ಚಾಮರಾಜನಗರ: ಬಿಹಾರದಲ್ಲಿರುವ ಬೌದ್ಧರ ಪವಿತ್ರ ಸ್ಥಳವಾದ ಬೋಧಗಯಾ ಮಹಾ ವಿಹಾರದ ಸಂಪೂರ್ಣ ಆಡಳಿತವನ್ನು ಬೌದ್ಧರಿಗೆ ಒಪ್ಪಿಸಬೇಕು ಹಾಗೂ ಬಿ.ಟಿ.ಆ್ಯಕ್ಟ್--1949ನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಬೌದ್ಧ ಉಪಾಸಕರು, ಅಂಬೇಡ್ಕರ್ ಅನುಯಾಯಿಗಳು ಕೈ ಜೋಡಿಸಬೇಕು ಎಂದು ಬಿಹಾರದ ವಿನಯಾಚಾರ್ಯ ಬಂತೇಜಿ ಒತ್ತಾಯ ಮಾಡಿದ್ದ...
ಮೂಡಿಗೆರೆ: ಮದ್ಯಪಾನದ ವ್ಯಸನವು ಒಂದು ಸುಂದರ ಕುಟುಂಬವನ್ನು ಹೇಗೆ ಹೈರಾಣು ಮಾಡುತ್ತದೆ ಎಂಬುದಕ್ಕೆ ಮೂಡಿಗೆರೆ ತಾಲೂಕಿನಲ್ಲಿ ನಡೆದ ಈ ಭೀಕರ ಘಟನೆಯೇ ಸಾಕ್ಷಿ. ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪ್ರದೀಪ್ ಆಚಾರ್ (29...
ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಸಲ್ಲಿಸಿದ್ದ ಮಧ್ಯಂತರ ವರದಿಯನ್ನು ಪುರಸ್ಕರಿಸಲು ಬೆಳ್ತಂಗಡಿಯ ಹೆಚ್ಚುವರಿ ನ್ಯಾಯಾಲಯ ನಿರಾಕರಿಸಿದೆ. ಎಸ್ಐಟಿ ಸಲ್ಲಿಸಿದ ವರದಿಯು ಅಪೂರ್ಣವಾಗಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್. ಅವರು, ಈ ವರದಿಯನ್ನು ತಟಸ್ಥವಾಗಿರಿಸಲು (...
ಚಿಕ್ಕಮಗಳೂರು: ಜಿಲ್ಲಾ ಕೇಂದ್ರದ ಹೃದಯಭಾಗವಾದ ನೆಹರೂ ರಸ್ತೆಯಲ್ಲಿ ಇಂದು ಹೈಡ್ರಾಮಾವೊಂದು ನಡೆದಿದೆ. ಎರಡು ಅಂತಸ್ತಿನ ಕಟ್ಟಡದ ಮೇಲೆ ನಿಂತು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯನ್ನು ಬೆಚ್ಚಿಬೀಳಿಸಿದ ಘಟನೆ ನಡೆದಿದೆ. ಏನಿದು ಘಟನೆ? ಹಾಸನ ಜಿಲ್ಲೆಯ ಬೇಲೂರು ಮೂಲದ ಗಣೇಶ್ ಎಂಬ ವ್ಯಕ್ತಿ...
ಶಿವಮೊಗ್ಗ: ಮಗಳಿಗೆ ನಿರಂತರವಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಅಳಿಯನನ್ನು ಮಾವ ಹಾಗೂ ಆತನ ಸಂಬಂಧಿಕರು ಸೇರಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ. ಘಟನೆಯ ವಿವರ: ಶಿವಮೊಗ್ಗದ ವಿನೋಬನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಈ ಘಟನೆ ನಡೆದಿದೆ. ಅರ...
ಚಿಕ್ಕಮಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತವು ಪ್ರಮುಖ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಅಹಿತಕರ ಘಟನೆಗಳನ್ನು ತಡೆಯಲು ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿ...
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಸಿಗರೇಟ್ ವಿಚಾರವಾಗಿ ಎರಡು ತಂಡಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಯುವಕನೊಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಹೊರವಲಯದ ಶಕ್ತಿನಗರದಲ್ಲಿ ನಡೆದಿದೆ. ಘಟನೆಯ ವಿವರ: ಶಕ್ತಿನಗರದ ಅಕ್ಷಯ್ ಬಾರ್ ನಲ್ಲಿ ಸಿಗರೇಟ್ ಕೇಳುವ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ...
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಜಾತ್ರೆ ಮೈದಾನ ಗ್ರಾಮದಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಿರುವ ಭಯಾನಕ ಘಟನೆ ನಡೆದಿದೆ. ಗ್ರಾಮದ ಬಸವರಾಜ್ ಎಂಬುವವರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಾಯಲು ನಾಯಿಯನ್ನು ಬಿಡಲಾಗಿತ್ತು. ರಾತ್ರಿ ವೇಳೆ ಅತ್ಯಂತ ಸೂಕ್ಷ್ಮವಾಗಿ ಹೆಜ್ಜೆ ಇಡುತ್ತಾ ಬಂದ ಚಿರತೆ, ಗಾಢ ನಿದ್...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡನ ಪುತ್ರನ ಪ್ರೇಮ ವಂಚನೆ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಮಗುವಿನ ತಂದೆ ಯಾರು ಎಂಬ ಬಗ್ಗೆ ನಡೆದ ಡಿಎನ್ಎ (DNA) ಪರೀಕ್ಷೆಯ ವರದಿ ಬಂದಿದ್ದು, ಆರೋಪಿ ಕೃಷ್ಣ ಜೆ. ರಾವ್ ಮಗುವಿನ ಜೈವಿಕ ತಂದೆ ಎಂಬುದು ದೃಢಪಟ್ಟಿದೆ. ಆದರೂ ಸಂತ್ರಸ್ತ ಯುವತಿಗೆ ನ್ಯಾಯ ...
ಚಿಕ್ಕಮಗಳೂರು: ಮೂಡಿಗೆರೆಯ ಜೈಭೀಮ್ ಹಾಲ್ ನಲ್ಲಿ ಸರ್ಕಾರಿ ಹೊರಗುತ್ತಿಗೆ ನೌಕರರ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಜಿಲ್ಲಾ ಅಧ್ಯಕ್ಷ ಮಂಜು ಮತ್ತು ಉಪಾಧ್ಯಕ್ಷ ಗಿರೀಶ್ ಉದ್ಘಾಟಿಸಿ, ನೌಕರರಲ್ಲಿ ಒಗ್ಗಟ್ಟು ಇರುವಂತೆ ಸಲಹೆ ನೀಡಿದರು. ತಾಲೂಕು ಅಧ್ಯಕ್ಷರಾಗಿ ಪೂರ್ಣೇಶ್ ಹೆಬ್ರಿಗೆ ಆಯ್ಕೆಯಾದರು. ಉಳಿದಂತೆ ...