ನೆಲ್ಯಾಡಿ: ಕೊರೊನಾ ಸೋಂಕು ತಗಲಿದ ಕಾರಣ ಕಳೆದ 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಮೂರೂವರೆ ಗಂಟೆಗಳ ಅಂತರದಲ್ಲಿ ಒಂದೇ ದಿನ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ ನ ಧರ್ಮಗುರು ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ ಹಾಗೂ...
ಸುಳ್ಯ: ಜಾಲ್ಸೂರು ಗ್ರಾಮದ ಮರಸಂಕದಲ್ಲಿ ಸೇತುವೆ ಇಲ್ಲದ ಕಾರಣ ವೃದ್ಧೆಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ಸ್ಟ್ರೆಚರ್ ಮೂಲಕ ಎತ್ತಿಕೊಂಡು ತೋಡು ದಾಟಿಸುವ ಅನಿವಾರ್ಯತೆ ಎದುರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕಿನಲ್ಲಿ ನಡೆದಿದೆ. 70 ವರ್ಷ ವಯಸ್ಸಿನ ವೃದ್ಧೆ, ಮೂಗಿಯಾಗಿರುವ ದೇವಕಿ ಅವರು ಮಂಗಳವಾರ ಮನೆಯ ಆವರಣ ದಲ್ಲಿ ...
ಸುರಪುರ: ಪರಿಶಿಷ್ಟ ಜಾತಿಯ ಮಕ್ಕಳ ಶಾಲಾ ಪ್ರವೇಶ ಅರ್ಜಿಯಲ್ಲಿನ ಧರ್ಮ ಕಾಲಂನಲ್ಲಿ ಬೌದ್ಧ ಎಂದು ನಮೂದಿಸಬೇಕು ಎಂದು ಮೂಲನಿವಾಸಿ ಅಂಬೇಡ್ಕರ್ ಸೇನೆಯ ಮುಖಂಡರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ಜಗದೀಶ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ಸೇನೆಯ ರಾಜ್ಯ ಸಂಘಟನಾ ಸಂಚಾಲಕ ರಾಹುಲ ಹುಲಿಮನಿ ಮಾತನಾಡಿ, ಪ್ರವೇಶಾತಿ ಸಂದರ್ಭದಲ್ಲಿ...
ಕಾರವಾರ: ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಿರುವವರಿಗೆ ಪೊಲೀಸರು ಬಿಗ್ ಶಾಕ್ ನೀಡಿದ್ದು, ಒಂದೊಂದೇ ಪ್ರಕರಣಗಳನ್ನು ಗುರುತಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಲಾಗುತ್ತಿದ್ದು, ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದವರಿಗೆ ಹಾಗೂ ತಮ್ಮದೇ ಖಾತೆಯಲ್ಲಿ ಹಂಚಿಕೊಂಡವರಿಗೆ ಪೊಲೀಸರು ಇದೀಗ ಬಿಗ್ ಶಾಕ್ ನೀಡಿದ್ದಾ...
ದಕ್ಷಿಣಕನ್ನಡ: ಹವಾಮಾನ ಇಲಾಖೆ ಆರೆಂಜ್ ಅಲಾರ್ಟ್ ಘೋಷಿಸಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ಜಿಲ್ಲೆಯಲ್ಲಿ ನಿನ್ನೆಯವರೆಗೆ 24 ಗಂಟೆಗಳ ಅವಧಿಯಲ್ಲಿ 66.3 ಮಿ.ಮೀ. ಮಳೆಯಾಗಿದ್ದು, ಇಂ...
