ಧರ್ಮಸ್ಥಳ: ನೂರಾರು ಶವಗಳನ್ನು ಹೂತುಹಾಕಿರುವ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಆರಂಭಗೊಂಡಿದ್ದು, ಇಂದು ಧರ್ಮಸ್ಥಳಕ್ಕೆ ಅನಾಮಿಕ ವ್ಯಕ್ತಿಯನ್ನು ಕರೆತಂದ ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ. ಧರ್ಮಸ್ಥಳದ ದಟ್ಟಕಾಡಿನಲ್ಲಿ ತಾನು ಶವಗಳನ್ನು ಹೂತು ಹಾಕಿರುವ ಸ್ಥಳಗಳನ್ನು ಅನಾಮಿಕ ವ್ಯಕ್ತಿ ತೋರಿಸುತ್ತಿದ್ದಾನೆ. ಅಧಿಕಾರಿ...
ಚಿಕ್ಕಮಗಳೂರು: ಆನೆ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದ್ದು, 4 ದಿನದ ಅಂತರದಲ್ಲಿ ಇದು 2ನೇ ಸಾವಾಗಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಂಡುವಾನೆ ಗ್ರಾಮದ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಸುಬ್ರಾಯಗೌಡ (65) ಮೃತ ದುರ್ದೈವಿಯಾಗಿದ್ದಾರೆ. ಕಳೆದ ಗುರುವಾರವಾಷ್ಟೆ 25 ವರ್ಷದ ಯುವತಿ ಕವಿ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆಯನ್ನು ಎಸ್ ಐಟಿ ಕೈಗೆತ್ತಿಕೊಂಡಿದೆ. ಈ ನಡುವೆ ಭಾನುವಾರ ಎಸ್ ಐಟಿ ಮುಖ್ಯಸ್ಥ ಪ್ರಣಬ್ ಕುಮಾರ್ ಮೊಹಾಂತಿ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಭಾನುವಾರ ಸಂಜೆ 6 ಗಂಟೆಯ ಸುಮಾರಿಗೆ ಮಂಗಳೂರಿನಿಂದ ನೇರವಾಗಿ ಬೆಳ್ತಂಗಡಿಗೆ ಆಗಮಿಸಿದ ಅವರು, ಬೆಳ್ತಂಗಡಿ ಠಾಣೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ವಿಭಾಗದ ವಿಶೇಷ ಸಭೆ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ, ಕೆ.ಪಿ.ಸಿ.ಸಿ. ಉಪಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾದ ಎಂ.ಸಿ. ವೇಣುಗೋಪಾಲರವರ ಗೌರವ ಉಪಸ್ಥಿತಿಯಲ್ಲಿ ಮತ್ತ...
ಬಜಪೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊಫೆಸರ್ ಬಿ ಕೃಷ್ಣಪ್ಪ ಬಣ) ಗ್ರಾಮ ಶಾಖೆ ಕೆಂಜಾರು--3. ಗ್ರಾಮ ಸಮಿತಿಯ ಸಭೆಯು ಜು.27ರಂದು ಗ್ರಾಮ ಸಂಚಾಲಕರಾದ ಲಿಂಗಪ್ಪ ಕುಂದರ್ ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾ ಸಂಚಾಲಕರಾದ ಸದಾಶಿವ ಪಡುಬಿದ್ರಿ ಮತ್ತು ಜಿಲ್ಲಾ ಪದಾಧಿಕಾರಿಗಳು ಮತ್ತು ತಾಲೂಕು ಪದಾಧಿಕಾರಿಗಳು ಉಪಸ್ಥಿತಿಯಲ್ಲಿ ನಡೆಯಿತು. ...
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹತ್ತಿಕೊಂಡಿದ್ದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಯಲ್ಲಿ ನಡೆದಿದೆ. ಜಿ.24ರಂದು ಈ ದುರ್ಘಟನೆ ನಡೆದಿತ್ತು. ಘಟನೆಯಲ್ಲಿ ಶಿಕ್ಷಕಿ ಗಂಗಮ್ಮ ಸೇರಿದಂತೆ ಅವರ ಪತಿ ಮತ್...
ಹಾವೇರಿ: ಪೋಷಕರು ಬೈದರು ಎಂದು ನೊಂದು ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ ಇಬ್ಬರನ್ನು ಪುಣೆಯಲ್ಲಿ ಪತ್ತೆ ಹಚ್ಚಲಾಗಿದೆ. ಹಾವೇರಿಯ ಅಬ್ದುಲ್ ಖಾದರ್ ಲೋಹಾರ್ ಪುತ್ರಿಯರಾದ ಉಮರ್ ಖೈರ್ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆಯಾಗಿದ್ದರು. ಈ ಸಂಬಂಧ ಹಾವೇರಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾವೇರಿಯ ಲಯನ...
ಕಾರವಾರ: ಕೆಎಫ್ ಡಿ(ಮಂಗನ ಕಾಯಿಲೆ)ಗೆ 11 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ನಡೆದಿದೆ. ಆರವ್(11) ಮೃತಪಟ್ಟ ಬಾಲಕನಾಗಿದ್ದಾನೆ. ಏಪ್ರಿಲ್ ನಲ್ಲಿ ಆರವ್ ಗೆ ಕೆಎಫ್ ಡಿ ಕಾಯಿಲೆ ಇರುವುದು ದೃಢಪಟ್ಟಿತ್ತು. ಬಾಲಕನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡಲ್ಲಿ ರಣ ಗಾಳಿ--ಮಳೆ ಮುಂದುವರಿದಿದೆ. ನಿರಂತರ ಧಾರಾಕಾರ ಮಳೆಗೆ ಶೃಂಗೇರಿಗರ ಜನಜೀವನ ಅಸ್ತವ್ಯಸ್ತವಾಘಿದೆ. ಶೃಂಗೇರಿ ಜನಸಾಮಾನ್ಯರ ಜೊತೆ ಶಾರದಾಂಬೆ ಭಕ್ತರು ಕಂಗಾಲಾಗಿದ್ದಾರೆ. ತುಂಗಾ ನದಿಯ ಅಬ್ಬರಕ್ಕೆ ಪ್ರವಾಸಿಗರ ಕಾರುಗಳ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ನಿಂತಿದ್ದ ಪ್ರವಾಸಿಗರ ಕಾರುಗಳು ಜಲಾ...
ಬಜಪೆ: ದ.ಕ. ಜಿ.ಪಂ.ಹಿ.ಪ್ರಾ ಶಾಲೆ ಕರಂಬಾರು, ಹಳೆ ವಿದ್ಯಾರ್ಥಿ ಸಂಘ (ರಿ) ಕರಂಬಾರು, ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಕರಂಬಾರು ಶಾಲಾ ಮೈದಾನದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮುಲ್ಕಿ ಮೂಡಬಿದ್ರೆ ಜನಪ್ರಿಯ ಶಾಸಕರಾದ ಉಮಾನಾಥ ಕೋಟ್ಯಾನ್ ಉದ್ಘಾಟಿಸ...