ಉಡುಪಿ: ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಕಣ್ಣಂಗರ್, ಮುಳೂರ್, ಕಾಪು, ಉಡುಪಿ, ಬ್ರಹ್ಮಾವರ, ಕಾರ್ಕಳ, ಬೈಲೂರು, ಹೆಜ್ಮಾಡಿ ಮತ್ತ...
ಮುದ್ದೇಬಿಹಾಳ: ಕಾರಣವಿಲ್ಲದೆ ಕರಾಟೆ ಶಿಕ್ಷಕ ದಂಪತಿಗಳ ಮೇಲೆ ಲಾಠಿ ಪ್ರಹಾರ ನಡೆಸಿ ಅವರನ್ನು ಗಾಯಗೊಳಿಸಿದ ಭಟ್ಕಳ ಗ್ರಾಮೀಣ ಠಾಣೆಯ ಎಎಸ್ಸೈ ಅವರನ್ನು ಸೇವೆಯಿಂದ ಅಮಾನುತುಗೊಳಿಸಿ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ. ಈ...
ಮಂಗಳೂರು: ಮಹಿಳಾ ಅಧಿಕಾರಿಯೊಬ್ಬರನ್ನು ಬಿಜೆಪಿ ಮುಖಂಡರೋರ್ವರು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಮಹಿಳಾ ಅಧಿಕಾರಿ ಬಿಜೆಪಿ ಮುಖಂಡನ ವಿರುದ್ಧ ದೂರು ನೀಡಿದ್ದಾರೆ. ಮಂಗಳೂರು ನಗರದ ಹೊರ ವಲಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸ್ಥಳೀಯ ಬಿಜೆಪಿ ಮುಖಂಡ, ನ್ಯಾಯವಾದಿ ಅಸ್ಗರ್ ಮುಡಿಪು, ಕರ್ನ...
ಬೆಳ್ತಂಗಡಿ: ನಾಲ್ಕು ವರ್ಷ ವಯಸ್ಸಿನ ಮಗುವಿನ ಮೇಲೆ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಬಂಧಿತ ಆರೋಪಿಯಾಗಿದ್ದು, ನಾಲ್ಕು ವರ್ಷ ವಯಸ್ಸಿನ ಬಾ...
ಮುದ್ದೇಬಿಹಾಳ: ಇಲ್ಲಿನ ಮಹಿಬೂಬ ನಗರದಲ್ಲಿ SMD ಗ್ರೂಪಿನ ಅಧ್ಯಕ್ಷರು ಹಾಗೂ ಪುರಸಭೆ ಸದಸ್ಯರಾದ ರಿಯಾಜ ಢವಳಗಿ ವತಿಯಿಂದ ಬಡವರಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿ.ಎಸ್.ನಾಡಗೌಡ (ಅಪ್ಪಾಜೀ) ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ಮಾಜಿ ಸಚಿವರು ವಹಿಸಿದ್ದರು. ಶ್ರೀ ಗುರಣ್ಣಾ ತಾರನಾಳ ಎಪಿಎಂಸಿ ಮಾ...
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕರ್ನಾಟಕರಕ್ಷಣಾವೇದಿಕೆ ಬೆಂಗಳೂರು ನಗರ ವಿದ್ಯಾರ್ಥಿ ಘಟಕದ ಉಪಾಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಕುಂಚಿಟಿಗರ ಸಂಘದ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಧ್ರುವ ಸರ್ಜಾ ಯುವ ಘರ್ಜನೆ(ರಿ) ಅಧ್ಯಕ್ಷ ವೈ.ಎಸ್.ಸುಮಂತ್ ಗೌಡ ಅವರು ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡುವ ಕೆಲಸ ಮಾಡುತ್ತಿದ್ದಾರೆ. ಇಂಜಿ...
ದಾವಣಗೆರೆ: ವಿವಾಹಿತ ಪುರುಷನೋರ್ವನ ವಂಚನೆಯ ಪ್ರೀತಿಯಿಂದ ನೊಂದು ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆ ಭರತ್ ಕಾಲೋನಿಯಲ್ಲಿ ನಡೆದಿದೆ. ಬ್ಯುಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯು ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದ ಈರಣ್ಣ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದರೆ, ಈ ಈರಣ್ಣ ಎಂಬಾತನಿಗೆ...
ಮಂಗಳೂರು: ABVP ಕರ್ನಾಟಕ ವತಿಯಿಂದ ಜೂನ್ 5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ 972 ಸ್ಥಳಗಳಲ್ಲಿ 45,000 ಕಾರ್ಯಕರ್ತರು 50,900 ಗಿಡಗಳನ್ನು ನೆಟ್ಟಿದ್ದಾರೆ. ಒಬ್ಬರು 5 ಗಿಡಗಳನ್ನ, ೫ ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂ...
ಮಹಾಮಾರಿ ಕೊರೊನಾ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಶ್ರೀಪವಾಡ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಬಸರಕೋಡ ಸಂಸ್ಥೆಯ ಸಂಕಷ್ಟಕ್ಕೀಡಾಗಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಆಹಾರ ಕಿಟ್ ವಿತರಿಸಲಾಯಿತು. ಗ್ರಾಮೀಣ ವಿದ್ಯವರ್ಧಕ ಸಂಘ ಚರ್ಚಿನಕಲ್ಲ ಇದರಡಿಯಲ್ಲಿ ನಡೆಯುತ್ತಿರುವ ಶ್ರೀಪವಾಡ ಬಸವೇಶ್ವರ ಕಲಾ ಮತ್ತು ವಾಣಿ...
ಉಡುಪಿ: ಊಟ ಕೇಳಿದ 82 ವರ್ಷ ವಯಸ್ಸಿನ ತಾಯಿಗೆ ಪುತ್ರ ಹಿಗ್ಗಾಮುಗ್ಗಾ ಥಳಿಸಿ ಮನೆಯಿಂದ ಹೊರಗೆ ಹಾಕಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದ್ದು, ಎದ್ದು ನಿಲ್ಲಲು ಕೂಡ ಆಗದ ತಾಯಿಯ ಜೊತೆಗೆ ಮಗ ಕ್ರೂರವರ್ತನೆ ತೋರಿದ್ದಾನೆ ಎಂದು ವರದಿಯಾಗಿದೆ. ತಾಲೂಕಿನ ಕಲ್ಯಾ ಗ್ರಾಮದ ಕೈಕಂಬ ಎಂಬಲ್ಲಿನ 82 ವರ್ಷ ವಯಸ್ಸಿನ ಯಶೋಧ ಅವರು ಪುತ್ರನಿ...