ಕೋಲಾರ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೋಲಾರದ ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ ಎಂ...
ಮೈಸೂರು: ಶೋಷಿತ ಸಮುದಾಯಗಳ ಧ್ವನಿಗೆ ಧ್ವನಿಯಾಗಲು ಜಾಗೃತಿ ನ್ಯೂಸ್ ಎಂಬ ಡಿಜಿಟಲ್ ಮಾಧ್ಯಮವನ್ನು ಆರಂಭಿಸಿದ ಪತ್ರಕರ್ತ ಬಾಲಾಜಿ ಎಂ.ಕಾಂಬಳೆ ಅವರಿಗೆ ಈ ಬಾರಿಯ ಕರುನಾಡ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಕೊಡಮಾಡುವ ಪ್ರಶಸ್ತಿಗೆ ಸ್ವಾತಂತ್ರ್ಯ ಪತ್ರಕರ್ತ ಬಾಲಾಜಿ ಎಂ ಕಾಂಬಳೆ ಭಾಜನರಾಗಿದ್...
ಚಾಮರಾಜನಗರ: ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ ಮನೆ ಸಂಪೂರ್ಣ ಛಿದ್ರವಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ನಡೆದಿದೆ. ಸಿಂಗನಲ್ಲೂರು ಗ್ರಾಮದ ಸಿದ್ದರಾಜು ಎಂಬವರ ಮನೆಯಲ್ಲಿ ಸ್ಪೋಟ ಸಂಭವಿಸಿದೆ. ಮೊದಲ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ಊಹಿಸಲಾಗಿತ್ತು. ಆದರೆ ಇದೀಗ ಸಿಲಿಂಡರ್ನಿಂದ ಯಾವು...
ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಹತ್ಯೆ ಮಾಡಿರುವ ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಲಿಯೂರು ಗ್ರಾಮದ ರಕ್ಷಿತ್ ಕೊಲೆಯಾದ ಯುವಕ ಹೊಳೋಲು ಗ್ರಾಮದ ಮಾದೇಶ್, ಕಾಶಿ, ಮಂಜು, ಕಾರ್ತಿಕ್ ಬಂಧಿತ ಆರೋಪಿಗಳು. ಇನ್ನೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ...
ಬಂಟ್ವಾಳ: ಇಲ್ಲಿನ ಲಾಡ್ಜ್ ವೊಂದರಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಕಾನಪಾದೆ ನಿವಾಸಿ ಕೃಷ್ಣ ಟಿ. ಎಂದು ಗುರುತಿಸಲಾಗಿದೆ. ಭಾನುವಾರ ಬಿ.ಸಿ.ರೋಡ್ನ ಲಾಡ್ಜ್ನ ಕೊಠಡಿಯಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಐಸ್ ಕ್ರೀಮ್ ವ್ಯಾಪಾರವನ್ನು ಹೊಂದಿದ್ದರು ಮತ್ತು ...
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕನನ್ನು ಬಂಧಿಸಿರುವ ಘಟನೆ ನಡೆದಿದೆ. ವಿಘ್ನೇಶ್ (40) ಬಂಧಿತ ಅತಿಥಿ ಉಪನ್ಯಾಸಕ ಎಂದು ಗುರುತಿಸಲಾಗಿದೆ. ಈ ಹಿಂದೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿರುವ ಸಂತ್ರಸ್ತೆಯನ್ನು ಆನ್ ...
ಉಡುಪಿ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಉಡುಪಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿ, ಅತ್ಯಾಚಾರ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಕಳೆದ ವರ್ಷ ಉಡುಪಿಯಲ್ಲಿ 41 ವರ್ಷದ ವ್ಯಕ್ತಿ ತನ್ನ ತನ್ನ 14 ವರ್ಷದ ಮಗಳ ಮೇಲೆ ಎರಡು ಬಾರಿ ಅತ್ಯಾಚಾರ ಎಸ...
ಉಳ್ಳಾಲ: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದ್ದು, ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಬೀದರ್ ಮೂಲದ ವಿದ್ಯಾರ್ಥಿನಿ ವೈಶಾಲಿ ಗಾಯಕ್ವಾಡ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ತನ್ನ ಸಹ...
ಕಾರ್ಕಳ: ಇಲ್ಲಿನ ಮಿಯ್ಯಾರಿನಲ್ಲಿ ನಡೆದ 18ನೇ ವರ್ಷದ ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ ಕೂಟವು ಭಾನುವರ ಸಂಪನ್ನವಾಗಿದೆ. ಶನಿವಾರ ಬೆಳಗ್ಗೆ ಇಂಧನ ಸಚಿವ ವಿ.ಸುನೀಲ್ ಕುಮಾರ್, ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾದ ಪ್ರಧಾನ ಅರ್ಚಕ ಹರಿದಾಸ್ ಭಟ್ ಅವರಿಂದ ಉದ್ಘಾಟನೆಗೊಂಡ 18ನೇ ವರ್ಷದ ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ ಭಾನು...
ಮಂಗಳೂರು: ನಗರದ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಕಟ್ಟಡದಲ್ಲಿರುವ ದುಬೈ ಮಾರ್ಕೆಟ್ ನಲ್ಲಿ ಭಾನುವಾರ ಮುಂಜಾನೆ 2:30ರ ಸುಮಾರಿಗೆ ಅಗ್ನಿ ಅವಘಡ ನಡೆದಿದ್ದು, ಎರಡು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮಾರ್ಕೆಟ್ ನಲ್ಲಿದ್ದ ಗೋದಾಮು ಸಹಿತ ಎರಡು ಅಂಗಡಿಗಳಲ್ಲಿ ಬೆಂಕಿ...