ಮಂಗಳೂರು: ನಗರದ ಬಜಾಲ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಬಜಾಲ್ ಶಾಖೆಯ ಎಟಿಎಂ ಯಂತ್ರ ಕಳೆದ ಎರಡು, ಮೂರು ತಿಂಗಳಿನಿಂದ ದುಸ್ಥಿತಿಯಲ್ಲಿದ್ದು, ಜನರ ಬಳಕೆಗೆ ಸಿಗದೇ ಇರುವುದರ ಸಮಸ್ಯೆಗಳನ್ನು ಕೂಡಲೇ ಸರಿಪಡಿಸಿ ಎಟಿಎಮ್ ಯಂತ್ರ ಅಳವಡಿಸಲು ಒತ್ತಾಯಿಸಿ ಭಾರತೀಯ ಸ್ಟೇಟ್ ಬ್ಯಾಂಕ್ ಮುಖ್ಯ ಶಾಖೆಯ ರೀಜನಲ್ ಅಧಿಕ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆ ಒಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದ ಬೇಟೆಗಾರರು ಘಟನೆ ಬಳಿಕ ಪರಾರಿಯಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ನಂತರ ಮೂಡಿಗೆರೆ ಅರಣ್ಯಾಧಿಕಾರಿಗಳು ಸ್ಥ...
ರಾಜರಾಜೇಶ್ವರಿನಗರ: ವಾಸುದೇವ ಚಾರಿಟಬಲ್ ಟ್ರಸ್ಟ್ ಮಲ್ಲತ್ತಹಳ್ಳಿ ಮತ್ತು ಧಾತ್ರಿ ರಂಗ ಸಂಸ್ಥೆ ಸಿರಿಗೆರೆ ಸಂಯುಕ್ತವಾಗಿ ಬೆಂಗಳೂರಿನ ಮಲ್ಲತ್ತಹಳ್ಳಿ ಕನ್ಯಾಕುಮಾರಿ ವಿದ್ಯಾಸಂಸ್ಥೆಯ ಆವರಣದಲ್ಲಿ 2025 ಫೆಬ್ರವರಿ 15 ಮತ್ತು 16ನೇ ತಾರೀಖು, ಎರಡು ದಿನಗಳು "ವಾಸುದೇವ ನಾಟಕೋತ್ಸವ"ವನ್ನು ನಡೆಸಲಾಯಿತು. ಎರಡು ದಿನದ ನಾಟಕೋತ್ಸವವನ್ನು ರಾಜರಾ...
ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಹಾಗೂ ಮೂಡಿಗೆರೆ ಕಡೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ...
ಮಡಿಕೇರಿ: ಮದುವೆಯಾಗದ ಹಿನ್ನೆಲೆ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆಯ ಹೊರ ವಲಯದ ಕೆ.ಬೋಯಿಕೇರಿಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಐಯ್ಯಂಗೇರಿ ಸಣ್ಣಪುಲಿಕೋಟು ಗ್ರಾಮದ ಬಿ.ಪಿ.ಅನಿಲ್ ಕುಮಾರ್ ಅಲಿಯಾಸ್ ಸತೀಶ್ (40) ಆತ್ಮಹತ್ಯೆಗೆ ಶರ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಅಳಿಯನಿಂದ ಅತ್ತೆಯ ಕೊಲೆ ನಡೆದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಘಟನೆ ವಿವರ: 65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್ ಕೊಲೆ ಮಾಡಿದ್ದಾನೆ. ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಶಶಿಧರ್ ಪರಾರಿಯಾಗಿದ್ದಾನೆ...
ಚಿಕ್ಕಮಗಳೂರು: ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ. ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರ...
Wild Elephant-- ಮಡಿಕೇರಿ: ಎರಡು ಜೀವಗಳನ್ನು ಬಲಿ ಪಡೆದಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಗಜಪಡೆಗಳು ಯಶಸ್ವಿಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಪುಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಕಳೆದ ಕೆಲವು ವರ್ಷಗಳ ಹಿಂದೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಚೆನ್ನಂಗೊಲ್ಲಿ, ಭದ್ರಗೊಳ, ದೇ...
ಕೊಟ್ಟಿಗೆಹಾರದ ಪ್ರಸಿದ್ಧ ಭಾರತ್ ಹೋಟೆಲ್ ಮಾಲೀಕರಾದ ದಿವಂಗತ M. ಇಬ್ರಾಹಿಂ ಅವರಿಂದ 35 ವರ್ಷಗಳ ಹಿಂದೆ ಆಹಾರ ಸೇವಿಸಿ ಹಣ ನೀಡಲಾಗದೇ ಹೋದ ಮಂಗಳೂರಿನ ದೇರಳಕಟ್ಟೆಯ M. A. ಮಹಮ್ಮದ್, ಇಂದು ಅದೇ ಹೋಟೆಲಿಗೆ ಆಗಮಿಸಿ ತಮ್ಮ ಹಳೆಯ ಸಾಲವನ್ನು ತೀರಿಸಿದರು. ಆ ಸಮಯದಲ್ಲಿ ಹೋಟೆಲ್ನಲ್ಲಿ ಕಡುಬು ಮತ್ತು ಮೀನು ಸಾರು ಸೇವಿಸಿದ ಮಹಮ್ಮದ್, ಆಪತ್ತಿನ...
ಕಾರಟಗಿ: ತಾಲೂಕಿನ ಮರ್ಲಾನಹಳ್ಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮರ್ಲಾನಹಳ್ಳಿಯ ಪೆಟ್ರೋಲ್ ಬಂಕ್ ಹತ್ತಿರದ ಹೆದ್ದಾರಿಯ ಮುಂಭಾಗದಲ್ಲಿ ಕೆಎಸ್ ಆರ್ಟಿಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಿದ್ದಾಪುರದ ಮಂಜುನಾಥ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಅಪಘಾತ ಘಟನೆ ವಿಚಾರ ತಿಳಿಯುತ್ತಿದ್ದಂತೆ ಕಾರಟಗಿ ಪ...