ಸುಳ್ಯ: ದೈವಸ್ಥಾನದ ಆವರಣದಲ್ಲಿ ಯುವಕರು ಆಟವಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಧರ್ಮದ ವಿಚಾರ ಎಳೆ ತಂದು ಯುವಕರ ನಡುವೆ ಹುಳಿ ಹಿಂಡಲು ಮುಂದಾದ ಘಟನೆ ಸುಳ್ಯದ ಜಯನಗರ ಬಳಿಯಲ್ಲಿ ನಡೆದಿದೆ. ಹಿಂದೂ ಯುವಕರೊಂದಿಗೆ ಕ್ರೈಸ್ತ ಯುವಕನೋರ್ವ ದೈವಸ್ಥಾನದ ಆವರಣದಲ್ಲಿ ಆಟವಾಡುತ್ತಿದ್ದ ಈ ವೇಳೆ ಪ್ರವೀಣ್ ಎಂಬಾತ ಸ್ಥಳಕ್ಕೆ ಬಂದು ಯುವಕರ ನಡುವೆ ಧರ್...
ಕೋಲಾರ: ಮೂರು ತಿಂಗಳ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಆರೋಗ್ಯ ಸಿಬ್ಬಂದಿ ಚುಚ್ಚು ಮದ್ದು ನೀಡಿದ ಬಳಿಕ ಮಗು ಸಾವನ್ನಪ್ಪಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಜಲಿ ಹಾಗೂ ನಾಗರಾಜ್ ದಂಪತಿಯ ಮೂರು ತಿಂಗಳ ಮಗು ಮೃತಪಟ್ಟ ಮಗುವ...
ಉಡುಪಿ: ಕೆಲವು ದಿನಗಳ ಹಿಂದೆಯಷ್ಟೇ ದುಬೈನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ತನ್ನ ಊರಿಗೆ ಮರಳಿದ್ದ 35 ವರ್ಷ ವಯಸ್ಸಿನ ಮಹಿಳೆ ಅಪಾರ್ಟ್ ಮೆಂಟ್ ನಲ್ಲಿಯೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಸೋಮವಾರ ನಡೆದಿದೆ. 35 ವರ್ಷ ವಯಸ್ಸಿನ ವಿಶಾಲಾ ಮೃತಪಟ್ಟ ಮಹಿಳೆಯಾಗಿದ್ದು, ದುಬೈನಲ್ಲಿ ಪತಿಯ ಜೊತೆಗೆ ನೆಲೆಸಿದ್ದ ಇವರು ತಮ್ಮ ಕುಮ್ರಗೋಡುವಿ...
ಬಂಟ್ವಾಳ: ವಿವಾಹಿತ ಮಹಿಳೆಯನ್ನು ಅತ್ಯಾಚಾರ ನಡೆಸಿ ಬೆದರಿಕೆ ಹಾಕಿರುವ ಆರೋಪದಲ್ಲಿ ಬಂಧಿಸಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಅಯ್ಯೂಬ್ ಬಂಧಿತ ಆರೋಪಿಯಾಗಿದ್ದು, ಈತ ತಲಪಾಡಿಯ ವಿವಾಹಿತ ಮಹಿಳೆಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡ...
ಮೂಡುಬಿದಿರೆ: ರಸ್ತೆ ದಾಟಲು ಯತ್ನಿಸಿದ 5 ವರ್ಷ ವಯಸ್ಸಿನ ಬಾಲಕಿಗೆ ಕಾರು ಡಿಕ್ಕಿಯಾಗಿದ್ದು, ಪರಿಣಾಮವಾಗಿ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೂಡುಬಿದಿರೆ ತಾಲೂಕಿನ ತೋಡಾರು ಸಮೀಪದ ಹಂಡೇಲು ಎಂಬಲ್ಲಿ ನಡೆದಿದೆ. ಹಂಡೇಲಿನ ಅಬುಸ್ವಾಲಿಹ್ ಎಂಬವರ ಪುತ್ರಿ ಅಜ್ಮಾ ಫಾತಿಮಾ ಮೃತಪಟ್ಟ ಮಗುವಾಗಿದೆ. ಸೋಮವಾರ ತನ್ನ ಅಜ್ಜನ ಜೊತೆಗೆ ಅವಳಿ...