ಮಂಗಳೂರು: ತಂದೆಯ ನಿರ್ಲಕ್ಷ್ಯಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು, ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಮೃತಪಟ್ಟ ಮಗುವಾಗಿದೆ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮನೆಯೊಳಗೆ ಅರ್ಧ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ಮಗು ಬಾಯಿಗೆ ಹಾಕಿ, ನುಂಗಿದೆ. ಬಳಿಕ ಅಸ್ವಸ್ಥಗೊಂಡಿದ...
ವೇಣೂರು: ಕುಂಭಶ್ರೀ ಪದವಿಪೂರ್ವ ಕಾಲೇಜು, ನಿಟ್ಟಡೆ--ವೇಣೂರಿನಲ್ಲಿ ಜೂ.14ರಂದು “SPECTRUM 2K25 –- ಫ್ರೆಶರ್ಸ್ ಡೇ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತವನ್ನು ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದ ನಿರೂಪಣೆಯನ್ನು ದ್ವಿತೀಯ ಪಿಯುಸಿ ...
ಚಿಕ್ಕಮಗಳೂರು : ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ--ಮಳೆ ಅಬ್ಬರ ಮುಂದುವರೆದಿದೆ. ಬೃಹತ್ ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ತಾಲೂಕಿನ ಕೈಮರದ ಬಳಿ ಘಟನೆ ನಡೆದಿದೆ. ಪರಿಣಾಮವಾಗಿ ಮುಳ್ಳಯ್ಯನಗಿರಿ , ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್ ಆಗಿದೆ. ಕೈಮರ ಸಮೀಪ ರಸ್ತೆಗುರುಳಿರುವ ಬೃಹತ್ ಗಾತ್ರದ ಮರವನ್ನು ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ,NR ಪುರ ತಾಲೂಕಿನಲ...
ಬ್ರೈಟ್ ಭಾರತ್ Season 3: 10 ಮನೆ, ಐಶಾರಾಮಿ ಕಾರುಗಳು, ದುಬೈ ಟ್ರಿಪ್, ಐಶಾರಾಮಿ ಬೈಕುಗಳು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಹೀಗೆ ಕೋಟ್ಯಾಂತರ ರುಪಾಯಿಯ ಬಹುಮಾನಗಳ ಸುರಿಮಳೆ.. ಹೆಸರು ನೊಂದಾಯಿಸಲು 89044 76581, 81058 00672 ಈ ನಂಬರಿಗೆ ಸಂಪರ್ಕಿಸಿ. ಏನಿದು ಬ್ರೈಟ್ ಭಾರತ್!? ಇದರ ಪೂರ್ಣ ಮಾಹಿತಿ ಏನು!?: ತಿಂಗಳಿಗೆ ...
ಚಿಕ್ಕಮಗಳೂರು : ಕಾಫಿನಾಡಲ್ಲಿ ಭಾರೀ ಮಳೆ ಹಿನ್ನೆಲೆ ಮಲೆನಾಡ ಪಂಚನದಿಗಳಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದೆ. ಈ ಭಾರೀ ಮಳೆಗೆ ನದಿಗಳಲ್ಲಿ ಮೀನುಗಳ ನರ್ತನ ಕಣ್ಣಿಗೆ ಹಬ್ಬ ಉಂಟು ಮಾಡಿದೆ. ನೀರಿನಿಂದ ಮೇಲೆ ಹಾರ್ತಿರೋ ಮೀನುಗಳ ದೃಶ್ಯ ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದೆ. ಸಾಮಾನ್ಯವಾಗಿ ಮುಂಗಾರು ಆರಂಭದಲ್ಲಿ ಮಾತ್ರ ನೀರಿನಲ್ಲಿ ಮೀ...
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಗಾಳಿ--ಮಳೆ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ. ರಸ್ತೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು, ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಕಾ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಿದೆ. ಶೃಂಗೇರಿ ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಗೆ ಸಿರಿಮನೆ ಜಲಪಾತ ಮೈದುಂಬಿ ಹರಿಯುತ್ತಿದೆ. ಶೃಂಗೇರಿ ತಾಲೂಕಿನ ಕಿಗ್ಗಾ ತಪ್ಪಲಿನಲ್ಲಿರುವ ಸಿರಿಮನೆ ಜಲಪಾತ ಇದೆ. ಸುಮಾರು 100 ಅಡಿ ಎತ್ತರದಿಂದ ಧುಮ್ಮಿಕ್ಕುವ ಜಲಪಾತ, ಹಾಲ್ನೊರೆಯಂತೆ ಧುಮ್ಮಿಕ್...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ--ಮಳೆ ಅಬ್ಬರ ಮುಂದುವರೆದಿದ್ದು ಭಾರೀ ಗಾಳಿ-ಮಳೆ ಮಳೆಗೆ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ. ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರೋ ಪರಿಣಾಮ ಶೃಂಗೇರಿ--ಮಂಗಳೂರ...