ತುಮಕೂರು: ಮಹಿಳೆಯೊಬ್ಬಳ ಸಹಕಾರದೊಂದಿಗೆ 10ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ಪೈಕಿ ಓರ್ವ ಬಿಜೆಪಿ ಕಾರ್ಯಕರ್ತ ಎಂದು ವರದಿಯಾಗಿದೆ. ಎಲ್ ಐಸಿ ಬಾಂಡ್ ಗೆ ಫೋಟೋ ತೆಗೆದು ವಾಟ್ಸಾಪ್ ಮಾಡಬ...
ಮಂಗಳೂರು: ಸಾಂಕ್ರಾಮಿಕ ರೋಗ ಕೊವಿಡ್ 19 ನಡುವೆಯೇ ಇಂದು ಮಂಗಳೂರಿನಾದ್ಯಂತ ಸರಳವಾಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಯಿತು. ಈ ಬಾರಿ ದೇವಸ್ಥಾನಗಳಲ್ಲಿ ಹಿಂದಿನ ಜನ ಜಂಗುಳಿಗೆ ಹೋಲಿಸಿದರೆ ಭಕ್ತರ ಸಂಖ್ಯೆ ಕಡಿಮೆ ಇತ್ತು. ಇನ್ನೂ ಕೊವಿಡ್ ಹಿನ್ನೆಲೆಯಲ್ಲಿ ಜನಜಂಗುಳಿ ಸೇರದಂತೆ ಎಚ್ಚರವಹಿಸಿ ನಾಗರ ಪಂಚಮಿಯಿಂದ ದಸರಾವರೆಗಿನ ಎಲ್ಲ ಹಬ್ಬಗಳ...
ತುಮಕೂರು: ಮನೆಗೆ ಬೆಂಕಿ ತಗಲಿದ ಪರಿಣಾಮ 70 ವರ್ಷ ವಯಸ್ಸಿನ ವೃದ್ಧರೊಬ್ಬರು ಸಜೀವ ದಹನಗೊಂಡು ಸಾವಿಗೀಡಾದ ಘಟನೆ ತುಮಕೂರಿನ ಅಸಲೀಪುರದಲ್ಲಿ ನಡೆದಿದ್ದು, ಒಬ್ಬಂಟಿಯಾಗಿ ವಾಸಿಸುತ್ತಿದ್ದ ವೃದ್ಧ ಇದೀಗ ಬೆಂಕಿ ಅನಾಹುತಕ್ಕೆ ಬಲಿಯಾಗಿದ್ದಾರೆ. 70 ವರ್ಷ ವಯಸ್ಸಿನ ವೃದ್ಧ ದೊಡ್ಡಬಸವಯ್ಯ ಮೃತಪಟ್ಟವರಾಗಿದ್ದು, ಇವರಿಗೆ ಎರಡು ಮದುವೆಯಾಗಿದ್ದರೂ,...
ಮಂಗಳೂರು: ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಎನ್ ಐಎ, ಮಾಜಿ ಶಾಸಕ ಇದಿನಬ್ಬ ಅವರ ಪುತ್ರ ಬಿ.ಎಂ.ಬಾಷಾನನ್ನು ಬಂಧಿಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಎನ್ ಐ ಎ ದಾಳಿ ನಡೆಸಿದ ಉಳ್ಳಾಲ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ.ಬಾಷಾ ಮನೆಗೆ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದ...
ಬೀದರ್: ಎಸೆಸೆಲ್ಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿದ್ದ ವಿದ್ಯಾರ್ಥಿಯೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಕಾರಣ ನಿಗೂಢವಾಗಿದ್ದು, ಬಾಲಕನ ಸಾವಿನ ಬಗ್ಗೆ ಹಲವಾರು ಅನುಮಾನಗಳು ಕೇಳಿ ಬಂದಿವೆ. ಇಲ್ಲಿನ ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮ ವಿದ್ಯಾರ್ಥಿ 17 ವರ್ಷ ಪ್ರಾಯದ ಪ್ರಭು ಸಂಗಮೇಶ್ ಮ...
ಮಂಗಳೂರು: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಂತೂರು ಸಮೀಪದ ಬಿಕರ್ನಕಟ್ಟೆ ಎಂಬಲ್ಲಿ ನಡೆದಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನ ದೇಹ ಛಿದ್ರಛಿದ್ರವಾಗಿದೆ. ಸದ್ಯ ದೊರಕಿದ ಮಾಹಿತಿಯ ಪ್ರಕಾರ, ಉಳಾಯಿಬೆಟ್ಟು ನಿವಾಸಿ ದಯಾನಂದ ಎಂಬವರು ...
ಸುಳ್ಯ: ಕೆರೆಗೆ ಬಿದ್ದ ತನ್ನ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿಯೂ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ತೋಟದ ಬಳಿಯಲ್ಲಿದ್ದ ಕೆರೆಯ ಬಳಿಯಲ್ಲಿ ಮಗುವು ಕಾಲು ಜಾರಿ ಕೆರೆಗೆ ಬಿದ್ದಿದೆ. ಈ ವೇಳೆ ಮಗುವನ್ನು ರಕ್ಷಿಸಲು ಸಂಗೀತಾ ಕೂಡ ನದಿಗೆ ಹಾರ...
ಮಂಗಳೂರು: ಬಾಲಕಿಯ ನಗ್ನ ಚಿತ್ರವನ್ನು ತೆಗೆದ ಸರ್ಕಾರಿ ಶಾಲಾ ಶಿಕ್ಷಕನೋರ್ವ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕೃತ್ಯ ಎಸಗಿದ ರಾಯಚೂರು ಮೂಲದ ಶಿಕ್ಷಕ ಹಾಗೂ ಈತನ ಕೃತ್ಯಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಆತ...
ಹಾಸನ: ಸೇತುವೆಯ ಮೇಲಿನಿಂದ ನೀರಿಗೆ ಬಿದ್ದು ಮೃತಪಟ್ಟ ಮಹಿಳೆಯ ಸಾವು ಹತ್ಯೆ ಎಂದು ಪೋಷಕರು ಆರೋಪಿಸಿದ್ದು, ಅಳಿಯ ನಮ್ಮ ಪುತ್ರಿಯನ್ನು ನೀರಿಗೆ ತಳ್ಳಿ ಹತ್ಯೆ ಮಾಡಿರುವುದಾಗಿ ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಆಗಸ್ಟ್ 5ರಂದು ಹಾಸನ ಜಿಲ್ಲೆ ಸಕಲೇಶಪುರ ಸೇತುವೆಯ ಮೇಲಿನಿಂದ ನೀರಿಗೆ ಬಿದ್ದು 22 ವರ್ಷ ವಯಸ್ಸಿನ ಮಹಿಳೆ ಪೂಜಾ ಮೃತಪಟ್ಟ...
ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ,ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ಜರುಗಲಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ...