ಯ ಗೌಡ ಅವರ ಮನೆಯ ಬಳಿಯಲ್ಲಿ ಕೋಳಿಯನ್ನು ಅಟ್ಟಿಕೊಂಡು ಬಂದ ಚಿರತೆ ಆಯ ತಪ್ಪಿ ಬಾವಿಗೆ ಬಿದ್ದಿದೆ. ಮಳೆಗಾಲವಾಗಿರುವುದರಿಂದಾಗಿ ಬಾವಿಯಲ್ಲ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ಐದು ಗ್ರೆನೇಡ್ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಜಯಕುಮಾರ್ ಪೂಜಾರಿ ಎಂಬವರು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯ ಕುಮಾರ್ ಅವರು ನವೆಂಬರ್ 6ರಂದು(ನಿನ್ನೆ) ಸಂಜೆ ಉಪ್ಪಿನಂಗಡಿಯಿಂದ ತಮ್ಮ ಮನೆಯ ಕಡೆಗೆ ನಡೆದುಕೊಂಡು ಹೋಗು...
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ ಯುವಕನೋರ್ವ ಆಕೆಯ ನಗ್ನ ಚಿತ್ರ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ನಡೆಸಿರುವ ಘಟನೆಯೊಂದು ನಡೆದಿದ್ದು, ಘಟನೆ ಸಂಬಂಧ ಇದೀಗ ಆರೋಪಿಯನ್ನು ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ...
ಕಲಬುರ್ಗಿ: ಕಾನ್ ಸ್ಟೇಬಲ್ ವೋರ್ವರ ಪುತ್ರನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದ್ದು, ಘಟನೆಯಿಂದ ಬೆಚ್ಚಿ ಬಿದ್ದ ಜನರು ದಿಕ್ಕಾಪಾಲಾಗಿ ಓಡುತ್ತಿರುವ ದೃಶ್ಯ ಕಂಡು ಬಂದಿದೆ. ವಿದ್ಯಾಸಾಗರ ನಿವಾಸಿ 27 ವರ್ಷ ವಯಸ್ಸಿನ ಅಭಿಷೇಕ ...
ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಇರಿದು ಹತ್ಯೆ ಮಾಡಿರುವ ಘಟನೆ ನಗರದ ಕಾರ್ ಸ್ಟ್ರೀಟ್ ನಲ್ಲಿ ಬುಧವಾರ ರಾತ್ರಿ ನಡೆದಿದ್ದು, ಹತ್ಯೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ವೀರ ವೆಂಕಟೇಶ್ ಎಂಬ ಅಪಾರ್ಟ್ ಮೆಂಟ್ ನಿವಾಸಿ ವಿನಾಯಕ್ ಕಾಮತ್ ಎಂಬವರು ಹತ್ಯೆಗೀಡಾದವರ...