ಪುತ್ತೂರು(ದ.ಕ.ಜಿಲ್ಲೆ): ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತಂದೆ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ಖಾಸಗಿ ಬಸ್ ಪ್ರಯಾಣಿಸುತ್ತಿತ್ತು. ಕಾರು ಪುತ್ತೂರಿನಿಂದ ಕೆದಿಲ ಎಂಬ ಕಡೆಗೆ ...
ಚಿಕ್ಕಮಗಳೂರು: ಚಾರ್ಮಾಡಿ ಜಲಪಾತಗಳ ಬಳಿ ಪ್ರವಾಸಿಗರ ಮೋಜು--ಮಸ್ತಿಗೆ ಫುಲ್ ಸ್ಟಾಪ್ ಹಾಕಲಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ಪೊಲೀಸರು ಅಲರ್ಟ್ ಆಗಿದ್ದಾರೆ. ಬಂಡೆ ಹತ್ತುವ ಜಾಗಕ್ಕೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ಜಲಪಾ...
ಬೆಳ್ತಂಗಡಿ: ತಾಲೂಕಿನ ಉರುವಾಲು ಗ್ರಾಮದ ಕುಪ್ಪೆಟ್ಟಿಯ ಮುಖ್ಯರಸ್ತೆಯಲ್ಲಿ ಹಲವು ವರ್ಷಗಳಿಂದ ರಸ್ತೆಯಲ್ಲಿ ಹೊಂಡಗಳು ಬಾಯ್ತೆರೆದು ನಿಂತಿವೆ. ಬೇಸಿಗೆ ಕಾಲದಲ್ಲಿ ಧೂಳಿನ ಕಾಟವಾದರೆ ಮಳೆಗಾಲದಲ್ಲಿ ಈ ಹೊಂಡಗಳಲ್ಲಿ ನೀರು ನಿಂತು ವಾಹನ ಸವಾರರಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಇಲ್ಲಿನ ಸ್ಥಳೀಯರು ದೂರಿದ್ದಾರೆ. ಹೊಂಡಗುಂಡಿಗಳ ರ...
ಮಂಗಳೂರು: ಮುಂಗಾರು ಮಳೆ ಕರ್ನಾಟಕ ಪ್ರವೇಶಿಸಿದೆ. ಕರಾವಳಿ ಭಾಗದಲ್ಲಿ ಸತತ 2ನೇ ದಿನವೂ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿದೆ. ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದ...
ಮಂಗಳೂರು: ಬಜಾಲ್ ಜಲ್ಲಿಗುಡ್ಡೆ ಮುಖ್ಯರಸ್ತೆ ಬಳಿಯ ಗುಡ್ಡವೊಂದರಿಂದ ಕೆಸರು ಮಿಶ್ರಿತ ಮಳೆ ನೀರು ಹರಿದು ಬರುವುದರಿಂದ ಆಗುವ ತೊಂದರೆ ಸರಿಪಡಿಸಲು ಒತ್ತಾಯಿಸಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಬಜಾಲ್ ವಾರ್ಡ್ ಅಭಿವೃದ್ಧಿ ಹೋರಾಟ ಸಮಿತಿಯಿಂದ ಇಂದು ಮನವಿ ಸಲ್ಲಿಸಲಾಯಿತು. ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ಒಳಡುವ ಬಜಾಲ್ ವಾರ್ಡಿ...
ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಗಾಳಿ--ಮಳೆಯ ಅಬ್ಬರ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ತೀವ್ರ ಪರಿಣಾಮ ಬೀರಿದೆ. ತರುವೆ ಗ್ರಾಮದಲ್ಲಿ ಸಂಭವಿಸಿದ ಭಾರೀ ಗಾಳಿ-ಮಳೆಗೆ ಲಕ್ಷ್ಮಿ ಎಂಬುವರಿಗೆ ಸೇರಿದ ಮನೆ ಗೋಡೆ ಭಾಗಶಃ ಕುಸಿದಿದೆ. ಘಟನೆಯ ಸಮಯದಲ್ಲಿ ಮನೆಯೊಳಗಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರ...
ಚಿಕ್ಕಮಗಳೂರು: ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಬಳಿ ನಡೆದಿದೆ. ಕಾಫಿ ಎಸ್ಟೇಟ್ ನಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಸುಬ್ರಮಣ್ಯ ಎಂಬವರು ಆನೆ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಕಾಡಾನೆ ದಾಳಿಯಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಫಿ...
ಮೂಡಿಗೆರೆ: ಹಸಿರು ಫೌಂಡೇಶನ್ ವತಿಯಿಂದ ಮೂಡಿಗೆರೆ ತಾಲ್ಲೂಕು ಊರುಬಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರವಾಸಿ ತಾಣ ಎತ್ತಿನಭುಜ ಸ್ವಚ್ಛತಾ ಕಾರ್ಯಕ್ರಮ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ನಾನಾ ರಾಜ್ಯದ ಪರಿಸರ ಪ್ರೇಮಿಗಳು ಆಗಮಿಸಿ ಮಳೆಯನ್ನು ಲೆಕ್ಕಿಸದೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ...
ಮಂಗಳೂರು: ಮುಂಗಾರು ಮಳೆ ಕರ್ನಾಟಕದ ಕರಾವಳಿ ಭಾಗದಲ್ಲಿ ಅಬ್ಬರಿಸುತ್ತಿದ್ದು, ಮಂಗಳೂರು ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ಮಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ಕರಾವಳಿ ಸೌಂದರ್ಯ ಸವಿಯಲು ಬಂ...
ಚಿಕ್ಕಮಗಳೂರು: ಲವ್ ಮ್ಯಾರೇಜ್ ಆಗಿ 2 ಮಕ್ಕಳಾದ ಬಳಿಕ ಮತ್ತೊಂದು ಲವ್, ಆಫ್ಟರ್ ಮ್ಯಾರೇಜ್ ಲವರ್ ಜೊತೆ ಸೇರಲು ಫಸ್ಟ್ ಲವರ್ ಕಂ ಗಂಡನ ಕೊಲೆ ನಡೆಸಿರುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕರಗುಂದ ಬಳಿ ನಡೆದಿದೆ. ಸುದರ್ಶನ್ (35) ಮೃತ ದುರ್ದೈವಿಯಾಗಿದ್ದು, ಕಮಲ ತನ್ನ ಹೊಸ ಲವರ್ ಜೊತೆ ಸೇರಿಕೊಂಡು ಗಂಡನನ್ನೇ ಮು...