ಚಿಕ್ಕಮಗಳೂರು : ಮೂಡಿಗೆರೆ ಪುಟ್ಬಾಲ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿ ಶನಿವಾರ ನಡೆಯಿತು. ಪಂದ್ಯಾವಳಿಯಲ್ಲಿ ಗೋಣಿಕೊಪ್ಪ ತಂಡ ಪ್ರಥಮ ಸ್ಥಾನ ಪಡೆದು 50 ಸಾವಿರ ನಗದು ಬಹುಮಾನ ಪಡೆಯಿತು. ರನ್ನರ್ ಆಪ್ ಜಾವ್ ಸಿಟಿ ಚಿಕ್ಕಮಗಳೂರು ತಂಡ ಎರಡನೇ ಸ್ಥಾನ ಪಡೆದು 25 ಸಾವಿರ ನಗದು ಸ್ಥಾನ ಪಡೆಯಿತು. ಕ್ಲಬ್ ನ ಎಲ್ಲಾ ಅಧ್...
ಕೊಟ್ಟಿಗೆಹಾರ: ಸಮೀಪದ ದೇವನಗುಲ್ ಗ್ರಾಮದಲ್ಲಿ ನೆನ್ನೆ ರಾತ್ರಿ ಕಾಡಾನೆ ದಾಳಿ ಮಾಡಿ ಅಪಾರ ಪ್ರಮಾಣದ ಬೆಳೆ ನಷ್ಟ ಮಾಡಿದ ಘಟನೆ ನಡೆದಿದೆ. ದೇವನಗುಲಗ್ರಾಮದ ಸತೀಶ್ ಆಚಾರ್, ಬೆಳ್ಳಾಚಾರ್, ನಟೇಶ್ ಆಚಾರ್, ಮೊದಲಾದ ರೈತರ ತೋಟಗಳಿಗೆ ದಾಳಿ ನಡೆಸಿ ಕಾಫಿ ಏಲಕ್ಕಿ ಬಾಳೆ ಮೆಣಸು ಅಡಿಕೆ ಮೊದಲಾದ ಗಿಡಗಳನ್ನು ತುಳಿದು ನಷ್ಟ ಮಾಡಿವೆ. ಶಾಶ್ವತ ಪ...
ಚಿಕ್ಕಮಗಳೂರು: ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗ ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತವಾಗಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನರು ಹಳ್ಳ ದಾಟಲು ಪರದಾಡಿದ್ದಾರೆ. ಕಿರು ಸೇತುವೆ ಮೇಲೆ ನೀರು ತುಂಬಿ ಹರಿದ ಪರಿಣಾಮ ವೃದ್ಧೆಯನ್ನ ಅಂಗೈಲಿ ಹೊತ್ತು ಹಳ್ಳಿಗರು ಸೇತುವೆ ದಾಟಿದ್ದಾರೆ. ಚಿಕ್ಕಮಗಳೂರು...
ಕೊಟ್ಟಿಗೆಹಾರ: ಹಸುಗಳು ಸರ್ಕಾರಿ ಬಸ್ ನಿಲ್ದಾಣದ ಒಳಗಡೆ ಬರಬಾರದು ಎಂದು ನಿರ್ಮಿಸಿರುವ ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಮೂಲದ ಪ್ರವಾಸಿಗ ಗಾಯಗೊಂಡು ಕಾಲನ್ನ ತರಚಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಮೂಲದ ಕಾರ್ತಿಕ್ ಸರ್ಕಾರಿ ಬಸ್ಸಿನಲ್ಲ...
ಕೊಟ್ಟಿಗೆಹಾರ: ಇಲ್ಲಿನ ಸೀತಾರಾಮ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಕೊನೆಯ ದಿನ ಸಂಭ್ರಮದ ನಗರ ಭಜನೆ ನಡೆಯಿತು. ವಿಶೇಷ ರಂಗೋಲಿ ಜನರ ಗಮನ ಸೆಳೆಯಿತು. ಸಂಜೆ ಮಳೆಯ ನಡುವೆಯೂ ಭಕ್ತರು ನಗರ ಭಜನೆ ನಡೆಸಿದರು. ಭಜನಾ ಕುಣಿತ, ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಡೊಳ್ಳು ಕುಣಿತ ಜೊತೆಗೆ ಭಕ್ತರು ಮೆರವಣಿಗೆ ನಡೆಸಿದರು. ರಸ್ತೆಯಲ್ಲಿ ಆಕರ್ಷಕ ನೃತ್...
