ಕಾರ್ಕಳ: ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪ್ರಸಿದ್ಧ ಪರಶುರಾಮ ಥೀಮ್ ಪಾರ್ಕ್ನ ಕಟ್ಟಡದ ಮೇಲ್ಚಾವಣಿಗೆ ಅಳವಡಿಸಲಾಗಿದ್ದ ತಾಮ್ರದ ಹೊದಿಕೆಯನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಯಾರು? ಮಂಗಳೂರು ಮೂಲದ ಕಳವಾರು ಚರ್ಚ್ ಗುಡ್ಡೆಯ ಆರೀಫ್ ಅಲಿಯಾಸ್ ಮುನ್ನಾ (37) ಮತ್ತು ಕಾವೂರಿನ ಅಬ್ದ...
ಕಾರವಾರ: ಜೆಡಿಎಸ್ ಸ್ಥಳೀಯ ನಾಯಕಿಯೊಬ್ಬರ ಮಗನ ಕಿರುಕುಳಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿ ನಿವಾಸಿ ರಿಶಾಲ್ ಡಿಸೋಜಾ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಜೆಡಿಎಸ್ ಸ್...
ಬಾಗಲಕೋಟೆ: ಜಿಲ್ಲೆಯಲ್ಲಿ ಶನಿವಾರ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಬ್ಬು ಕಟಾವು ಕಾರ್ಮಿಕರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ತಾಯಿ ಮತ್ತು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ವಿವರ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಗ್ರಾಮದ ಬಳಿ ಈ ದುರಂತ ನಡೆದಿದೆ. ಮೃತಪಟ್ಟ...
ಹಾಸನ: ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ಕಾಂಪೌಂಡ್ ನೆಲಸಮ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಪುಷ್ಪ ಅವರು ಇಂದು ಹಾಸನ ಬಡಾವಣೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಏನಿದು ಪ್ರಕರಣ? ಹಾಸನ ನಗರದ ವಿದ್ಯಾನಗರದಲ್ಲಿರುವ ಪುಷ್ಪ ಅವರಿಗೆ ಸೇರಿದ 1,500 ಅಡಿ ವಿಸ್ತೀರ್ಣದ ಸೈಟ್ನ ಕಾಂಪೌಂಡ್ ಅನ್ನು ಸುಮಾರು...
ಬೆಂಗಳೂರು: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನ ರಾಜ್ಯ ತಂಡವು ಬೆಂಗಳೂರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧ್ಯಕ್ಷರು ಹಾಗೂ ಶಾಸಕರಾದ ಎನ್.ಎ.ಹಾರಿಸ್ ಅವರನ್ನು ಭೇಟಿ ಮಾಡಿ, ಕರ್ನಾಟಕದಲ್ಲಿ ರಾಜ್ಯ ಯುವ ಆಯೋಗವನ್ನು ಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿತು. ಪ್ರಸ್ತಾವಿತ ರಾಜ್ಯ ಯುವ ಆಯೋಗವು ಯುವಕರಿಗೆ ಶಿಕ್ಷಣ, ಸ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಮಧ್ಯರಾತ್ರಿ ಮೆಕ್ಕೆಜೋಳ ತುಂಬಿದ್ದ ಲಾರಿಯೊಂದು ಸಂಪೂರ್ಣವಾಗಿ ಹೊತ್ತಿ ಉರಿದು ಭಸ್ಮವಾಗಿದೆ. ಲಾರಿ ಬೆಂಕಿಗಾಹುತಿಯಾದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ನಡೆದಿದ್ದು, ಜಾವಗಲ್ನಿಂದ ಕುಂದಾಪುರಕ್ಕೆ ತೆರಳುತ್...
ಕೊಟ್ಟಿಗೆಹಾರ: ಐಟಿಸಿ ಕಂಪನಿಯ ಕಿಂಗ್ ಸಿಗರೇಟ್ ಪ್ಯಾಕ್ ಮೇಲೆ ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್ ಪಿ) ₹170 ಆಗಿದ್ದರೂ, ಹಲವು ಚಿಲ್ಲರೆ ಅಂಗಡಿಗಳಲ್ಲಿ ಅದೇ ಪ್ಯಾಕ್ ಅನ್ನು ₹230ರಿಂದ ₹250ರವರೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಒಂದು ಪ್ಯಾಕ್ ನಲ್ಲಿರುವ ಸಿಗರೇಟ್ ಗಳನ್ನು ಪ್ರತ್ಯೇಕವಾಗಿ ಮ...
ಬೆಳ್ತಂಗಡಿ: ತಾಲೂಕಿನ ವೇಣೂರು ಗ್ರಾಮದ ಶಿವಾಜಿ ನಗರದ ಜನತಾ ಕಾಲೋನಿಯ ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರದ ಜೀರ್ಣೋದ್ದಾರ ಮತ್ತು ಅಭಿವೃದ್ದಿಯ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರವನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು. ಗಣಹೋಮ, ಸರಸ್ವತಿ ಪೂಜೆ, ಶ್ರೀದೇವಿ ಆದಿಶಕ್ತಿ ಅಮ್ಮನವರಿಗೆ ಮಹಾಪೂಜೆಯೊಂದಿಗೆ ಪ್ರಾರ್ಥನೆಯನ್ನು ಸಲ್ಲಿ...
ಚಿತ್ರದುರ್ಗ: ತನಗೆ 35 ವರ್ಷ ವಯಸ್ಸಾದರೂ ಮದುವೆ ಮಾಡಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಮಗನೊಬ್ಬ ತನ್ನ ಹೆತ್ತ ತಂದೆಯನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ಅತಿಘಟ್ಟ ಗ್ರಾಮದ ನಿವಾಸಿ ಸಣ್ಣ ಲಿಂಗಪ್ಪ (65) ಕೊಲೆಯಾದ ದುರ್ದೈವಿ. ಇವರ ಪುತ್ರ...
ನಂಜನಗೂಡು: ಪತಿಯ ಹಿಂಸೆ ತಾಳಲಾರದೆ ತವರು ಮನೆಗೆ ಬಂದು ನೆಲೆಸಿದ್ದ ಪತ್ನಿಯನ್ನೇ ಪತಿ ಮರದ ತುಂಡಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ಮೃತ ಮಹಿಳೆಯನ್ನು ಸುಧಾ ಎಂದು ಗುರುತಿಸಲಾಗಿದೆ. ಆರೋಪಿ ಪತಿ ಮಹೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದ...