ದಕ್ಷಿಣಕನ್ನಡ: ಜಿಲ್ಲೆಯಿಂದ ಶನಿವಾರ ದಿಂದ ಎರಡು ದಿನ ವಾರಂತ್ಯದ ಕರ್ಫ್ಯೂ ಜಾರಿಯಾಗಲಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ಮೀನು ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನದ ನಂತರ ಲಾಕ್ ಡೌನ್ ಮುಂದುವರಿಯುತ್ತದೆ. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಉಳಿದ ಚಟುವಟಿಕೆಗಳನ್ನು ನಿಯಂತ್ರ...
ವಿಜಯಪುರ: ಮದುವೆಯಾಗಿ ದೇವರ ಆಶೀರ್ವಾದ ಪಡೆಯಲು ದೇವಸ್ಥಾನಕ್ಕೆ ತೆರಳಿದ್ದ ವಧುವರ ಅಪಘಾತಕ್ಕೆ ಸಿಲುಕಿದ್ದು, ಪರಿಣಾಮವಾಗಿ ವಧು ದಾರುಣವಾಗಿ ಸಾವನ್ನಪ್ಪಿ ವರ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಟೆಂಪೂ ಹಾಗೂ ಕ್ರೂಸರ್ ಮಧ್ಯೆ ಅಪಘಾತ ಸಂಭವಿಸಿದ್ದು, ಪರಿಣಾಮವಾ...
ಚಿತ್ರದುರ್ಗ: ಅಪಘಾತಕ್ಕೀಡಾಗಿ ಮೃತಪಟ್ಟಿದ್ದ ತಂಗಿಯ ಮೃತದೇಹವನ್ನು ಬೆಂಗಳೂರಿನ ಆಸ್ಪತ್ರೆಯಿಂದ ಊರಿಗೆ ತರುತ್ತಿದ್ದ ಅಣ್ಣನೂ ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ರಾತ್ರಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನ 56 ವರ್ಷ ವಯಸ್ಸಿನ ರಾಮು ಮುದ್ದಿಗೌಡರ...
ಚಿಕ್ಕಬಳ್ಳಾಪುರ: ಬಾಲಕಿಯೋರ್ವಳನ್ನು ವೇಶ್ಯಾವಾಟಿಕೆಗೆ ಬಳಸಿಕೊಂಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 7 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿಯ ಮೇಲೆ ಈ 7 ಮಂದಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲ...
ಚಾಮರಾಜನಗರ: ಪೆಟ್ರೋಲ್ ಹಾಕಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸುದಂತೆ ಬೈಕ್ ಸವಾರರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮೂರು ಮಂದಿಯಿದ್ದ ತಂಡ ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಧಾನ್ಯಲಕ್ಷ್ಮೀ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಈ ಘಟನೆ ನಡೆದಿದೆ ಎಂದು ...
ಮಡಿಕೇರಿ: ಮಕ್ಕಳಿಬ್ಬರು ಸೀರೆಯನ್ನು ಮೇಲ್ಛಾವಣಿಗೆ ಜೋಕಾಲಿಯಾಗಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ಪೇಟೆ ತಾಲೂಕಿನ ಗಣಗೂರು ಉಂಜಿಗನಹಳ್ಳಿಯಲ್ಲಿ ನಡೆದಿದೆ. ಉಂಜಿಗನಹಳ್ಳಿ ನಿವಾಸಿಗಳಾದ ರಾಜು ಹಾಗೂ ಜಯಂತಿ ದಂಪತಿಯ ಮಕ್ಕಳಾದ 14 ವರ್ಷ ವಯಸ್ಸಿನ ಪ್ರತಿಕ್ಷ ಹಾಗೂ 12 ವರ್ಷ ವಯಸ್ಸಿನ ಪೂರ್ಣೇಶ್ ಮೃತಪಟ್...
ಬೆಳ್ತಂಗಡಿ: ಕೊರೊನಾ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಹಂತಹಂತವಾಗಿ ಅನ್ ಲಾಕ್ ಆಗುತ್ತಿದೆ. ಇದೇ ಸಂದರ್ಭದಲ್ಲಿ ಜುಲೈ 1ರಂದು ಲಾಕ್ ಡೌನ್ ಸಡಿಲಿಕೆಯ ಇನ್ನೊಂದು ಆದೇಶ ಬರುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಉದ್...
ಹಾವೇರಿ: ಮಾಜಿ ಸಚಿವ ರುದ್ರಪ್ಪ ಲಮಾಣಿ ಸಹೋದರನ ಕಲ್ಲುಗಣಿಗಾರಿಕೆಗೆ ಹೋಗುವ ದಾರಿಯ ವಿವಾದಕ್ಕೆ ಸಂಬಂಧಿಸಿದಂತೆ ಬಡ ರೈತನಿಗೆ ಪೊಲೀಸರು ತಹಶೀಲ್ದಾರ್ ಎದುರೇ ಥಳಿಸಿರುವ ಆರೋಪ ಕೇಳಿ ಬಂದಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾಜಿ ಸಚಿವ ರುದ್ರಪ್ಪ ಲಮಾಣಿ ಸಹೋದರನ ಕಲ್ಲುಗಣಿಗಾ...
ಕೋಲಾರ: ಹೆತ್ತ ತಾಯಿಯನ್ನು ಹತ್ಯೆ ಮಾಡಿದ್ದ ತಂದೆಯನ್ನು ಮಗನೇ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದ್ದು, 15 ವರ್ಷಗಳ ಹಿಂದೆ ತಾಯಿಯನ್ನು ಕೊಂದು ಸೆರೆ ವಾಸದ ಬಳಿಕ ಮನೆಗೆ ಬಂದಿದ್ದ ತಂದೆಯನ್ನು ಮಗನೇ ಹತ್ಯೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆಜಿಎಫ್ ಪಟ್ಟಣದ ಮಾರಿಕುಪ್ಪಂನ ನಿವಾಸಿ 52 ವರ್ಷ ವಯಸ್ಸಿನ ರಾಜೇಂದ್ರ ಹತ್ಯೆಗೀಡಾದ ...
ಹಾವೇರಿ: ಮಗುವಿಗೆ ಊಟ ಮಾಡಿಸುತ್ತಿದ್ದ ವೇಳೆ ತೆಂಗಿನ ಕಾಯಿ ತಲೆಯ ಮೇಲೆ ಬಿದ್ದು 11 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ. ಹಂಸಭಾವಿಯ ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಗಳ ಮಗು ಮೃತಪಟ್ಟ ಮಗುವಾಗಿದ್ದು, ನಿನ್ನೆ ಬೆಳಗ್ಗೆ ಮನೆಯ ಎದುರು ಮಗುವನ್ನು ಆಟವಾಡಿಸುತ್ತಾ...