ಚಿಕ್ಕಮಗಳೂರು: ಕಾರೊಂದು 250 ಅಡಿ ಪ್ರಪಾತಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ನಡೆದಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಉರುಳಿದೆ. ಮಾಹಿತಿಗಳ ಪ್ರಕಾರ ತೆಲಂಗಾಣ ಮೂಲದ ಕಾರು ಇದಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಬಿದಿರುತಳ ಎಂಬಲ್ಲಿ 2021ರ ನವೆಂಬರ್ 27 ರಂದು ನಡೆದಿದ್ದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ನಾಗೇಶ್ ಆಚಾರ್ ಎಂಬುವವರನ್ನು ದಿನಾಂಕ 27.11.2021 ರಂದ...
ಕೊಟ್ಟಿಗೆಹಾರ : ಹಣ ಕಳೆದುಕೊಂಡಿದ್ದ ವ್ಯಕ್ತಿಯ ಹಣವನ್ನು ಮರಳಿಸಿ ಆಟೋ ಚಾಲಕ ಮಾನವೀಯತೆ ಮೆರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ. ಕೊಟ್ಟಿಗೆಹಾರದ ರಾಮ್ ಪ್ರಸಾದ್ ಪ್ರಾವಿಜನ್ ಸ್ಟೋರ್ ಮಾಲೀಕ ವಿಕ್ರಂ ಬಿದಿರುತಳ ಅವರು ತುರ್ತು ಕಾರ್ಯಕ್ಕೆ ಬಣಕಲ್ ಗೆ ಹೋಗಿದ್ದರು. ಮೊಬೈಲ್ ತೆಗೆಯುವ ಅವಸರದಲ್ಲಿ ರೂ.10 ಸ...
ಕೊಟ್ಟಿಗೆಹಾರ: ಮಳೆಯಿಂದ ಚಾರ್ಮಾಡಿ ಘಾಟಿಯ ಹಲವೆಡೆ ಧರೆ ಕುಸಿತವಾಗಿದ್ದು, ಸಂಚಾರಕ್ಕೆ ಅಡಚಣೆಯಾಗಿತ್ತು. ಬುಧವಾರ ಸಂಜೆ ಸುರಿದ ಅತಿಯಾದ ಮಳೆಗೆ ಚಾರ್ಮಾಡಿ ಘಾಟಿಯ ಹಲವೆಡೆ ಧರೆ ಕುಸಿತವಾಗಿರುವುದರಿಂದ ಮಣ್ಣು ರಸ್ತೆಗೆ ಬಿದ್ದಿದ್ದು ಒಂದು ಗಂಟೆಗೂ ಅಧಿಕ ಕಾಲ ಸಂಚಾರ ದಟ್ಟಣೆಯಾಗಿತ್ತು. ವಾಹನಗಳು ಚಾರ್ಮಾಡಿ ಘಟ್ಟದಲ್ಲಿ ಸಾಲುಗಟ್...
ಕೊಟ್ಟಿಗೆಹಾರ: ಸಮೀಪದ ದೇವನಗುಲ್ ಗ್ರಾಮದಲ್ಲಿ ಮನೆ ಸಮೀಪವೇ ಕಾಡಾನೆ ಬಂದು ದಾಂಧಲೆ ನಡೆಸಿರುವ ಘಟನೆ ಮಂಗಳವರ ರಾತ್ರಿ ನಡೆದಿದೆ. ದೇವನಗುಳಗ್ರಾಮದ ಬೆಳ್ಳಾಚಾರ್ ಮನೆಯ ಸುತ್ತಮುತ್ತ ಇದ್ದ ಬಾಳೆ ತೆಂಗು ಅಡಿಕೆ ಮರಗಳನ್ನು ನಾಶ ಮಾಡಿದೆ ಕೊಟ್ಟಿಗೆ ಹಾರ ಸುತ್ತಮುತ್ತ ಒಂದೆಡೆ ಅತಿಯಾದ ಮಳೆಗೆ ಕಾಫಿ ಮೆಣಸು ಮೊದಲಾದ ಬೆಳೆಗಳು ನೆಲಕಚ್ಚಿದರೆ ಇನ...