ಭಟ್ಕಳ: ಮಗಳು ಮೃತಪಟ್ಟ ಒಂದೇ ಗಂಟೆಯಲ್ಲಿ ತಂದೆಯೂ ಮೃತಪಟ್ಟ ಘಟನೆ ಭಟ್ಕಳದ ಮಾರುಕೇರಿಯಲ್ಲಿ ನಡೆದಿದ್ದು, ಇಬ್ಬರ ಸಾವನ್ನು ಸಹಿಸಲಾರದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 46 ವರ್ಷ ವಯಸ್ಸಿನ ಮಾರುಕೇರಿ ಹೆಜ್ಜಲು ನಿವಾಸಿ ರಾಮ ಸುಕ್ರಗೊಂಡ ಹಾಗೂ ಅವರ 15 ವರ್ಷದ ಪುತ್ರಿ ಕಾವ್ಯಾ ರಾಮಗೊಂಡ ಮೃತಪಟ್ಟವರಾಗಿದ್ದು, ಪುತ್ರಿ ಕಾವ್ಯ...
ಗದಗ: ಕುದಿಯೋ ಎಣ್ಣೆ ಹಾಗೂ ಸುಡುವ ತುಪ್ಪಕ್ಕೆ ಕೈಹಾಕಿ ಭರ್ಜರಿ ಪವಾಡ ಮಾಡುತ್ತಿದ್ದ ಬಾಬಾನೋರ್ವ ಮಹಿಳೆಯ ವಿಚಾರಕ್ಕೆ ಕೈಹಾಕಿ ಕೆಟ್ಟಿದ್ದು, ಬಾಬಾನಿಗೆ ಸಂತ್ರಸ್ತ ಮಹಿಳೆ ಹಾಗೂ ಕುಟುಂಬಸ್ಥರು ಧರ್ಮದೇಟು ನೀಡಿದ ಘಟನೆ ವರದಿಯಾಗಿದೆ. ಗದಗದ ಆಶ್ರಯ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಆಸೀಫ್ ಜಾಗಿರದಾರ ಎಂಬ ಬಾಬಾನಿಗೆ ಎಲ್ಲ ಬಾಬಾಗಳಂತೆ...
ಕಲಬುರ್ಗಿ: ಟೆಂಪೋ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಅಣ್ಣ-ತಂಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನ ಕಲಬುರ್ಗಿಯ ಶರಣಸಿರಸಗಿ ಗ್ರಾಮದ ಬಳಿಯಲ್ಲಿ ನಡೆದಿದೆ. 29 ವರ್ಷ ವಯಸ್ಸಿನ ಅಜಯ್ ರೋಡಗಿ ಹಾಗೂ 27 ವರ್ಷ ವಯಸ್ಸಿನ ಪ್ರೇಮಾ ಪ್ರವೀಣ ಮೃತಪಟ್ಟ ಅಣ್ಣ-ತಂಗಿಯಾಗಿದ್ದು, ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯವಾಗಿದೆ ಎಂ...
ಉಡುಪಿ: ನಿನ್ನೆ ಉಡುಪಿ ಕರಾವಳಿ ಸರ್ಕಲ್ ಬಳಿಯಿಂದ ಎರಡೂವರೆ ವರ್ಷದ ಮಗುವನ್ನು ಅಪಹರಣ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ, ಬಾಗಲಕೋಟೆ ಮೂಲದ ದಂಪತಿಯ ಎರಡೂವರೆ ವರ್ಷ ವಯಸ್ಸಿನ ಮಗುವನ್ನು ಭಾನುವಾರ ಪರಶು ಎಂಬಾತ ಅಪಹರಿಸಿದ್ದು, ಮಗುವಿನೊಂದಿಗೆ ಕುಂದಾಪುರ ಬಸ್ ಗೆ ಏರುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ...
