ಮಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ಪ್ಯಾಕೇಜ್ ನಲ್ಲಿ ಮೀನುಗಾರರಿಗೆ ಯಾವುದೇ ಪ್ಯಾಕೇಜ್ ನೀಡಲಾಗಿಲ್ಲ, ಅವರು ಮಾಡಿರುವ ತಪ್ಪಾದರೂ ಏನು ಎಂದು ಮಾಜಿ ಸಚಿವ, ಹಾಲಿ ಶಾಸಕ ಯು.ಟಿ.ಖಾದರ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಮಳೆಗಾಲ ಆರಂಭವಾದರೆ ಮತ್ತೆ 4 ತಿಂಗಳು ಮೀನುಗಾರರ ಬದುಕು ದಡದ ಪಾಲಾಗುತ್ತದೆ. ರಾ...
ತುಮಕೂರು: ದ್ವಿತೀಯ ಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಪ್ರಮುಖ ಆರೋಪಿ ಶಿವಕುಮಾರ್ ಕೊವಿಡ್ ಗೆ ಬಲಿಯಾಗಿದ್ದು, ಈ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದಿನ ದೊಡ್ಡದೊಡ್ಡ ಕುಳಗಳು ವಿರುದ್ಧ ತನಿಖೆಗೆ ತೀವ್ರ ಹಿನ್ನಡೆಯಾದಂತಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ 65 ವರ್ಷ ವಯಸ್ಸಿನ ಶಿವಕುಮ...
ಬೆಂಗಳೂರು: ಕೊವಿಡ್ ಸೋಂಕಿನ ಬಗ್ಗೆ ತಪ್ಪು ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ಮೂಡಲಪಾಳ್ಯದಲ್ಲಿರುವ ಸಾಗರ್ ಕ್ಲಿನಿಕ್ ನ ಮಾಲಿಕ ಡಾ.ರಾಜು ಅವರಿಗೆ ಜಿಲ್ಲಾ ಆರೋಗ್ಯ ಕಚೇರಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಕೊವಿಡ್ ಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ತಪ್ಪು ಮಾರ್ಗದರ್ಶನ ನೀಡುತ್ತಿದ್ದು, ತಮ್ಮ ಕ್ಲಿನಿಕ್ ನಲ್ಲಿನ ವೈದ್ಯರು ಮಾ...
ಕೋಲಾರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೇಷನರಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೋಲಾರ ಮೂಲದ ಶಾಮಿಲಿ ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. 7 ತಿಂಗಳ ಗರ್ಭಿಣಿಯಾಗಿದ್ದ 24 ವರ್ಷ ವಯಸ್ಸಿನ ಶಾ ಕೊವಿಡ್ ಸೋಂಕು ತಗಲಿದ ಕಾರಣ ಮೇ 2ರಂದು ಕೋಲಾರ ಜಿಲ್ಲೆಯ ಆರ್.ಎಂ.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸ...
ಚಿತ್ರದುರ್ಗ: ಬಿಜೆಪಿ ಶಾಸಕ ಎಂ.ಚಂದ್ರಪ್ಪ ಅವರ ನಿರ್ಲಕ್ಷ್ಯದ ಹೇಳಿಕೆಯಿಂದ ಜನರಲ್ಲಿ ಭೀತಿ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಆರೋಪಿಸಿದ್ದು, ಅವರು ಕರ್ತವ್ಯ ಪ್ರಜ್ಷೆ ಮರೆತು ಮಾತನಾಡಿದ್ದಾರೆ ಎಂದು ಆಂಜನೇಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ತಪ್ಪು ಮಾಡಿದರೆ, ಚಂದ್ರಪ್ಪ ಅವರು ತಮ್ಮ ಅಧಿಕಾರವನ್ನ...
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಕರ್ತವ್ಯದಲ್ಲಿ ಭಾಗವಹಿಸಿದ್ದ 10 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಡಿಡಿಪಿಐ ಎ.ಬಿ.ಪುಂಡಲೀಕ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆಗೆ 20 ಶಿಕ್ಷಕರು ಸಾವನ್ನಪ್ಪಿದ್ದು, ಈ ಪೈಕಿ10 ಶಿಕ್ಷಕರು ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದವರಾಗಿದ್...
ಧಾರವಾಡ: ಕಳೆದ 15 ದಿನಗಳಲ್ಲಿ ಒಂದೇ ಗ್ರಾಮದ 50ರಿಂದ 60 ಜನರು ಒಬ್ಬರ ಹಿಂದೊಬ್ಬರಂತೆ ವಿವಿಧ ಅನಾರೋಗ್ಯಗಳಿಂದ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದ್ದು, ಇದರಿಂದಾಗಿ ಗ್ರಾಮದ ಜನರು ಆತಂಕ್ಕೀಡಾಗಿದ್ದು, ದೇವರ ಮೊರೆ ಹೋಗಿದ್ದಾರೆ. ಗ್ರಾಮದಲ್ಲಿ ಒಟ್ಟು 32 ಜನರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಪ...
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಕೋಲಾರ ಪ್ರವಾಸ ಕೈಗೊಂಡಿದ್ದು, ಇದೇ ವೇಳೆ ನಾಯಕರಿಬ್ಬರಿಗೆ ಸ್ವಾಗತ ಕೋರಿ ಪಕ್ಷದ ಕಾರ್ಯಕರ್ತರು ಹಾಕಿದ್ದ ಫ್ಲೆಕ್ಸ್ ಗಳು ನಗರದಲ್ಲಿ ರಾರಾಜಿಸುತ್ತಿವೆ. ಜಿಲ್ಲೆಯ ವಿವಿಧೆಡೆಗಳಲ್ಲಿ ದಿನಸಿ ಕಿಟ್ ಗಳನ್ನು ಹಂಚಿಕೆ ಮಾಡುವ ಹಿನ್ನೆಲೆಯಲ್ಲಿ ಸಿದ್ದರಾಮ...
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯನವರು ತಾವು ಗೆದ್ದಿರುವ ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಸೋಂಕಿತರ ಅನುಕೂಲತೆಗಾಗಿ ಮೂರು ಆಂಬುಲೆನ್ಸ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಆಂಬ್ಯುಲೆನ್ಸ್ ಗಳು ಬಾದಾಮಿ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಕೋವಿಡ್ ಸೋಂಕಿತರಿಗೆ ನೆರವಾಗಲಿವೆ. ಇದೇ ವೇಳೆ ವೈದ್ಯರಿಗೆ N95 ಮಾಸ್ಕ್ ಗಳು, ಪಿಪಿಇ ಕಿಟ್ ...
ಚಿಕ್ಕಮಗಳೂರು: ಕೊರೊನಾ ಸೋಂಕು ತಗಲಿದ್ದ ಅಣ್ಣನನ್ನು ತಮ್ಮ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸಾ ತಾಲೂಕಿನಲ್ಲಿ ನಡೆದಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಮಹಾವೀರ ಎಂಬವರಿಗೆ ಕೊರೊನಾ ಸೋಂಕು ತಗಲಿದ್ದು, ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಇರಲು ಸಾಧ್ಯವಾಗುತ್ತ...