ಬೆಳ್ತಂಗಡಿ: ಮನೆ ಬಿಟ್ಟು ಬಾ… ಮದುವೆಯಾಗೋಣ ಎಂದು ಪ್ರೇಮಿ ಕರೆದಿದ್ದು, ಇದಕ್ಕೆ ಪ್ರೇಯಸಿ ಒಪ್ಪದ ಕಾರಣ ಆಕೆಯ ಮನೆಗೆ ನುಗ್ಗಿದ ಯುವಕ ಆಕೆಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಲಾಯಿಲ ಸಮೀಪದಲ್ಲಿ ಏಪ್ರಿಲ್ 6ರ ರಾತ್ರಿ ನಡೆದಿದೆ. ಪುಂಜಾಲಕಟ್ಟೆ ನಿವಾಸಿ 22 ವರ್ಷ ವಯಸ್ಸಿನ ಶಮೀರ್ ಎಂಬಾತ ಈ ಕೃತ್ಯ ಎಸಗಿದ ಯುವಕನಾಗಿದ್ದಾನೆ...
ಬೆಳಗಾವಿ: ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಹಿಂದೇಟು ಹಾಕಿದ್ದರು. ಇದೇ ಸಂದರ್ಭದಲ್ಲಿ ಕೆಲವು ಸಿಬ್ಬಂದಿಯನ್ನು ಒತ್ತಡ ಹೇರಿ ಡ್ಯೂಟಿಗೆ ಕಳುಹಿಸಲಾಗಿದೆ. ಈ ನಡುವೆ ಚಾಲಕರು ಕಲ್ಲು ತೂರಾಟವಾಗುವ ಭೀತಿಯಿಂದ ಹೆಲ್ಮೆಟ್ ಧರಿಸಿ ಬಸ್ ಚಲಾಯಿಸಿರುವ ಘಟನೆ ಬೆಳಗಾವಿಯಲ್ಲಿ ನಡೆ...
ಉಡುಪಿ: ಸಾರಿಗೆ ನೌಕರರ ಪ್ರತಿಭಟನೆ ಇದ್ದರೂ ತನ್ನನ್ನು ಬಲವಂತವಾಗಿ ಕೆಲಸ ಮಾಡುವಂತೆ ಕೆಎಸ್ಸಾರ್ಟಿಸಿ ಮ್ಯಾನೇಜರ್ ಲಾಕ್ ಮಾಡಿದ್ದಾರೆ ಎಂದು ಕೆಎಸ್ಸಾರ್ಟಿಸಿ ಮೆಕ್ಯಾನಿಕ್ ವೋರ್ವ ಆರೋಪಿಸಿದ್ದಾರೆ. ನನಗೆ ಕೆಎಸ್ಸಾರ್ಟಿಸಿ ಬಿಟ್ಟರೆ ಬೇರೆ ಗತಿ ಇಲ್ಲ. ಹಾಗಾಗಿ ನಾನು ಭಯಬಿದ್ದು ನಿಂತಿದ್ದೇನೆ. ಇಲ್ಲಿ ಯಾರು ಕೂಡ ಕೆಲಸ ಮಾಡುತ್ತಿಲ್ಲ. ಆದರ...
ಚಿಕ್ಕಬಳ್ಳಾಪುರ: ಬಾಡಿಗೆ ಮನೆಯ ಲೀಸ್ ಹಣದ ವಿಚಾರದಲ್ಲಿ ಅಣ್ಣ-ತಮ್ಮಂದಿರು ಮಾರಕಾಸ್ತ್ರಗಳಿಂದ ಹೊಡೆದಾಟ ನಡೆಸಿದ್ದು, ಪರಿಣಾಮವಾಗಿ ಇಬ್ಬರು ಹತ್ಯೆಗೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಶ್ರೀರಾಮ ನಗರದಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಅಂಜಿನಪ್ಪ ಹಾಗೂ 18 ವರ್ಷ ವಯಸ್ಸಿನ ವಿಷ್ಣು ಹತ್ಯೆಗೀಡಾದವರಾಗಿದ್ದಾರೆ. ಸೀನಪ್...
