ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಜೂನ್ 23ರಿಂದ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ನಾಳೆ(ಜೂ.23)ಯಿಂದ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ ಕೋಟ ಶ್ರೀನಿವಾಸ್ ಪೂಜಾರ...
ಮಂಗಳೂರು: ಪರಮಪೂಜ್ಯ ಆಚಾರ್ಯ ಬುದ್ದ ರಕ್ಖಿತ ಮಹಾತೇರರ ಜನ್ಮದಿನದ ಶತಮಾನೋತ್ಸವದ ಅಂಗವಾಗಿ ಮಹಾ ಬೋಧಿ ಸೊಸೈಟಿ ಬೆಂಗಳೂರು ವತಿಯಿಂದ ಮಂಗಳೂರಿನ ಹಳ್ಳಿಗಳಲ್ಲಿ ಆಹಾರ ಕಿಟ್ ಗಳನ್ನು ನೀಡಲಾಯಿತು. ಕೊವಿಡ್ 19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಹಾ ಬೋಧಿ ಸೊಸೈಟಿಯಿಂದ ಅಕ್ಕಿ ಹಾಗೂ ದಿನಬಳಕೆಯ ಅಗತ್ಯ ವಸ್ತುಗಳನ್ನು ನೀಡುವ ಮೂ...
ಮಂಗಳೂರು: ನವಮಂಗಳೂರು ಬಂದರ್ ನಲ್ಲಿ ಕಂಟೈನರೊಂದು ಸಮುದ್ರಕ್ಕೆ ಬಿದ್ದ ಪರಿಣಾಮ ಓರ್ವ ಲಾರಿ ಚಾಲಕ ಮೃತಪಟ್ಟು, ಮತ್ತೋರ್ವ ನಾಪತ್ತೆಯಾದ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಮೃತಪಟ್ಟವರು ಉತ್ತರ ಕರ್ನಾಟಕ ಮೂಲದವರು ಎಂದು ತಿಳಿದು ಬಂದಿದೆ. ಡೆಲ್ಟಾ ಕಂಪೆನಿಯ 10 ಚಕ್ರದ ಕಂಟೈನರ್ ಕಬ್ಬಿಣದ ಅದಿರನ್ನು ಹಡಗಿನಿಂದ ಲೋಡ್ ಮಾಡಲು ಬಂದಿದ್ದ ...
ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ದೇವರಾಜಪಲ್ಲಿ ಗ್ರಾಮದ ಬೈರನ್ನಗಾರಿಪಲ್ಲಿ ಗ್ರಾಮದ ವಾಸಿ ವೆಂಕಟೇಶ್ ಎಂಬುವರು ಆಟೋ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅವರಿಗೆ ಬೆನ್ನು ಮತ್ತು ಕುತ್ತಿಗೆಯ ಭಾಗದಲ್ಲಿ ತೀವ್ರ ಪೆಟ್ಟಾಗಿ ಆಪರೇಷನ್ ಮಾಡಲು ವೈದ್ಯರು ಸೂಚನೆ ...
ಚಿಕ್ಕಬಳ್ಳಾಪುರ: 7ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್(ಆನ್ ಲೈನ್) ಮಾಧ್ಯಮದ ಮೂಲಕ ಸೋಮವಾರ ಬೆಳಗ್ಗೆ ಚಾಲನೆ ನೀಡಿದರು. ಮಾನ್ಯ ಪ್ರಧಾನಿಗಳ ಚಾಲನೆ ನೀಡಿದ ನಂತರ ' *ಯೋಗ ಮಾಡೋಣ, ಕೊರೊನಾ ಗೆಲ್ಲೋಣ ' ಎಂಬ ಧ್ಯೇಯವಾಕ್ಯದೊಂದಿಗೆ ಸ್ಥಳೀಯ ಜಿಲ್ಲಾಡಳಿತದ ವತಿಯಿಂದ ಶ್ರೀ ಪಥಂಜ...
