ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿಯ ಹತ್ಯೆ ಹಿನ್ನೆಲೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2ರಿಂದ 6ರವರೆಗೆ ಸೆಕ್ಷನ್ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆಗಳು ನಡೆಯದಂತೆ ಈ ಆದೇಶ ಜಾರಿಗೊ...
ಮಂಗಳೂರು: ಸುರತ್ಕಲ್ ನ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಸಾರ್ವಜನಿಕರ ಎದುರೇ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಕಿನ್ನಿಪದವು ಪೇಟೆಯಲ್ಲಿ ಮೀನಿನ ಪಿಕಪ್...
ಮಂಗಳೂರು: ನಗರದ ಹೊರವಲಯದ ಕುಡುಪು ಬಳಿ ಕೇರಳ ಮೂಲದ ಮುಸ್ಲಿಮ್ ಯುವಕನ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಅನುಪಮ್ ಅರ್ಗವಾಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆಗೀಡಾಗಿದ ಯುವಕ “ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ನಿರ್ದಿಷ್ಟ ಸಾಕ್ಷಿ ಸಿಕ್ಕಿಲ್ಲ”...
ಮೂಡಿಗೆರೆ: ತಾಲ್ಲೂಕಿನ ತ್ರಿಪುರ ಗ್ರಾಮದಲ್ಲಿ ಭಾರೀ ಗಾಳಿ ಮಳೆಗೆ ಮನೆ ಮೇಲ್ಚಾವಣಿ ಹಾರಿ, ಮಕ್ಕಳು ಅಪಾಯದಿಂದ ಪಾರಾದ ಘಟನೆ ಮೂಡಿಗೆರೆ ತಾಲ್ಲೂಕು, ಬಣಕಲ್ ಹೋಬಳಿಯ ತ್ರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ತ್ರಿಪುರ ಗ್ರಾಮದ ನಿವಾಸಿ ಕುಸುಮಾಕೋಂ ಪದ್ಮ ಪೂಜಾರಿ ಅವರ ಮನೆ ಇಂದು ಮಧ್ಯಾಹ್ನದ ವೇಳೆ ಬೀಸಿದ ತೀವ್ರ ಗಾಳಿ ಮತ್ತ...
ಚಿಕ್ಕಮಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಶೃಂಗೇರಿ ಶ್ರೀ ಖಂಡಿಸಿದ್ದು, ಉಗ್ರರ ದಾಳಿಯಿಂದ ಹಿಂದೂಗಳ ಕುಟುಂಬಗಳಿಗೆ ಹಿಂದೂಗಳೇ ನೆರವಾಗಬೇಕು ಎಂದು ಅವರು ಕರೆ ನೀಡಿದ್ದಾರೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ ಮೃತರ ಕುಟುಂಬಗಳಿಗೆ ಶೃಂಗೇರಿ ಶ್ರೀಗಳಿಂದ ಸಾಂತ್ವಾನ ಹೇಳಿದ್ದು, ಉಗ್ರರ ದಾಳಿಯಿಂದ ಬಲಿಯಾದ ಕ...
ಮಂಗಳೂರು: ಅಮೇರಿಕಾದ ಚಿಕಾಗೋ ನಗರದ ಹೇ ಮಾರ್ಕೆಟಿನಲ್ಲಿ ನಡೆದ ಕಾರ್ಮಿಕರ ಶೋಷಣೆ ವಿರುದ್ಧ ನಡೆದ ಧೀರೋದ್ದಾತ ಹೋರಾಟ ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನಾಗಿ ಆಚರಿಸಲಾಗುತ್ತಿದೆ. ತ್ಯಾಗ ಬಲಿದಾನದ ಮೂಲಕ ಕಾರ್ಮಿಕರು ಜಗತ್ತಿನ ಪ್ರಬಲ ಶಕ್ತಿಯಾಗಿದ್ದಾರೆ. ಕಾರ್ಮಿಕರಿಲ್ಲದೆ ಸಮಾಜದ ಚಕ್ರ ತಿರುಗಲು ಸಾಧ್ಯವಿಲ್ಲ ಎಂದು ಡಿವೈಎಫ್ ಐ ಜಿಲ್ಲಾಧ್ಯ...
ಮಂಗಳೂರು: ಕೇರಳ ಮೂಲದ ಯುವಕ ಅಶ್ರಫ್ ನನ್ನು ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್ ಕೆ.ಆರ್. ಹಾಗೂ ಹೆಡ್ ಕಾನ್ ಸ್ಟೇಬಲ್ ಚಂದ್ರ ಪಿ. ಮತ್ತು ಪೊಲೀಸ್ ಕಾನ್ ಸ್ಟೇಬಲ್ ಯಲ್ಲಾಲಿಂಗ ಎಂಬವರನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 27ರಂದು ಈ ಘಟ...
ಬಣಕಲ್: 2024–25ನೇ ಸಾಲಿನ ಐ.ಸಿ.ಎಸ್.ಇ ಹತ್ತನೇ ತರಗತಿ ಹಾಗೂ ಐ.ಎಸ್.ಸಿ 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ನಜರೆತ್ ಶಾಲೆ ಬಣಕಲ್ ಶ್ರೇಷ್ಠ ಸಾಧನೆ ದಾಖಲಿಸಿದೆ. ಹತ್ತನೇ ತರಗತಿ ವಿದ್ಯಾರ್ಥಿಗಳು ಸತತ 13ನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿ ಶಾಲೆಯ ಹೆಮ್ಮೆ ಹೆಚ್ಚಿಸಿದ್ದಾರೆ. ಇದೇ ವೇಳೆ, 12ನೇ ತರಗತಿಯ ಪ್ರಥಮ ಬ್ಯಾಚ್ ಕೂಡ ಶೇಕಡ...
ಮಂಗಳೂರು: ವಾಮಂಜೂರು ಕುಡುಪು ಬಳಿ ಕೇರಳ ಮೂಲದ ಅಮಾಯಕ ವಲಸೆ ಕಾರ್ಮಿಕನನ್ನು ಆತನ ಧರ್ಮದ ಹಿನ್ನಲೆಯಲ್ಲಿ ಮತಾಂಧರು ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವ ಅಮಾನವೀಯ, ಅನಾಗರೀಕ ಕೃತ್ಯವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ -ದ. ಕ. ಜಿಲ್ಲಾ ಸಮಿತಿಯು ಕಟುವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಸಂಚಾಲ...
ಮಂಗಳೂರು: ವ್ಯಕ್ತಿಯೊಬ್ಬ ಕೊರಗಜ್ಜನಿಗೆ ವಿನಮ್ರತೆಯಿಂದ ಕೈಮುಗಿದು ಕಾಣಿಕೆ ಹುಂಡಿಯನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕರಾವಳಿಯ ಕಾರಣಿಕ ದೈವ ಕೊರಗಜ್ಜನ ಗುಡಿಯಿಂದ ಕಳ್ಳ ಹುಂಡಿಯನ್ನು ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೊರಗಜ್ಜನ ಗುಡಿಗೆ ಕೈ ಮುಗಿಯುತ್ತಾ, ಪ್ರದಕ್ಷಿಣೆ ಹ...