ಶಿವಮೊಗ್ಗ: ಮಲತಂದೆ ಹಾಗೂ ನೆರೆಯ ಮನೆಯ ವ್ಯಕ್ತಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆ ದಾಖಲಿಸಲಾಗಿದೆ. ಮೊದಲ ಪತ್ನಿಯನ್ನು ತ್ಯಜಿಸಿದ್ದ 36 ವರ್ಷ ವಯಸ್ಸಿನ ವ್ಯಕ್ತಿಯೋರ್ವ ಬಯಲು ಸೀಮೆಗೆ ಕೂಲಿ ಕೆಲಸಕ್ಕೆ ಬಂದಿದ್ದು, ಈ...
ಮಂಗಳೂರು: ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು, ಗಂಡಿನ ಕಡೆಯವರು ನೀಡಿದ್ದ ಚಿನ್ನಾಭರಣ ಹಾಗೂ ಹಣದೊಂದಿಗೆ ನಾಪತ್ತೆಯಾಗಿರುವ ಘಟನೆ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪರಾರಿಯಾಗುವುದಕ್ಕೂ ಮೊದಲು ಸುಮಾರು 90 ಸಾವಿರ ರೂಪಾಯಿಗಳನ್ನು ವ್ಯಕ್ತಿಯೋರ್ವನ ಖಾತೆಗೆ ವರ್ಗಾಯಿಸಿರುವ ಆರೋಪ ಕೇಳಿ ಬಂದಿದೆ. ಮೂಲತಃ ಗದಗ ನಿವಾಸಿಯಾ...
ರಾಯಚೂರು: ಪ್ರೀತಿಸಿ ವಿವಾಹವಾಗಿದ್ದ ಯುವತಿಯನ್ನು ತನ್ನಿಂದ ದೂರ ಮಾಡಿದರು ಎಂಬ ಬೇಸರದಿಂದ ಯುವಕನೋರ್ವ ಫೇಸ್ ಬುಕ್ ಲೈವ್ ಗೆ ಬಂದು ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರಿನ ಗಾಣದಾಳದಲ್ಲಿ ನಡೆದಿದೆ. ಭೀಮೇಶ್ ನಾಯಕ್ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದು, ಈತ ಸಂಧ್ಯಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದು, ಇವರಿಬ್ಬರು ಮದ...
ಉಪ್ಪಿನಂಗಡಿ: ಪುತ್ತೂರಿನಿಂದ ಬೈಕ್ ರೈಡಿಂಗ್ ಗೆ ತೆರಳುತ್ತಿದ್ದ ವೇಳೆ ಇಲ್ಲಿನ ನೆಲ್ಯಾಡಿ ಸಮೀಪದ ಎಂಜಿರ ಬಳಿಯಲ್ಲಿ ಕಂಟೈನರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೌಡಿಚ್ಚಾರ್ ಸಿಆರ್ ಸಿ ಕಾಲನಿ ನಿವಾಸಿ ಮನೋಜ್ ಮೃತಪಟ್ಟ ಯುವಕ ಎಂದು ವರದಿಯಾಗಿದೆ. ಸೋಮವಾರ ಬ...
ಮೈಸೂರು: ಐದು ರೂಪಾಯಿ ನಾಣ್ಯ ನುಂಗಿ ಬಾಲಕಿಯೋರ್ವಳು ಸಾವಿಗೀಡಾದ ದಾರುಣ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದ್ದು, ನಾಣ್ಯದೊಂದಿಗೆ ಆಟವಾಡುತ್ತಿದ್ದ ಬಾಲಕಿ ಬಾಯಿಗೆ ನಾಣ್ಯವನ್ನು ಹಾಕಿಕೊಂಡಿದ್ದು, ಆಕಸ್ಮಿಕವಾಗಿ ನುಂಗಿದ್ದಾಳೆ ಎಂದು ಹೇಳಲಾಗಿದೆ. ಮೃತಳು ನಾಲ್ಕು ವರ್ಷ ವಯಸ್ಸಿನ ಬಾಲಕಿ ಎಂದು ತಿಳಿದು ಬಂದಿ...
ಬೆಂಗಳೂರು: ಮಲಂಕರ ಧಮ೯ಕ್ಷೇತ್ರದ ಧಮಾ೯ಧ್ಯಕ್ಷರಾದ ಎಂ.ಆರ್.ಆಬ್ರಾಹಂ ರವರನ್ನು ಕೇರಳ ರಾಜ್ಯದ ಎ.ಐಸಿ.ಸಿ.ಕಾಯ೯ದಶಿ೯ಯಾದ ಐವನ್ ಡಿಸೋಜಾ ರವರು ಭೇಟಿ ಮಾಡಿದರು. ಭೇಟಿ ವೇಳೆ ಕೇರಳದ ಪಟ್ಟಣಟಿಟ್ಟಾ ಜಿಲ್ಲೆಯ ರಾಜಕೀಯ ವಿದ್ಯಮಾನಗಳ ಬಗ್ಗೆ ಧಮಾ೯ಧ್ಯಕ್ಷರಾದ ಎಂ.ಆರ್.ಆಬ್ರಾಹಂ ಅವರೊಂದಿಗೆ ಚಚಿ೯ಸಿದರು. ಈ ಸಂದರ್ಭದಲ್ಲಿ ಕೇರಳದ ಅಂಗಮಾಲಿ ಶಾಸಕರಾದ...
ರಾಯಚೂರು: ಕುಡಿದ ಮತ್ತಿನಲ್ಲಿ ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದದಲ್ಲಿ ಬೈದಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೋರ್ವನಿಗೆ ಪೊಲೀಸ್ ಠಾಣೆಯ ಮುಂಭಾಗದಲ್ಲಿಯೇ 6 ಮಂದಿಯ ತಂಡವೊಂದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ದೇವದುರ್ಗ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ 6 ಮಂದಿಯ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ...
ಕೋಲಾರ: ಯುವತಿಯನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ಸಿನಲ್ಲಿಯೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರ ಗುಂಪೊಂದು ಬಾಬು ಎಂಬಾತನಿಗೆ ಬಸ್ ನಲ್ಲಿಯೇ ಹಲ್ಲೆ ನಡೆಸಿದ್ದಾರೆ. ಅಭಿ,...
ಮಂಗಳೂರು: ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಎಲ್ಲಾ ವಿಭಾಗದ ಜನತೆಗೆ ವಿನಾಃ ಕಾರಣ ತೊಂದರೆ ನೀಡುವ ವಾರಾಂತ್ಯದ ಕರ್ಫ್ಯೂವನ್ನು ಕೂಡಲೇ ರದ್ದುಮಾಡಬೇಕೆಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ದ.ಕ. ಜಿಲ್ಲಾಡಳಿತವನ್ನು ಒತ್ತಾಯಿಸಿದೆ. CPIM ಹಿರಿಯ ನಾಯಕರಾದ ಕಾಂ.ಕೆ ಆರ್ ಶ್ರೀಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಸಿಪಿಐ(ಎಂ...
ಚಿಕ್ಕೋಡಿ: ವಿಷಜಂತು ಕಡಿದು ತಂದೆ ಹಾಗೂ ಮಗ ಮೃತಪಟ್ಟ ಘಟನೆ ಅಥಣಿ ಜಿಲ್ಲೆಯ ಬ್ಯಾಡಗಿ ಗ್ರಾಮದಲ್ಲಿ ನಡೆದಿದ್ದು, ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇಬ್ಬರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆಗಸ್ಟ್ 29ರಂದು ನಸುಕಿನ ಜಾವ ಹೊಲಕ್ಕೆ...