ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ಜನ ಮಳೆಯಿಂದಾಗಿ ತಂಪಾಗಿದ್ದಾರೆ. ಸುಮಾರು ಅರ್ಧಗಂಟೆಗಳಿಗೂ ಹೆಚ್ಚು ಹಾಲ ಮಳೆ ಸುರಿದಿದ್ದು, ಉತ್ತಮ ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಕಾಫಿ ನಾಡಿಗರಿಗೆ ಮಳೆರಾಯ ತಂಪೆರೆದಿದ್ದಾನೆ. ಮಳೆಯಿಂದ ನಗರ ಹಾಗೂ ಗ್ರಾಮೀಣ ಭಾಗದ ಜನರ...
ಚಿಕ್ಕಮಗಳೂರು: ಕರ್ನಾಟಕ ಬಂದ್ ಗೆ ಕರೆ ಹಿನ್ನೆಲೆ ಕನ್ನಡ ಪರ ಸಂಘಟನೆಗಳಿಂದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ ಅಂಗಡಿಗಳನ್ನ ಬಂದ್ ಮಾಡುವಂತೆ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದರು. ಈ ವೇಳೆ ಪೊಲೀಸರು ಹಾಗೂ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಯಾವುದೇ ಅಂಗಡಿಗಳನ್ನ ಬಲ...
ಬೆಳ್ತಂಗಡಿ: ಚಲಿಸುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಪ್ರವೀಣ್(25) ಮೃತಪಟ್ಟ ಯುವಕನಾಗಿದ್ದಾನೆ. ಬೆಳಾಲು ಗ್ರಾಮದ ನಿವಾಸಿಯಾಗಿರುವ ಪ್ರವೀಣ್, ಮಂಗಳೂರಿನ ಖಾಸಗಿ ಬ್ಯಾಂಕ್ ವೊಂದರಲ್ಲಿ ಲ...
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್...
ಬೆಂಗಳೂರು: ಪ್ರಭಾವಿ ಸಚಿವರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಗೆ ಯತ್ನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಭಾವಿ ಸಚಿವರ ತೇಜೋವಧೆ ಮಾಡಲು ಪ್ರಯತ್ನ ನಡೆದಿದೆ. ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂದ್ರೆ ಆರೋಪಿಸಿದಂತಾಗುತ್ತೆ. ಅದು ರಾಜಕೀ...
ಕೊಟ್ಟಿಗೆಹಾರ: ಮೂಡಿಗೆರೆಯಿಂದ ಬಣಕಲ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 73ರ ಪಕ್ಕದಲ್ಲಿ ರಾಜ್ ಸ್ಟೋನ್ ಕ್ರಷರ್ ಕಂಪನಿಯು ಎಂ ಸ್ಯಾಂಡ್, ಜೆಲ್ಲಿಕಲ್ಲು, ಸಿಮೆಂಟ್ ಹಾಗೂ ಇತರ ಕಟ್ಟಡ ಸಾಮಗ್ರಿಗಳನ್ನು ಸಂಗ್ರಹಿಸಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು...
ಚಿಕ್ಕಮಗಳೂರು: ಆನೆ ಕಂಡು ಮಕ್ಕಳನ್ನ ಎತ್ತಿಕೊಂಡು ಕಾರ್ಮಿಕರು ಪ್ರಾಣ ಭಯದಿಂದ ಓಡಿದ ಘಟನೆ ಮೂಡಿಗೆರೆ--ಬೇಲೂರು ಗಡಿ ಮಲಸಾವರ ಬಳಿಯ ಬಕ್ರವಳ್ಳಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಕಾರ್ಮಿಕರತ್ತ ಒಂಟಿ ಸಲಗ ನುಗ್ಗಿದೆ. ಕಾರ್ಮಿಕರ ಜೊತೆಗೆ ಪುಟ್ಟ ಮಕ್ಕಳು ಕೂಡ ಇದ್ದರು. ಈ ವೇಳೆ ಏನು ಮಾಡಬೇಕು ಎಂದು ತೋಚದೇ ಮಕ್ಕಳನ್ನು ಹೆಗಲ ಮ...
ಉಡುಪಿ: ಮೀನು ಕದ್ದ ಆರೋಪ ಹೊರಿಸಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಮೂಲದ ದಲಿತ ಮಹಿಳೆ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಮಾ. 18ರಂದು ಈ ಘಟನೆ ನಡೆದಿದ್ದು, ಮಹ...
ಚಿಕ್ಕಮಗಳೂರು: ತುಂಗಾ ನದಿ ತಟದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದೆ. ನಿತ್ಯ ಲಾರಿ, ಟಿಪ್ಪರ್, ಟ್ರ್ಯಾಕ್ಟರ್ ನಲ್ಲಿ ಹತ್ತಾರು ಲೋಡ್ ಸಾಗಾಟ ಮಾಡಲಾಗುತ್ತಿದೆ. ರಾತ್ರಿ ವೇಳೆ ಮಾತ್ರ ದಂಧೆಕೋರರು ಕಾರ್ಯಾಚರಣೆಗಿಳಿಯುತ್ತಾರೆ. ನದಿ ಬಳಿ ಹೋಗೋ ಮಾರ್ಗದಲ್ಲೆಲ್ಲಾ ಪೊಲೀಸರು ಟ್ರಂಚ್ ಹೊಡೆದಿದ್ದಾರೆ. ಕೊಪ್ಪ ತಾಲೂಕಿನ ಹರಿಹ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಮರ್ಕಲ್ ಗ್ರಾಮದ ಜನತೆಗೆ ಮನೆ ಜಾಗದ ಹಕ್ಕುಪತ್ರ ವಿತರಣೆಯು ಪ್ರಾರಂಭವಾಗಿದೆ. ಈ ಪ್ರಗತಿಯ ಹಿಂದಿನ ಪ್ರಮುಖ ಕಾರಣ ಗ್ರಾಮಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಅವರ ಸತತ ಹೋರಾಟ. ನಿಡುವಾಳೆ ವ್ಯಾಪ್ತಿಯ ಗ್ರಾಮಸ್ಥರಿಗೆ ಹಕ್ಕುಪತ್ರ ನೀಡುವಂತೆ ...