ಕೊಟ್ಟಿಗೆಹಾರ: ಅಬಕಾರಿ ಇಲಾಖೆ ಅಧಿಕಾರಿಗಳು ಮೂಡಿಗೆರೆ ತಾಲ್ಲೂಕಿನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಕಳ್ಳಭಟ್ಟಿಯನ್ನ ವಶಪಡಿಸಿಕೊಂಡಿದ್ದಾರೆ. ರೂಪ ಎಂ., ಅಬಕಾರಿ ಉಪ ಆಯುಕ್ತರು, ಚಿಕ್ಕಮಗಳೂರು ಜಿಲ್ಲೆ, ಹಾಗೂ ಸಂತೋಷ್ ಕುಮಾರ್ ಕೆ.ಜಿ., ಅಬಕಾರಿ ಅಧೀಕ್ಷಕರು, ಇವರ ನಿರ್ದೇಶನದಲ್ಲಿ ಎಂ.ಆರ್. ಶೇಖರ್, ಉಪ ಅಧೀಕ್ಷಕರು, ಮೂಡಿಗೆರೆ ಅವರ ಮಾರ್...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಪಲ್ಗುಣಿ ಶ್ರೀ ಕಾಲನಾಥೇಶ್ವರ ಸ್ವಾಮಿ ದೇವಾಲಯಕ್ಕೆ ಅರ್ಪಣೆ ಆಗಲಿರುವ ಶ್ರೀ ಬ್ರಹ್ಮರಥವು ಇಂದು ಮಂಗಳವಾರ ಮುಂಜಾನೆ ಉಡುಪಿ ಜಿಲ್ಲೆಯ ಕೋಟೇಶ್ವರದ ಕುಂಬಾಸಿಯಿಂದ ವೈಭವದಿಂದ ಹೊರಟು, ಸಂಜೆ 5 ಗಂಟೆಗೆ ಕೊಟ್ಟಿಗೆಹಾರ ತಲುಪಿತು. ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಕ್ತಿಪೂರ್ಣ ವಾತಾವರಣದಲ್ಲಿ ರಥವನ್ನು ಸ...
ಮಂಗಳೂರು: ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ಮಂಗಳೂರಿನ ಕುತ್ತಾರು ಕೊರಗಜ್ಜನ ಸನ್ನಿಧಾನದಲ್ಲಿ ಪಾದಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಮತಾಂತರ ಎಂದು ಬಡಿದಾಡಿದ್ದು ಸಾಕು, ಈಗ ಹಿಂದೂ ಧರ್ಮಕ್ಕೆ ಘರ್ ವಾಪಸಿ ಮಾಡೋ ಬಗ್ಗೆ ...
ಮಂಗಳೂರು: ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಮಹಮ್ಮದ್ ಕುಂಜತ್ ಬೈಲ್ ಇವರ ಅಕಾಲಿಕ ನಿಧನಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ- - ದ. ಕ. ಜಿಲ್ಲಾ ಸಮಿತಿಯು ತೀವ್ರ ಸಂತಾಪವನ್ನು ಸೂಚಿಸಿದೆ. ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತದ ಯಾವುದೇ ಕಳಂಕವಿಲ್ಲದೆ, ತಾ...
ಕೊಟ್ಟಿಗೆಹಾರ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಜರೆತ್ ಶಾಲೆ, ಬಣಕಲ್ ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಕೊಟ್ಟಿಗೆಹಾರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ನೌಶಿಬ. ಪಿ.ಎಂ. ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಹಿಳೆಯರ ಸಮಾಜದಲ್ಲಿ ಇರುವ ಮಹತ್ವದ ಪಾತ್ರದ ಕುರಿತು ಮಾತನಾಡಿದರು. ಅವರು, "ನಾಳೆಯ ಉತ್ತಮ ಭವಿಷ್ಯದ ನಿರ್ಮಾಣದಲ್ಲಿ ...
Chitradurga-- lorry hits truck: ಚಿತ್ರದುರ್ಗ: ನಿಂತಿದ್ದ ಟ್ರಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ದಾರುಣ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿಯಲ್ಲಿ ನಡೆದಿದೆ. ಲಾರಿ ಚಾಲಕ ಹಾಗೂ ಟ್ರಕ್ ನಲ್ಲಿ ಕಲ್ಲಂಗಡಿ ಸಾಗಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಹರ್ಯಾಣ ಮೂಲದ ಟ್ರಕ್ ರಸ್ತೆ ಬದಿಯಲ್...
ಮಂಡ್ಯ: ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ್ದ ಯುವಕನೊಬ್ಬ ಮದುವೆಯಾಗಿ ಮೂರೇ ದಿನದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಅವರ ಪುತ್ರ, ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಐಟಿ ಉದ್ಯೋಗಿದ್ದ ಶಶಾಂಕ್(28), ಜಾರ್...
ಚಿಕ್ಕಮಗಳೂರು: ನಿಡುವಾಳೆ ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ಸಿಗುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿ ಅವರು ಅನನ್ಯ ರೀತಿಯ ಹೋರಾಟಕ್ಕೆ ಕೈ ಹಾಕಿದ್ದಾರೆ. 20ಕ್ಕೂ ಹೆಚ್ಚು ನಿವೇಶನಗಳ ಮಣ್ಣನ್ನು ಸಂಗ್ರಹಿಸಿ, ನಿಡುವಾಳೆಯಿಂದ ಮೂಡಿಗೆರೆ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಹೋರಾಟವು ಅ...
ಚಿಕ್ಕಮಗಳೂರು: ತರುವೆ ಗ್ರಾಮದ ಕುಂಟುಗುಡು ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಕಾಡ್ಗಿಚ್ಚಿಯಿಂದ ಅಪಾರ ಪ್ರಮಾಣದ ಹುಲ್ಲುಗಾವಲು ಹಾಗೂ ಕುರುಚಲು ಕಾಡು ಭಸ್ಮವಾಗಿರುವ ಘಟನೆ ನಡೆದಿದೆ. ಸ್ಥಳೀಯ ಮಾಹಿತಿ ಪ್ರಕಾರ, ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಈ ದುರಂತ ಸಂಭವಿಸಿದೆ. ಇದರಿಂದ ಸತ್ಯ ಸಂಕುಲ (ಪ್ಲೋರಾ) ಹಾಗೂ ಸೂಕ್ಷ್ಮ ಜೀವಿ...
ಕೊಟ್ಟಿಗೆಹಾರ: ಹಸಿರು ಫೌಂಡೇಶನ್ (ರಿ) ವತಿಯಿಂದ ಮೂಡಿಗೆರೆ ತಾಲೋಕ್ ಬಣಕಲ್ ಹೋಬಳಿಯ ಪೊಲೀಸ್ ಸ್ಟೇಷನ್ ಸರ್ಕಲ್ ನಿಂದ ಚಾರ್ಮಾಡಿವರೆಗೂ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ಮುಖಂಡ ಕುರುವಂಗಿ ವೆಂಕಟೇಶ್, ಹಸಿರು ಫೌಂಡೇಶನ್ (ರಿ) ಸಂಸ್ಥೆ ಬಗ್ಗೆ ಶ್ಲಾಘಿಸಿದರು ಜೊತೆಗೆ ಸಂಸ್...