ಚಿಕ್ಕಬಳ್ಳಾಪುರ: ಜಿಲ್ಲಾ ಸರ್ಕಾರಿ ಆಸ್ಪತ್ರೆ, ಎಲ್ಲಾ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳು,ಎಲ್ಲಾ ನಗರಸಭೆ/ಪುರಸಭೆಗಳು, 4ನಗರ ಆರೋಗ್ಯ ಕೇಂದ್ರಗಳು, 2ಸಮುದಾಯ ಆರೋಗ್ಯ ಕೇಂದ್ರಗಳು, 57ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೋವಿಡ್ ಲಸಿಕಾ ಕೇಂದ್ರಗಳೂ ಸೇರಿದಂತೆ ಜಿಲ್ಲೆಯ ಎಲ್ಲಾ 157 ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 232 ಲಸಿಕಾ ಕೇಂದ್ರಗಳಲ್ಲಿ ಜೂ...
ಚಿಕ್ಕಬಳ್ಳಾಪುರ: ಆಶ್ರಯ ವಸತಿ ಯೊಜನೆಯಡಿ ನಿವೇಶನರಹಿತರಿಗೆ ನಿವೇಶನ ನೀಡುವ ಯೊಜನೆ ಈಗಾಗಲೆ ಜಿಲ್ಲೆಯಲ್ಲಿ ಚಾಲ್ತಿಯಲ್ಲಿದ್ದು,ಈ ಉದ್ದೇಶಕ್ಕಾಗಿ 600 ಎಕರೆಗಿಂತ ಹೆಚ್ಚು ಜಮೀನನ್ನು ಮಂಜೂರು ಮಾಡಿದ್ದು ಈ ಎಲ್ಲಾ ಜಮೀನನ್ನು ಬಡಾವಣೆಗಳನ್ನಾಗಿ ಅಭಿವೃದ್ಧಿಪಡಿಸಿ ಜಿಲ್ಲಾಡಳಿತ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ಸಹಯೊಗದಲ್ಲಿ ನಿವೇಶನರಹ...
ರಾಯಚೂರು: ನಗರದ ರಸ್ತೆ ಪಕ್ಕದಲ್ಲಿ ಭಾನುವಾರ ತರಕಾರಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಧಾವಿಸಿ, ಕಾಲಿನಿಂದ ತರಕಾರಿಗಳನ್ನು ಚೆಲ್ಲಾಪಿಲ್ಲಿಗೊಳಿಸಿ ಅಸಭ್ಯವಾಗಿ ವರ್ತಿಸಿದ ಸದರ್ ಬಜಾರ್ ಠಾಣೆಯ ಪಿಎಸ್ ಐ ಆಜಮ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅವರು ಸೇವೆಯಿಂದ ಅಮಾನತು ಮಾಡಿದ್ದಾರೆ. ವಾರಾಂತ್ಯ ಲಾಕ್ ಡೌನ್...
ಮಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹಂತ ಹಂತವಾಗಿ ಸಡಿಲಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 21ರಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಜಿಲ್ಲೆಯಾದ್ಯಂತ ಅನ್ ಲಾಕ್ 1.0 ಭಾಗವಾಗಿ ಅಗತ್ಯ ...
ಬೆಂಗಳೂರು: ಲೇಖಕ, ಬಿಜೆಪಿ ಪರ ವಾಗ್ಮಿ ಮಿಥುನ್ ಚಕ್ರವರ್ತಿ(ಚಕ್ರವರ್ತಿ ಸೂಲಿಬೆಲೆ) ವಿರುದ್ಧ ಕಾಂಗ್ರೆಸ್ ಮುಖಂಡ ತೇಜಸ್ ಕುಮಾರ್ ದೂರು ನೀಡಿದ್ದು, ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜಸ್ ಕುಮಾರ್ ಅವರು, ನೀಡಿರುವ ದೂರಿನ ಪ್ರಕಾರ...