ಹಾವೇರಿ: ಜನ್ಮ ನೀಡಿದ ತಂದೆಯನ್ನೇ ಮಕ್ಕಳು ನಡು ಬೀದಿಯಲ್ಲಿ ಎಳೆದಾಡಿ, ಕಾಲಿನಿಂದ ಒದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. 70 ವರ್ಷ ವಯಸ್ಸಿನ ಯಲ್ಲಪ್ಪ ವಡ್ಡರ ಮಕ್ಕಳಿಂದಲೇ ಹಲ್ಲೆಗೊಳಗಾದವರು ಎಂದು ಹೇಳಲಾಗಿದೆ. ಇವರ ಮಕ್ಕಳಾದ ಆನಂದ...
ನವದೆಹಲಿ: ನವದೆಹಲಿಯಲ್ಲಿರುವ ಎಐಸಿಸಿ ಕಟ್ಟಡದಲ್ಲಿ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರ ನೂತನ ಕಚೇರಿ ಉದ್ಘಾಟನೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಕಾಂಗ್ರೆಸ್ ಕಾರ್ಯಕರ್ತರು ಐವನ್ ಡಿಸೋಜ ಅವರನ್ನು ಅಭಿನಂದಿಸಿದರು. ಮಂಗಳೂರಿನ ಗೃಹ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ಮೀನಾ ಟೆಲ್ಲಿಸ್ ಹಾಗೂ ಇತರ ನಾಯಕರ ನೇತೃತ್ವದಲ್...
ಬೆಳ್ತಂಗಡಿ : ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಡೆಸಿದ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ರವರು ಎನ್.ಇ.ಪಿ ಯಲ್ಲಿ ಲೋಪದೋಷಗಳಿದ್ದರೆ ಚರ್ಚೆಗೆ ಬನ್ನಿ ಎಂದು ಆಹ್ವಾನಿಸಿದ ಸವಾಲನ್ನು ಸ್ವೀಕರಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿಗಳು ನಾವು ಚರ...
ಮುಲ್ಕಿ: ಸಿಮೆಂಟ್ ತಯಾರಿಕೆ ಘಟಕದ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಸಿಮೆಂಟ್ ಪೈಪ್ ಉರುಳಿ ಬಿದ್ದು ಬಾಲಕ ಸಾವನ್ನಪ್ಪಿದ ದಾರುಣ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಕಾರ್ನಾಡು ಸದಾಶಿವ ನಗರ ಆಶ್ರಯ ಕಾಲನಿ ಬಳಿಯಲ್ಲಿ ನಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಲಿಂಗಪ್ಪಯ್ಯ ಕಾಡಿನ ನಿವಾಸ...
ಮೂಡುಬಿದಿರೆ: ವ್ಯಕ್ತಿಯೋರ್ವ ಮಹಿಳೆಯ ಸ್ನೇಹ ಬೆಳೆಸಿ, ಆಕೆಯ ನಗ್ನ ಚಿತ್ರಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದು, ಇದೀಗ ಮಹಿಳೆ ನೀಡಿದ ದೂರಿನನ್ವಯ ಮೂಡುಬಿದಿರೆ ಪೊಲೀಸರು ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ವಿಜಯ್ ಗೌಡ ಬಂಧಿತ ಆರೋಪಿಯಾಗಿದ್ದು, ಈತ ಮಹಿಳೆಯ ಮನೆಗೆ ಕೆಲಸಕ್ಕೆ ಬಂದಿದ್ದ ಎಂದು ಹೇಳಲಾಗಿ...
ಮಂಗಳೂರು: ಫೋಕ್ಸೋ ಪ್ರಕರಣದ ಆರೋಪಿಯೋರ್ವ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಆರೋಪಿ ಸಾವನ್ನಪ್ಪಿದ್ದಾನೆ. ಫೋಕ್ಸೋ ಪ್ರಕರಣದ ಆರೋಪಿ ತಲಪಾಡಿ ಕಿನ್ಯ ನಿವಾಸಿ 32 ವರ್ಷ ವಯಸ್ಸಿನ ರವಿರಾಜ್ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್...
ಉಡುಪಿ: ಯುವಕನೋರ್ವ, ಯುವತಿಯನ್ನು ಅಡ್ಡಗಟ್ಟಿ ಆಕೆಯ ಕುತ್ತಿಗೆಗೆ ಚೂರಿಯಿಂದ ಇರಿದು ಬಳಿಕ ತಾನೂ ಚೂರಿಯಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಂತೆಕಟ್ಟೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಹಾಡಹಗಲೇ ಈ ಘಟನೆ ನಡೆದಿದ...
ಮಂಗಳೂರು: ದೇವಳದ ಆವರಣದಲ್ಲಿ ಯುವಕ, ಯುವತಿಯರು ಟಿಕ್ ಟಾಕ್ ವಿಡಿಯೋ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿದ್ದು, ವಿಡಿಯೋಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯುವಕ ಯುವತಿಯರು ಕ್ಷಮೆ ಯಾಚಿಸಿದ ಘಟನೆ ನಡೆದಿದೆ. ಹಳೆಯಂಗಡಿ ಸಮೀಪದ ಪಾವಂಜೆ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪ್ರತೀಕ್ ಶೆಟ್ಟಿ ಎಂಬ ಯುವಕ ಹಾಗೂ ಇಬ್ಬ...
ಕಡಬ: ವಿಡಿಯೋ ಕಾಲ್ ಮೂಲಕ ಆಟೋ ಚಾಲಕನನ್ನು ಬಲೆಗೆ ಬೀಳಿಸಿದ ಯುವತಿ, ಬೆತ್ತಲೆ ವಿಡಿಯೋ ಮಾಡಿಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದು, ಆತ ನಿರಾಕರಿಸಿದಾಗ ಆತನ ಮಾನ ಹರಾಜು ಮಾಡಿದ ಘಟನೆ ಕಡಬ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ. ಯುವತಿಯೋರ್ವಳು ವಿಡಿಯೋ ಕರೆ ಮಾಡಿ, ತಾನು ಬೆತ್ತಲಾಗಿ ನಿಂತಿದ್ದು, ಆಟೋ ಚಾಲಕನ್ನು ಕೂಡ ಬೆತ್ತಲಾಗುವಂತೆ ಹೇಳಿ...
ಮಂಗಳೂರು: ಟೀಮ್ ಹಿಂದುತ್ವ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ಹಿಂದೂ ಸಮಾವೇಶ ನಡೆಯಲಿದ್ದು, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಟೀಮ್ ಹಿಂದುತ್ವ ತಂಡ ಮಹಾನಾಯಕ ಡಾಟ್ ಇನ್ ಗೆ ತಿಳಿಸಿದೆ. ಸಮಾವೇಶವು ಆಗಸ್ಟ್ 30ರ ಸೋಮವಾರ ರಾತ್ರಿ 7:30ಕ್ಕೆ ನಡೆಯ...