ಚಿಕ್ಕೋಡಿ: ಪತ್ನಿ ಬಿಟ್ಟು ಹೋದಳು ಎಂದು ಅರ್ಚಕನೋರ್ವ ತಾನು ಪೂಜೆ ಮಾಡುತ್ತಿದ್ದ ದೇವಿಯ ಎದುರೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಿಂದ ವರದಿಯಾಗಿದೆ. ಇಲ್ಲಿನ ಹುಕ್ಕೇರಿ ಪಟ್ಟಣದ ಲಕ್ಷ್ಮೀ ಗಲ್ಲಿಯಲ್ಲಿರುವ ಲಕ್ಷ್ಮೀ ದೇವಸ್ಥಾನದ ಅರ್ಚಕ 36 ವರ್ಷ ವಯಸ್ಸಿನ ಅಶೋಕ ಪೂಜೇರಿ ಎಂಬಾತ ತನ್ನ ಪತ್ನಿಯ ಜೊತೆಗೆ...
ಚಿತ್ರದುರ್ಗ: ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೋರ್ವ ತನ್ನ ತಾಯಿಯನ್ನೇ ಹೊಡೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ರತ್ನಮ್ಮ ತನ್ನ 22 ವರ್ಷ ವಯಸ್ಸಿನ ಮಗ ಲೋಕೇಶ್ ನಿಂದಲೇ ಹತ್ಯೆಯಾಗಿದ್ದಾರೆ. ಕುಡಿತದ ಅಮಲಿನಲ್ಲಿ ಆರೋಪಿ ಲೋಕೇಶ್ ಮನೆಗೆ ಆಗಮಿಸಿದ್ದು...
ಚಾಮರಾಜನಗರ: ಟ್ರ್ಯಾಕ್ಟರ್ ಹರಿದು ಬಾಲಕನೋರ್ವ ಮೃತಪಟ್ಟಿದ್ದು, ಬಾಲಕ ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆಯೇ ಮನನೊಂದ ಟ್ರ್ಯಾಕ್ಟರ್ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸವಕನಪಾಳ್ಯದಲ್ಲಿ ನಡೆದಿದೆ. 5 ವರ್ಷ ವಯಸ್ಸಿನ ಹರ್ಷ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ಮೃತಪಟ್ಟ ಬಾಲಕನಾಗಿದ್ದು, ...
ರಾಮನಗರ: ಆಸ್ತಿಗಾಗಿ ತಂದೆಯನ್ನೇ ಮಗ ಥಳಿಸಿ ಮನೆಯಿಂದ ಹೊರಗೆ ಹಾಕಿರುವ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಮಗ ತಂದೆಯನ್ನು ಥಳಿಸಿ ಮನೆಯಿಂದ ಹೊರದಬ್ಬುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ರಾಮನಗರ ಡಿಪೋ ಕೆಎಸ್ಸಾರ್ಟಿಸಿ ಚಾಲಕ ಕುಮಾರ ಎಂಬಾತ ತನ್ನ ತಂದೆಯನ್ನು ಥಳಿಸಿ ಮನೆಯಿಂದ ಹೊರ ಹಾಕಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಸಂಬಂ...
ವಿಜಯಪುರ: ಬಿರುಗಾಳಿ ಸಹಿತ ಭಾರೀ ಮಳೆಗೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣ ಸೇರಿದಂತೆ ಹಲವೆಡೆಗಳಲ್ಲಿ ವಿದ್ಯುತ್ ಕಂಬಗಳು ಹಾಗೂ ಮರಗಳು ನೆಲಕ್ಕುರುಳಿದ್ದು, ತೀವ್ರ ಹಾನಿ ಸಂಭವಿಸಿದೆ. ನಿನ್ನೆ ಸಂಜೆ ಆಲಮೇಲ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಪಟ್ಟಣದಲ್ಲಿ ವಿದ್ಯುತ್ ಸಂಪರ್ಕ ಕಡಿತಗ...
ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜನಪರ ಒಕ್ಕೂಟ ಚಿಕ್ಬಳ್ಳಾಪುರ ಜಿಲ್ಲಾ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷರನ್ನಾಗಿ ಕೆ. ಆರ್. ಅಜಯ್ ಕುಮಾರ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಜಿಲ್ಲಾ ಅಧ್ಯಕ್ಷರಾದ ಎಂ.ಹನುಮಂತಪ್ಪ ಮತ್ತು ಸಮಿತಿ ನೇಮಕಾತಿ ಆದೇಶವನ್ನು ಬಿ.ಬಿ. ರಸ್ತೆಯ ಜಿಲ್ಲಾ ಕಚೇರಿಯಲ್ಲಿ ನೀಡಲಾಯಿತು. ನೂತನವಾಗ...