ಬಂಟ್ವಾಳ: ಸೇಲ್ಸ್ ಗರ್ಲ್ ಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು 72 ವರ್ಷ ವಯಸ್ಸಿನ ವೃದ್ಧನನ್ನು ಬಂಧಿಸಿದ್ದು, ವೃದ್ಧನ ನಿರಂತರ ಲೈಂಗಿಕ ಕಿರುಕುಳದಿಂದ ಬೇಸತ್ತು ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಸಿದ್ದಕಟ್ಟೆ ನಿವಾಸಿ 72 ವರ್ಷ ವಯಸ್ಸಿನ ಎಸ್.ಎಚ್.ಅಬ್ದುಲ್ ರಹಮಾನ್ ಬಂಧಿತ ...
ಯಳಂದೂರು: ಬಿಳಿಗಿರಿರಂಗನಬೆಟ್ಟದಲ್ಲಿರುವ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ಅಮ್ಮನವರಿಗೆ ಪೂಜೆ ಸಲ್ಲಿಸುವ ಅರ್ಚಕರೂ ಸೇರಿದಂತೆ ಇವರ ಕುಟುಂಬ ಮೂವರು ಸೇರಿದಂತೆ ಒಟ್ಟು ನಾಲ್ಕು ಜನರಿಗೆ ಕೊರೊನಾ ಬಂದಿದ್ದು, ಇದೀಗ ಇವರ ಜೊತೆಹಗೆ ಪೂಜೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳಿಗೆ ಹಾಗೂ ಸಾರ್ವಜನಿಕರಿಗೆ ಆತಂಕ ಉಂಟಾಗಿದೆ. ಏ.2 ರಂದು ದೇಗುಲದ ...
ಶನಿವಾರಸಂತೆ: 10ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಯುವಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ಆಲೂರು -ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರ ಗಿರಿಜನ ಹಾಡಿಯಲ್ಲಿ ನಡೆದಿದೆ. 20 ವರ್ಷ ವಯಸ್ಸಿನ ಲೋಹಿತ್ ಎಂಬಾತ ಅತ್ಯಾಚಾರ ಆರೋಪಿಯಾಗಿದ್ದು, ಬಾಲಕಿಯ ತಾಯಿ ಹಾಡಿಯ ಕೂಲಿಕಾರ್ಮಿಕ ಮಹಿಳೆಯಾಗಿದ್ದು, ತಂದೆ 15 ವರ್ಷಗಳ ಹಿಂ...
ಉಪ್ಪಿನಂಗಡಿ: ಟ್ರಕ್ ಮತ್ತು ಟಾಟಾ ಏಸ್ ಗಾಡಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಮತ್ತು ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ಟಾಟಾಏಸ್ ಗಾಡಿ ನಡುವೆ ಶಿರಾಡಿ ಗ್ರಾಮದ ಉದಾನೆ ಪರವರ ಕೊಟ್ಯ ಎಂಬಲ್ಲಿಅಪಘಾ...
ಬಳ್ಳಾರಿ: ಪೊಲೀಸರು ಫೈನ್ ಹಾಕುತ್ತಾರೆ ಎಂಬ ಭಯದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಹಾಗೂ ಆತನ ತಾಯಿ ಇದ್ದ ಬೈಕ್ ಸ್ಕಿಡ್ ಆಗಿದ್ದು, ಇದು ಪೊಲೀಸರದ್ದೇ ತಪ್ಪಿನಿಂದ ನಡೆದ ಘಟನೆ ಎಂದು ತಪ್ಪು ತಿಳಿದ ಸಾರ್ವಜನಿಕರು ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ಬಳ್ಳಾರಿ ನಗರದ ಸಂಗಮ್ ಸರ್ಕಲ್ ಬಳಿ ನಡೆದಿದೆ. ಹೆ...
ಉಳ್ಳಾಲ: ಇತ್ತೀಚೆಗಷ್ಟೆ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿತ್ತು. ಈ ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಬೆನ್ನಲ್ಲೇ ಇದೀಗ ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಕೊರಗಜ್ಜನ ಕಟ್ಟೆಯ ಹುಂಡಿಯಲ್ಲಿ ಕಾಂಡೋಮ್ ಹಾಕಲಾಗಿರುವ ಪ...