ಪುತ್ತೂರು: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಕೊವಿಡ್ ಮಾರ್ಗಸೂಚಿಯನ್ನು ಕೆಥೋಲಿಕ್ ಪೂಜಾ ಸ್ಥಳಗಳಲ್ಲಿ ಪಾಲಿಸಬೇಕು ಎಂದು ಕೆಥೋಲಿಕ್ ಪೂಜಾ ಸ್ಥಳಗಳಲ್ಲಿ ಪಾಲಿಸಬೇಕು ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂ.ಡಾ.ಪೀಟರ್ ಪಾವ್ಲ್ ಸಲ್ದಾನಾ ಕರೆ ನೀಡಿದ್ದಾರೆ. ತಮ್ಮ ವ್ಯಾಪ್ತಿಯ ಎಲ್ಲ ಚರ್ಚ್ ಗಳಿಗೆ ಪ...
ವಿಟ್ಲ: ಲಾರಿ, ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪುತ್ತೂರಿನಿಂದ ತೆರಳುತ್ತಿದ್ದ ಲಾರಿ, ಮಾಣಿ ಕಡೆಯಿಂದ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಟಾಟಾ ಏಸ್ ವಾಹನದ ಹಿಂದಿನಿಂದ ಬರು...
ಬಂಟ್ವಾಳ: ಆದಿ ದ್ರಾವಿಡ ಸಮಾಜ ನಾಯಕರಾದ ರಾಜಾ ಪಲ್ಲಮಜಲು ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಬುಧವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 53 ವರ್ಷ ವಯಸ್ಸಿನ ರಾಜಾ ಮಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಲ್ಲಮಜಲು ನಿವಾಸಿಯಾಗಿದ್ದು, ರಾಜಕೀಯ ಮುಖಂಡರಾಗಿ ಸಮಾಜವನ್ನ...
ಉಪ್ಪಿನಂಗಡಿ: ಕಾರು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು, ಮರಕ್ಕೆ ಅಪ್ಪಳಿಸಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿರಾಡಿ ಗ್ರಾಮದ ಕೊಡ್ಡೆಕಲ್ ಎಂಬಲ್ಲಿ ನಡೆದಿದೆ. ಜಾರ್ಖಂಡ್ ಮೂಲದ 31 ವರ್ಷ ವಯಸ್ಸಿನ ಲಾರಿ ಚಾಲಕ ನುಸ್ರಲ್ಲಾಖಾನ್ ಮೃತಪಟ್ಟವರಾಗಿದ್ದು, ಕಾರುಗಳನ್ನು ಸಾಗಿಸ...
ಪಿರಿಯಾಪಟ್ಟಣ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫ್ಲೆಕ್ಸ್ ಗೆ ಅಂಬೇಡ್ಕರ್ ಜಯಂತಿಯ ದಿನವೇ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗ್ರಾಮದ ಪರಿಶಿಷ್ಟ ಕಾಲೊನಿಯ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಅಂಬೇಡ್ಕರ್ ಅವರ 130 ನೇ ಜನ್ಮದಿನ ಕಾರ್ಯಕ್ರಮವನ್ನು ಆಚರಿಸಲು ಮಂಗಳವಾರ ರಾತ್...
ಸುರತ್ಕಲ್: ಮಸೀದಿಗೆ ಕಲ್ಲೆಸೆದು ಕಿಟಕಿ ಗಾಜುಗಳನ್ನು ಪುಡಿಗಟ್ಟಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಏಪ್ರಿಲ್ 4ರಂದು ಮುಂಜಾನೆ 2:40ರ ವೇಳೆಗೆ ಆರೋಪಿಗಳು ಮಸೀದಿಗೆ ಕಲ್ಲೆಸೆದು ಪರಾರಿಯಾಗಿದ್ದರು. ಆರೋಪಿಗಳನ್ನು ಶೀಘ್ರ ಪತ್ತೆ ಮಾಡುವಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಸು...
ಹಾವೇರಿ: ವಿದ್ಯುತ್ ಪ್ರವಹಿಸಿ ಅಸ್ವಸ್ಥಗೊಂಡಿದ್ದ ಬಾಲಕನನ್ನು ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡದೇ ಬಾಲಕನ ಸಾವಿಗೆ ಕಾರಣವಾಗಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 12 ವರ್ಷ ವಯಸ್ಸಿನ ಬಾಲಕ ಹಜರತ್ ಅಲಿ ಮೃತಪಟ್ಟ ಬಾ...
ಉಡುಪಿ: ನಾಯಿಗಾಗಿ ಯುವಕ, ಯುವತಿ ಗಲಾಟೆ ನಡೆಸಿದ ಘಟನೆ ಉಡುಪಿ ನಗರದ ಅಜ್ಜರಕಾಡು ಪೆಟ್ ಶಾಪ್ ಬಳಿಯಲ್ಲಿ ನಡೆದಿದ್ದು, ಪೊಲೀಸರು ಮಧ್ಯ ಪ್ರವೇಶಿಸಿದ ಬಳಿಕ ಜಗಳ ಅಂತ್ಯವಾಗಿದೆ. ಯುವಕನೋರ್ವ ತನ್ನ ನಾಯಿಯ ಜೊತೆಗೆ ಅಜ್ಜರಕಾಡು ಪೆಟ್ ಶಾಪ್ ಬಳಿಗೆ ಬಂದಿದ್ದಾನೆ. ಈ ವೇಳೆ ಯುವತಿಯೊಬ್ಬಳು ಈ ಪ್ರದೇಶದಲ್ಲಿದ್ದು, ನಾಯಿಯನ್ನು ಕಂಡು ಯುವಕನ ಬಳಿಗ...
ಹಾಸನ: ರೇವ್ ಪಾರ್ಟಿಗೆ ದಾಳಿ ನಡೆಸಿರುವ ಪೊಲೀಸರು ನೂರಕ್ಕೂ ಹೆಚ್ಚು ಯುವಕರು, ಯುವತಿಯರನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಹೊಂಕರವಳ್ಳಿಯಲ್ಲಿ ನಡೆದಿದೆ. ಶನಿವಾರ ರಾತ್ರಿ ಹೊಂಕರವಳ್ಳಿ ಸಮೀಪದ ನಂದೀಶ್ವರ ಎಸ್ಟೇಟ್ ನಲ್ಲಿ ಪಾರ್ಟಿ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ್ದಾರೆ. ದಾ...
ಮಂಗಳೂರು: ಕುಲಪತಿ ಹುದ್ದೆ ಪಡೆಯುವ ಉದ್ದೇಶದಿಂದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ 17.50 ಲಕ್ಷ ರೂಪಾಯಿ ನೀಡಿದ್ದ ಪ್ರಾಧ್ಯಾಪಕನನ್ನು ಅಮಾನತು ಮಾಡಲಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜೈಶಂಕರ್ ಅಮಾನತುಗೊಂಡವರಾಗಿದ್ದಾರೆ. ಲಂಚ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿ ಕುಲಪತಿ ಡಾ.ಪಿ.ಎಸ್. ಯಡಪಡಿತ್...