ರಾಮನಗರ: ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಕೊವಿಡ್ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದ್ದು, ವಾರದ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರಿಗೆ ಕೊರೊನಾ ತಗಲಿತ್ತು. ರಾಮನಗರ ನಗರ ಸಭೆಯ ನಾಲ್ಕನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ 42 ವರ್ಷ ವಯಸ್ಸಿನ ಲೀಲಾ ಗೋವಿಂದರಾಜ...
ಮಂಗಳೂರು: ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿಯೊಬ್ಬರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮುಂಡಗೋಡದಲ್ಲಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ನಡೆದಿದೆ. 36 ವರ್ಷ ವಯಸ್ಸಿನ ಸುದರ್ಶನ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಇಲ್ಲಿನ ಬಡ್ಡಿಗೇರಿಯಲ್ಲಿ ಬ...
ಯಾದಗಿರಿ: ವಿದ್ಯುತ್ ವ್ಯತ್ಯಯ ಉಂಟಾದ ಪರಿಣಾಮ ಆಕ್ಸಿಜನ್ ಸರಬರಾಜಾಗದೇ ಶಿಕ್ಷಕರೊಬ್ಬರು ನರಳಾಡಿ ಪ್ರಾಣ ಬಿಟ್ಟ ಹೃದಯ ವಿದ್ರಾವಕ ಘಟನೆ ಯಾದಗಿರಿ ತಾಲೂಕಿನ ಮುದ್ನಾಳ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಶಿಕ್ಷಕ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಆಸ್ಪತ್ರೆ ವೈದ್ಯರು ಆಕ...
ಮಂಗಳೂರು: ಮಿತಿಮೀರಿದ ಕೊರೊನಾ ಪ್ರಕರಣಗಳು, ಸಾಲುಸಾಲು ಸಾವುಗಳ ನಡುವೆಯೇ ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊವಿಡ್ ಲಸಿಕೆ ಪಡೆಯಲು ಜನರು ಮುಗಿಬಿದ್ದ ಘಟನೆ ಗುರುವಾರ ನಡೆದಿದೆ. ವೆನ್ಲಾಕ್ ಆಸ್ಪತ್ರೆಯ ಆಯುಷ್ ಬ್ಲಾಕ್ ಮುಂದೆ 200ಕ್ಕೂ ಅಧಿಕ ಜನರು ಗುಂಪು ಸೇರಿದ್ದು, ಆದರೆ ಕೊವಿಡ್ ಲಸಿಕೆ ದೊರೆಯದೇ ವಾಪಸ್ ಆಗಿದ್ದಾರೆ. ಕೋವ...
ಉತ್ತರಕನ್ನಡ: ಕೊರೊನಾ ಸೋಂಕಿನ ಶಂಕೆಯಿಂದ ಸಾವನ್ನಪ್ಪಿದ್ದ ವೃದ್ಧನ ಮೃತದೇಹದಲ್ಲಿ ಗಾಯ ಕಂಡು ಬಂದಿದ್ದು, ಇದರಿಂದ ಇದೀಗ ಹಲವು ಅನುಮಾನಗಳು ಸೃಷ್ಟಿಯಾಗಿವೆ. 70 ವರ್ಷ ವಯಸ್ಸಿನ ಮಂಜುನಾಥ ದ್ಯಾವ ಮಡಿವಾಳ ಅವರಿಗೆ ಮಂಗಳವಾರ ಉಸಿರಾಟದ ತೊಂದರೆ ಕಾಣಿಸಿತ್ತು. ಇದರಿಂದಾಗಿ ಅವರು ಶಿರಸಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ...
ಉಳ್ಳಾಲ: ಪತಿ ಮೃತಪಟ್ಟು ಎರಡು ಗಂಟೆಯೊಳಗೆ ಪತ್ನಿಯೂ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ರಾತ್ರಿ ನಡೆದಿದ್ದು, ಪತಿ ಪತ್ನಿ ಇಬ್ಬರು ಕೂಡ ಒಂದೇ ದಿನ ಮೃತಪಟ್ಟಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ಕಾಂಗ್ರೆಸ್ ಮುಖಂಡರೂ ಆಗಿರುವ ನಝೀರ್ ಅಹ್ಮದ್ ಅವರಿಗೆ ಬುಧವಾರ ತಡರಾತ್ರಿ ತೀವ್ರ ರಕ್ತದೊತ್...
ಮಂಗಳೂರು: ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯೆಯೋರ್ವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರಿನ ಹೊರ ವಲಯದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಕೇರಳದ ತಲಶ್ಯೇರಿ ಮೂಲದ ಡಾ.ಮಾಹಾಬಷೀರಾ ಕೊರೊನಾಕ್ಕೆ ಬಲಿಯಾದ ಮಹಿಳೆಯಾಗಿದ್ದಾರೆ. 8 ತಿಂಗಳ ಹಿಂದೆ ಮಂಗಳೂರಿನ ಇ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕರ ಚುನಾವಣೆ ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಒಟ್ಟು 15 ಸ್ಥಾನಗಳಲ್ಲಿ 9 ಸಾನಗಳಲ್ಲಿ 9 ಸಾಮಾನ್ಯ ಸ್ಥಾನವಿದ್ದು, 12 ಮಂದಿ ಕಣದಲ್ಲಿ ಉಳಿದಿದ್ದರು. ಸಾಮಾನ್ಯ ಸ್ಥಾ...
ಮೈಸೂರು: ರಾಜ್ಯ ಸರ್ಕಾರವು ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳನ್ನು ಮುಚ್ಚಲು ಆದೇಶಿಸಿರುವುದರಿಂದ ಅಂಗಡಿಗಳಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುವ ಮಂಗಳಮುಖಿಯರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ರಾತ್ರಿ 9ರಿಂದ ಮೇಲೆ 12ರವರೆಗೆ ಕೊರೊನಾ ಕರ್ಫ್ಯೂ ಘೋಷಣೆಯಾಗಿದೆ...
ಮಂಡ್ಯ: 55 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಕೊರೊನಾದಿಂದ ಸಾವನ್ನಪ್ಪಿರಬಹುದು ಎಂಬ ಶಂಕೆಯಿಂದ ಸ್ವಂತ ಮಕ್ಕಳೇ ಶವದ ಬಳಿಗೆ ತೆರಳದೇ ದೂರ ನಿಂತಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ 55 ವರ್ಷ ವಯಸ್ಸಿನ ವೃದ್ಧೆ ಶಿವಮ್ಮ ಅವರಿಗೆ ಉಸಿರಾಟದ ಸಮಸ್ಯೆ ...