ಕೊಟ್ಟಿಗೆಹಾರ: ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲಿಗೆ ಸುರಿದ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆ...
ಮೂಡುಬಿದಿರೆ: 2024--25 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡಬಿದ್ರೆ ತಾಲೂಕಿನ ಮೇಬಲ್ ಫೆರ್ನಾಂಡಿಸ್, ಐಡಾ ಪಿರೇರಾ ಹಾಗೂ ವಿದ್ಯಾ ಸಂದೀಪ ನಾಯಕ್ ಆಯ್ಕೆಯಾಗಿದ್ದಾರೆ. ಮೇಬಲ್ ಫೆರ್ನಾಂಡಿಸ್ ಅವರು, ಸ. ಹಿ.ಪ್ರಾ ಶಾಲೆ ಕೋಟೆಬಾಗಿಲು ಉರ್ದು ಇಲ್ಲಿನ ಸಹ ಶಿಕ್ಷಕಿಯಾಗಿದ್ದು, ಐಡಾ ಪಿರೇರಾ ಅ...
ಮೂಡಿಗೆರೆ: ತಾಲ್ಲೂಕಿನ ಭೈರಾಪುರ ವ್ಯಾಪ್ತಿಯ ಎತ್ತಿನಭುಜ, ಬಾಳೂರು ಮೀಸಲು ಅರಣ್ಯದ ಹಾದಿಯಲ್ಲಿ ಮೋಟಾರು ವಾಹನಗಳ ರಾಲಿ ನಡೆದಿದ್ದು,ಯಾವುದೇ ಅನುಮತಿ ಪಡೆಯದೆ ಅಲ್ಲಿ ಗುಂಪುಗೂಡಿ ಪರಿಸರ ನಾಶ, ಸೇರಿದಂತೆ ಅಲ್ಲಿನ ಪ್ರಶಾಂತ ವಾತಾವರಣಕ್ಕೆ ಧಕ್ಕೆ ತರಲಾಗಿದೆ ಈ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಜಿಲ್ಲಾಧಿಕಾರಿಗಳಿಗೆ ಮನವ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಕುದುರೆಮುಖ ಗಂಗಾಮೂಲ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ, ಈ ಬಗ್ಗೆ ಲೋಕೋಪಯೋಗಿ ಅಧಿಕಾರಿಗಳ ಗಮ...
ಮಂಗಳೂರು: ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿರುವಾಗಲೇ ಆಟೋ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ಬಳಿ ನಡೆದಿದೆ. ಮಂಗಳೂರಿನ ಬಜಾಲ್ ವಿದ್ಯಾನಗರ ನಿವಾಸಿ ಇಕ್ಬಾಲ್(47) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ...
ಔರಾದ : ವಿಶ್ವ ಹಿಂದೂ ಪರಿಷತ್ ಔರಾದ ವತಿಯಿಂದ ಪರಿಷತ್ತಿನ 60ರ ಸಂಭ್ರಮ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಷಷ್ಟಿಪೂರ್ತಿ ಕಾರ್ಯಕ್ರಮವನ್ನು ಪಟ್ಟಣದ ದತ್ತಮಂದಿರದಲ್ಲಿ ಭಾರತ ಮಾತೆ ಹಾಗೂ ಶ್ರೀ ಕೃಷ್ಣನ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಬಸವರಾಜ ಯದಲ...
ಔರಾದ್ : ವಚನ ಸಾಹಿತ್ಯದಂತಹ ದೊಡ್ಡ ಸಂಪತ್ತು ಮತ್ತೊಂದಿಲ್ಲ. ನಾವೆಲ್ಲರೂ ವಚನ ಸಾಹಿತ್ಯವನ್ನು ರಕ್ಷಿಸಿ, ಉಳಿಸಿ ಬೆಳೆಸಬೇಕು ಎಂದು ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಹೇಳಿದರು. ಪಟ್ಟಣದ ಅನುಭವ ಮಂಟಪದಲ್ಲಿ ಭಾನುವಾರ ಶ್ರಾವಣ ಮಾಸ ಮತ್ತು ಲಿಂ. ಶಾಂತಪ್ಪ ಘೂಳೆ ಅವರ ಸ್ಮರಣಾರ್ಥ ನಿಮಿತ್ತ ಹಮ್ಮಿಕೊಂಡ ವಚನಗಳ ಕಂಠಪಾಠ ಸ್ಪರ್ಧೆ ಕಾರ್ಯಕ...
ಕೊಟ್ಟಿಗೆಹಾರ: ಸರ್ಕಾರದ ನಿರ್ಬಂಧದ ನಡುವೆಯೂ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ಎತ್ತಿನಭುಜದಲ್ಲಿ ಭಾನುವಾರ ಮತ್ತೆ 200ಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ. ಆದರೆ, ಸರ್ಕಾರದ ನಿಯಮ, ಅರಣ್ಯ ಸಚಿವರ ಆದೇಶಕ್ಕೆ ಬೆಲೆ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ. ಸರ್ಕಾರದ ಮಟ್ಟದಲ್ಲಿ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಒಂದು ಕಾನೂ...
ಉಡುಪಿ: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ ಅಂತ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ವತಿಯಿಂದ ರಾಜಾಂಗಣದಲ್ಲಿ ನಡೆದ ಶ್ರೀ ಕೃಷ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವರ್ಗಕ್ಕೆ ಹೋಗಲು...
ಪುತ್ತೂರು: ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. 47 ವರ್ಷದ ನೊಂದ ಮಹಿಳೆ ಅರುಣ್ ಪುತ್ತಿಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಅಂತ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ...