ಚಿಕ್ಕಮಗಳೂರು : ಹಲವು ಪ್ರಕರಣಗಳಲ್ಲಿ ಕರ್ತವ್ಯಲೋಪ ಹಿನ್ನೆಲೆ ಶೃಂಗೇರಿ ಪಿ.ಎಸ್.ಐ. ಅಮಾನತು ಮಾಡಲಾಗಿದ್ದು, ಪಶ್ಚಿಮ ವಲಯ ಐಜಿಪಿ ಸಸ್ಪೆಂಡ್ ಮಾಡಿ ಆದೇಶ ನೀಡಿದ್ದಾರೆ. ಶೃಂಗೇರಿ ಪಿ.ಎಸ್.ಐ. ಜಕ್ಕಣ್ಣನವರ್ ಅಮಾನತ್ತಾದ ಪಿ.ಎಸ್.ಐ. ಆಗಿದ್ದಾರೆ. ಅಕ್ರಮ ಮರಳು ದಂಧೆ, ಇಸ್ಪೀಟ್ ಅಡ್ಡೆ ರೈಡ್ ಸೇರಿ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಈ ಆದೇ...
Kodagu Zilla Panchayat Jobs : ದ್ವಿತೀಯ ಪಿಯುಸಿ ಪಾಸ್ ಆಗಿ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ, ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತಿಯುಳ್ಳ ಅಭ್...
Road Accident-- ಚಿಕ್ಕಮಗಳೂರು: ಮರಕ್ಕೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ತಮಟದಹಳ್ಳಿ ಗೇಟ್ ಬಳಿ ನಡೆದಿದೆ. ಪ್ರತಾಪ್ (28) ಗೋವಿಂದ (30) ಮೃತ ದುರ್ದೈವಿಗಳಾಗಿದ್ದಾರೆ. ಅಜ್ಜಂಪುರದ ಐತಿಹಾಸಿಕ ಅಂತರಘಟ್ಟೆ ಜಾತ್ರೆಗೆ ಹೋಗುವಾಗ ಘಟನೆ ನಡೆದಿದೆ. 11 ದಿನದ ಅಂತರಘಟ್ಟೆ ಜಾತ್ರೆ ಇಂದು ಕಡೇ ದಿ...
ಮಂಗಳೂರು: ನಗರ ಪಾಲಿಕೆಯ ಸಾವಿರಾರೂ ಕೋಟಿ ರೂಪಾಯಿ ಅನುದಾನಗಳಲ್ಲಿ ಬಜಾಲ್ ವಾರ್ಡಿನ ಅಭಿವೃದ್ಧಿಗೆ ಬೀಡಿಗಾಸೂ ಈವರೆಗೂ ಮೀಸಲಿಟ್ಟಿಲ್ಲ. ಶಾಸಕ ವೇದವ್ಯಾಸರು ಈ ಭಾಗದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ 13 ಕಡೆಗಳಲ್ಲಿ ನಡೆಸಿದ ಗುದ್ದಲಿ ಪೂಜೆ ವರುಷ ಕಳೆದರೂ ಕಾಮಗಾರಿ ಕೆಲಸ ಪ್ರಾರಂಭಗೊಳ್ಳಲೇ ಇಲ್ಲ ಎಂದರೆ ಈ ಕಾಮಗಾರಿಯ ಕಥೆ ಏನಾಗಿದೆ ಈ ಬಗ್ಗ...
ಚಿಕ್ಕಮಗಳೂರು: ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಅರಣ್ಯ ಸುಟ್ಟು ಕರಕಲಾಗಿದೆ. ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿದೆ. ಇದರ ಪರಿಣಾಮ ಹತ್ತಾರು ಎಕರೆ ಅರಣ್ಯ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬ...
ಮೂಡಿಗೆರೆ: ವಿರಾಜಪೇಟೆ--ಬೈಂದೂರು ರಾಜ್ಯ ಹೆದ್ದಾರಿ (27) ಕನ್ನಾಪುರ ಸರ್ಕಲ್ ನಿಂದ ಬೇವಿನಗುಡ್ಡೆವರೆಗೆ 5 ಕಿ.ಮೀ. ರಸ್ತೆ ಅಗಲೀಕರಣದ ಜತೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರತಿಭಟ...
ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ರೈತನ ಸಾವು ಖಂಡಿಸಿ ಕಳಸ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಕಳಸ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಆರಂಭವಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಾಂಕೇತಿಕ ಬಂದ್ ನಡೆಯಲಿದೆ. ಅಂಗಡಿ--ಮುಂಗಟ್ಟುಗಳನ್ನ ಸ್ವಯಂಪ್ರೇರಿತವಾಗಿ ಗ್ರಾಹಕರು ಬಂದ್ ಮಾಡುತ್ತಿದ್ದಾರೆ. ಇಂದು ದಕ್...
ಚಿಕ್ಕಮಗಳೂರು: ಕಳಸದಲ್ಲಿ ಕಾಡುಕೋಣ ದಾಳಿಗೆ ರೈತ ಬಲಿ ಹಿನ್ನೆಲೆ ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ವಿತರಿಸಲಾಯಿತು. ಕಾಡುಕೋಣ ದಾಳಿಗೆ ರಘುಪತಿ ಎಂಬವರು ಸಾವನ್ನಪ್ಪಿದ್ದರು. ಈ ಹಿನ್ನೆಲೆ ಮೃತ ರಘುಪತಿ ಪತ್ನಿ ರೇವತಿ ಅವರಿಗೆ 15 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು. ಭದ್ರಾ ಟೈಗರ್ ರಿಸರ್ವ್ ಫಾರೆಸ್ಟ್ ಎಸಿಎಫ್ ನಂದೀಶ್ ಚೆಕ್ ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ನಡುರಾತ್ರಿ ಚಲಿಸುತ್ತಿದ್ದ ಲಾರಿಯನ್ನು ಮುಸುಕುಧಾರಿಗಳು ಅಡ್ಡಗಟ್ಟಿ 1.61 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದ ಮುಸುಕುಧಾರಿಗಳು ಕೊಟ್ಟಿಗೆಹಾರ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯನ್ನು ಅಣ್ಣಪ್ಪ ದೇವಸ್ಥಾನದಿಂದ ಎರಡು ಕಿ.ಮೀ. ಹಿಂದೆಯೇ ತಡ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡುಕೋಣ ದಾಳಿಯಿಂದ ವೃದ್ಧ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ಭೀಕರವಾಗಿ ದಾಳಿ ನಡೆಸಿದ್ದು, ಪರಿಣಾಮವಾಗಿ ವೃದ್ಧ ಸಾವನ್ನಪ್ಪಿದ್ದಾರೆ. ರಘುಪತಿ (73) ಕಾಡುಕೋಣದ ದಾಳಿಗೆ ಸಾವನ್ನಪ್ಪಿದವರಾಗಿದ್ದಾರೆ. ಇವರು ಕೃಷಿಕರಾಗಿದ್ದರು. ಕಳಸ ತಾಲೂಕಿನ ಹಳುವಳ್ಳಿ...