ಮಂಗಳೂರು: ಬಸ್ಸಿನಲ್ಲಿ ಮೊಬೈಲ್ ನಿಂದ ಯುವತಿಯರ ವಿಡಿಯೋ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದು, ಬಸ್ಸಿನಲ್ಲಿ ಮಹಿಳೆಯರ ವಿಡಿಯೋವನ್ನು ಮಾಡುತ್ತಿದ್ದ ವೇಳೆ ಸಹ ಪ್ರಯಾಣಿಕ ಗಮನಿಸಿದ್ದು, ಇದರಿಂದಾಗಿ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. ಮಡಿಕೇರಿ ಮೂಲದ 40 ವರ್ಷ ವಯಸ್ಸಿನ ವ...
ತುಮಕೂರು: ಪುನೀತ್ ರಾಜ್ ಕುಮಾರ್ ಅವರ ನಿಧನದಿಂದ ಖಿನ್ನತೆಗೆ ಜಾರಿದ ಅಭಿಮಾನಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಕೋಡುಪಾಳ್ಯ ಗ್ರಾಮದಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಭರತ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯಾಗಿದ್ದು, ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು, ನನ್ನ...
ಮೂಡುಬಿದಿರೆ: ಸೋಮವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಸಿಡಿಲು ಸಹಿತ ಭಾರೀ ಮಳೆಯ ವೇಳೆ ಸಿಡಿಲು ಬಡಿದು ಇಬ್ಬರು ದಾರುಣವಾಗಿ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಘಟನೆ ಪುತ್ತಿಗೆ ಪಂಚಾಯಿತಿ ವ್ಯಾಪ್ತಿಯ ಕಂಚಿಬೈಲು ಎಂಬಲ್ಲಿ ನಡೆದಿದೆ. ಇಲ್ಲಿನ ಆರ್ಬಿ ಪರಿಸರದಲ್ಲಿ ಶೆಡ್ ವೊಂದರಲ್ಲಿ ವಾಸಿಸುತ್ತಿದ್ದ ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ರಾಜೇಶ್ ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಧ್ರುವ, ಮಹಾಲಕ್ಷ್ಮೀ ಹೆಗ್ಡೆ, ಶಿವಾನಂದ ಅವರಿಗೆ ಜಾಮೀನು ಮಂಜೂರು ಮಾಡಿಸಿಕೊಳ್ಳಲು ಹಾಗೂ...
ತಿಪಟೂರು: ರಸ್ತೆ ಅಪಘಾತದಿಂದ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಹಿನ್ನವಳ್ಳಿ ಹೋಬಳಿಯ ಬಳುವನೇರಳು ಗೇಟ್ ನಲ್ಲಿ ನಡೆದಿದೆ. ಬಳುವನೇರಲು ಗ್ರಾಮದ ನಾಗಣ್ಣ (65) ಹಾಲಿನ ಡೈರಿಯ ಮಾಜಿ ಕಾರ್ಯದರ್ಶಿ ಮತ್ತು ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55) ಹಾಲಿನ ಡೈರಿಯ ಕಾರ್ಯದರ್ಶಿ ಇವರುಗಳು ಕೆಲಸದ ನಿಮ...
ಮಂಗಳೂರು: ನಗರದಲ್ಲಿರುವ ಪಬ್ ಗಳು ನಿಯಮ ಮೀರಿ ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿಯ ಮಂಗಳೂರು ಪೊಲೀಸರು ಗುರುವಾರ ಏಕಾಏಕಿ ಪಬ್ ಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಕೊವಿಡ್ ನಿಯಮಗಳ ಉಲ್ಲಂಘನೆ, ಪಬ್ ನೊಳಗೆ ಬೆಳಕಿನ ವ್ಯವಸ್ಥೆ ಸರಿಯಾಗಿ ನಿರ್ವಹಿಸುತ್ತಿಲ್ಲ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದ ಹಿನ್ನೆಲ...
ಉಡುಪಿ: ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 16ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯು ಈ ಬಗ್ಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ...
ಕೋಲಾರ: ಸ್ನೇಹಿತರ ವಾಟ್ಸಾಪ್ ಗೆ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟನದಲ್ಲಿ ನಡೆದಿದ್ದು, ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 17 ವರ್ಷ ವಯಸ್ಸಿನ ಕಿಶೋರ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದಾನೆ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬಾತನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ 48 ವರ್ಷ ವ...
ಉಳ್ಳಾಲ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಫ್ಲೈಓವರ್ ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಕುಂಪಲ ನಿವಾಸಿ 50 ವರ್ಷ ವಯಸ್ಸಿನ ಸುಬ್ರಹ್ಮಣ್ಯ ಎಂಬವರು ಮೃತಪಟ್ಟ ದ್ವಿಚಕ್ರ ಸವಾರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕು...