ರಾಯಚೂರು: ಕೊರೊನಾದ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸಹಕಾರ ಮಾಡುವ ಮೂಲಕ ಎಷ್ಟೋ ಪೊಲೀಸರು ಮಾದರಿಯಾಗಿದ್ದಾರೆ. ಆದರೆ, ಇಲ್ಲೊಬ್ಬ ಪಿಎಸ್ ಐ ಸೊಪ್ಪು ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿರುವವರ ಮೇಲೆ ತನ್ನ ದರ್ಪ ತೋರಿದ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪಿಎಸ್ ಐ ಅಜಂ ಎಂಬವರು ರಾಯಚೂರಿನ ಚಂದ್ರ ಮೌಳೇಶ್ವರ ವೃತ್ತದ ...
ದಕ್ಷಿಣ ಕನ್ನಡ: ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ನೆಲ್ಯಾಡಿ ಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ನಡೆದಿದ್ದು, ಮಗು ಆಟವಾಡುತ್ತಾ, ಇಲಿ ಪಾಷಾಣ ತಿಂದಿದೆ ಎಂದು ತಿಳಿದು ಬಂದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಎರಡೂವರೆ ವರ್ಷದ ಪುತ್ರಿ ಶ್ರೇಯಾ ಮೃತಪಟ್ಟ ಮಗುವಾಗಿದ್ದು, ಜ...
ಚಿಕ್ಕಬಳ್ಳಾಪುರ: 7ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆಯ ಸಹಯೋಗದೊಂದಿಗೆ ಡಿಜಿಟಲ್ ಮಾಧ್ಯಮದ ಮುಖಾಂತರ ಅತೀ ಸರಳವಾಗಿ ಮತ್ತು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಆಯೂಷ್ ಅಧಿಕಾರಿ ತಬೀಬಾ ಬಾನು ಅವರು ತಿಳಿಸಿದ್ದಾರೆ. ಜೂನ್ 21 ರಂದು ಜಿಲ್ಲಾಡಳಿತ ಭವನದ ಆಡ...
ಮಂಡ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನೆರೆಯ ಮನೆಯ ಯುವಕನೋರ್ವ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದರಿಂದಾಗಿ ಈ ವಿಚಾರ ಪೋಷಕರ ಗಮನಕ್ಕೆ ಬಂದಿದ್ದು, ಇದೀಗ ಪೋಷಕರ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಚೆನ್ನಾಪುರ ಗ್ರಾಮದ ಆಟೋ ಚ...
ಬಳ್ಳಾರಿ: “ದೇವರು ನಿನಗೆ ತಾಳಿ ಕಟ್ಟಲು ಹೇಳಿದ್ದಾನೆ” ಎಂದು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚರ್ಚ್ ಬ್ರದರ್ ತಾಳಿ ಕಟ್ಟಿದ ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಆರೋಪಿ ಬ್ರದರ್ ತಲೆ ಮರೆಸಿಕೊಂಡಿದ್ದಾನೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಿಂದ ಈ ಘಟನೆ ವರದಿಯಾಗಿದ್ದು, ತಾಯಿಯ ಜೊತೆಗೆ ಪ್ರಾರ್ಥನೆಗೆ ಬಂದಿದ್ದ ಅ...
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ರವರ ಹುಟ್ಟು ಹಬ್ಬದ ಪ್ರಯುಕ್ತ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹಾಗೂ ಶಿಡ್ಲಘಟ್ಟ ತಾಲ್ಲೂಕು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಅವರಿಗೆ ಪೌಷ್ಠಿಕ ಅಂಶವಿರುವ ಡ್ರೈಫ್ರೂಟ್ ಪದಾರ್ಥಗಳನ್ನು ವಿತರಿಸಿದರು. ರಾಜ್ಯ ಸರ್ಕಾರ ಕೊ...
ಹಾಸನ: ದಕ್ಷಿಣ ಕನ್ನಡ ಜಿಲ್ಲೆ ಮೂಲದ ನಿವಾಸಿಗಳು ಪ್ರಯಾಣಿಸುತ್ತಿದ್ದ ಕಾರೊಂದು ಹಾಸನದಲ್ಲಿ ಅಪಘಾತಕ್ಕೀಡಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಹೊರವಲಯದ ಕೆಂಚಟ್ಟಹಳ್ಳಿ ಬಳಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಮನೆಯ ನಿವಾಸಿಗಳಾದ 25 ವರ್ಷ ವಯಸ್ಸಿನ ಜಯಪ್ರಕಾಶ ಹಾಗೂ 23 ...
ಮಂಗಳೂರು: ತುಳು ಧ್ವಜಕ್ಕೆ ಅವಮಾನ ಮಾಡಿರುವ ಕಿಡಿಗೇಡಿಯನ್ನು ಮಂಗಳೂರು ಪೊಲೀಸರು ಬೆಂಗಳೂರಿಗೆ ತೆರಳಿ ಬಂಧಿಸಿದ್ದು, ತುಳು ಭಾಷೆಯ ಧ್ವಜಕ್ಕೆ ಅವಮಾನ ಮಾಡಿದ ಬಗ್ಗೆ ದೂರು ನೀಡಿದ ಬೆನ್ನಲ್ಲೇ ಬರ್ಕೆ ಮತ್ತು ಉರ್ವ ಠಾಣಾ ಪೊಲೀಸರ ತಂಡ ಆರೋಪಿಯನ್ನು ಹೆಡೆಮುರಿಕಟ್ಟಿದೆ. ಸೂರ್ಯ ಎನ್.ಕೆ. ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ, ಪಾದ ರಕ್ಷೆ...
ದಾವಣಗೆರೆ: ಪದೇ ಪದೇ ವಿವಾದಗಳಿಗೆ ಕಾರಣವಾಗುತ್ತಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಇದೀಗ ಕೊವಿಡ್ ಸಂದರ್ಭದಲ್ಲಿ ವಿಪರೀತ ಪ್ರಚಾರ ಪಡೆಯಲು ಹೋಗಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊವಿಡ್ ರೋಗಿಗಳ ಜೊತೆಗೆ ಡಾನ್ಸ್ ಮಾಡುವುದು, ಪದೇ ಪದೇ ಆಂಬುಲೆನ್ಸ್ ಚಲಾಯಿಸುವುದು, ಅನಗತ್ಯವಾಗಿ ಕೊವಿಡ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡುವುದು ಇ...
ಮೈಸೂರು: ಬೇರೆ ಜಾತಿಯ ಯುವಕನನ್ನು ಮಗಳು ಪ್ರೀತಿಸಿದಳು ಎಂದು ಪಾಪಿ ತಂದೆಯೋರ್ವ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. 18 ವರ್ಷ ವಯಸ್ಸಿನ ಗಾಯತ್ರಿ ತನ್ನ ಪಾಪಿ ತಂದೆಯಿಂದಲೇ ಹತ್ಯೆಗೀಡಾದ ಯುವತಿಯಾಗಿದ್ದಾಳೆ. ಪಿರಿಯಾಪಟ್ಟಣದ ಮಹದೇಶ್ವರ ದೇವಸ್ಥಾನದ ಬೀದಿಯಲ್ಲಿ ಈ ಭಯಾನಕ ಘಟನೆ ನ...