ಕಡಬ: ವಿಡಿಯೋ ಕಾಲ್ ಮೂಲಕ ಆಟೋ ಚಾಲಕನನ್ನು ಬಲೆಗೆ ಬೀಳಿಸಿದ ಯುವತಿ, ಬೆತ್ತಲೆ ವಿಡಿಯೋ ಮಾಡಿಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದು, ಆತ ನಿರಾಕರಿಸಿದಾಗ ಆತನ ಮಾನ ಹರಾಜು ಮಾಡಿದ ಘಟನೆ ಕಡಬ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ. ಯುವತಿಯೋರ್ವಳು ವಿಡಿಯೋ ಕರೆ ಮಾಡಿ, ತಾನು ಬೆತ್ತಲಾಗಿ ನಿಂತಿದ್ದು, ಆಟೋ ಚಾಲಕನ್ನು ಕೂಡ ಬೆತ್ತಲಾಗುವಂತೆ ಹೇಳಿ...
ಮಂಗಳೂರು: ಟೀಮ್ ಹಿಂದುತ್ವ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ಹಿಂದೂ ಸಮಾವೇಶ ನಡೆಯಲಿದ್ದು, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಟೀಮ್ ಹಿಂದುತ್ವ ತಂಡ ಮಹಾನಾಯಕ ಡಾಟ್ ಇನ್ ಗೆ ತಿಳಿಸಿದೆ. ಸಮಾವೇಶವು ಆಗಸ್ಟ್ 30ರ ಸೋಮವಾರ ರಾತ್ರಿ 7:30ಕ್ಕೆ ನಡೆಯ...
ಹಾಸನ: ಪತ್ನಿಯನ್ನು ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಹಾಸನದಲ್ಲಿ ನಡೆದಿದ್ದು, ಆರೋಪಿಯ ಹೇಳಿಕೆಯಿಂದ ಅನುಮಾನಗೊಂಡ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಆರೋಪಿಯ ಕೃತ್ಯ ಬಯಲಾಗಿದೆ. 23 ವರ್ಷ ವಯಸ್ಸಿನ ಪ್ರೀತಿ ಹತ್ಯೆಗೀಡಾದ ಮಹಿಳೆಯಾಗಿದ್ದು, 32 ವರ್ಷ ವಯಸ...
ಬೆಳಗಾವಿ: ನಿನ್ನ ಕಾಲಗುಣ ಸರಿ ಇಲ್ಲ, ನೀನು ದರಿದ್ರ ಎಂದು ಪತಿ ನೀಡುತ್ತಿದ್ದ ಟಾರ್ಚರ್ ನಿಂದ ಬೇಸತ್ತು ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್ ನೋಟ್ ನಲ್ಲಿ ಭಾವನಾತ್ಮಕವಾಗಿ ಬರೆದ ಸಾಲುಗಳು ಎಂತಹವರ ಎದೆಯನ್ನೂ ಕರಗಿಸುವಂತಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿದಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಂಡ...
ಚಿಕ್ಕಮಗಳೂರು: ಕಾರನ್ನು ನೀರಿಗೆ ಹಾರಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ನೀರುಪಾಲಾಗಿ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಭದ್ರಾವತಿ ತಾಲೂಕಿನ ಹಳೇ ಜೆ.ಡಿ.ಕಟ್ಟೆ ನಿವಾಸಿಗಳು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ ...
ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ತನಿಖೆ ಬಿರುಸುಗೊಳಿಸಿದ್ದಾರೆ. ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ...
ಮಂಗಳೂರು: ಬಾಡಿಗೆ ಮನೆಯಲ್ಲಿದ್ದ ಬಾಲಕಿಗೆ ಮನೆ ಮಾಲಿಕನೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಬಾಲಕಿಯ ತಾಯಿ ನೀಡಿದ ದೂರಿನನ್ವಯ ಆರೋಪಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪೆರ್ಮುದೆ ನಿವಾಸಿ ರಾಮಕೃಷ್ಣ ಎಂಬಾತ ಬಂಧಿತ ಆರೋಪಿಯಾಗಿದ್ದು, ಶಿವಮೊಗ್ಗ ಮೂಲದ ಮಹಿಳೆಯ 8 ವರ್ಷ ವಯಸ್ಸಿನ ಮ...
ತುಮಕೂರು: ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ-ಆರ್ ಪಿಐ(ಅಠವಳೆ) ಇದರ ಜಿಲ್ಲಾಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣದ ಕುರಿತು ಒಂದು ಸಂವಾದ ಆಗಸ್ಟ್ 23ರ ಸೋಮವಾರ ಬೆಳಗ್ಗೆ ಇಲ್ಲಿನ ಕನ್ನಡ ಭವನ, ಜಿಲ್ಲಾ ಕನ್ನಡ ಸಾಹಿತ್ಯ ಸಭಾಂಗಣದಲ್ಲಿ ನಡೆಯಲಿದೆ. ಆರ್ ಪಿಐ ಮತ್ತು ...
ಮಂಗಳೂರು: ಬೀಡಿ ಬ್ರಾಂಚ್ ಗೆ ತೆರಳುತ್ತಿದ್ದ ಇಬ್ಬರು ಮಹಿಳೆಯರು ರೈಲು ಡಿಕ್ಕಿಯಾಗಿ ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಮಹಾಕಾಳಿ ಪಡ್ಪು ಬಳಿಯಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ವಸಂತಿ ಹಾಗೂ 48 ವರ್ಷ ವಯಸ್ಸಿನ ಪ್ರೇಮಾ ಎಂಬವರು ಮೃತಪಟ್ಟವರಾಗಿದ್ದು, ಶನಿವಾರ ಬೆಳಗ್ಗೆ ಬೀಡಿ ...
ಮೂಡುಬಿದಿರೆ: ಪತಿ ಹಾಗೂ ಪತ್ನಿಯ ನಡುವಿನ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. 30 ವರ್ಷ ವಯಸ್ಸಿನ ಸುನೀತಾ ಹತ್ಯೆಗೊಳಗಾದವರಾಗಿದ್ದಾರೆ....