ಹಾಸನ: ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ಕಾಂಪೌಂಡ್ ನೆಲಸಮ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಪುಷ್ಪ ಅವರು ಇಂದು ಹಾಸನ ಬಡಾವಣೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಏನಿದು ಪ್ರಕರಣ? ಹಾಸನ ನಗರದ ವಿದ್ಯಾನಗರದಲ್ಲಿರುವ ಪುಷ್ಪ ಅವರಿಗೆ ಸೇರಿದ 1,500 ಅಡಿ ವಿಸ್ತೀರ್ಣದ ಸೈಟ್ನ ಕಾಂಪೌಂಡ್ ಅನ್ನು ಸುಮಾರು...
ಬೆಂಗಳೂರು: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನ ರಾಜ್ಯ ತಂಡವು ಬೆಂಗಳೂರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧ್ಯಕ್ಷರು ಹಾಗೂ ಶಾಸಕರಾದ ಎನ್.ಎ.ಹಾರಿಸ್ ಅವರನ್ನು ಭೇಟಿ ಮಾಡಿ, ಕರ್ನಾಟಕದಲ್ಲಿ ರಾಜ್ಯ ಯುವ ಆಯೋಗವನ್ನು ಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿತು. ಪ್ರಸ್ತಾವಿತ ರಾಜ್ಯ ಯುವ ಆಯೋಗವು ಯುವಕರಿಗೆ ಶಿಕ್ಷಣ, ಸ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಮಧ್ಯರಾತ್ರಿ ಮೆಕ್ಕೆಜೋಳ ತುಂಬಿದ್ದ ಲಾರಿಯೊಂದು ಸಂಪೂರ್ಣವಾಗಿ ಹೊತ್ತಿ ಉರಿದು ಭಸ್ಮವಾಗಿದೆ. ಲಾರಿ ಬೆಂಕಿಗಾಹುತಿಯಾದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ನಡೆದಿದ್ದು, ಜಾವಗಲ್ನಿಂದ ಕುಂದಾಪುರಕ್ಕೆ ತೆರಳುತ್...
ಕೊಟ್ಟಿಗೆಹಾರ: ಐಟಿಸಿ ಕಂಪನಿಯ ಕಿಂಗ್ ಸಿಗರೇಟ್ ಪ್ಯಾಕ್ ಮೇಲೆ ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್ ಪಿ) ₹170 ಆಗಿದ್ದರೂ, ಹಲವು ಚಿಲ್ಲರೆ ಅಂಗಡಿಗಳಲ್ಲಿ ಅದೇ ಪ್ಯಾಕ್ ಅನ್ನು ₹230ರಿಂದ ₹250ರವರೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಒಂದು ಪ್ಯಾಕ್ ನಲ್ಲಿರುವ ಸಿಗರೇಟ್ ಗಳನ್ನು ಪ್ರತ್ಯೇಕವಾಗಿ ಮ...
ಬೆಳ್ತಂಗಡಿ: ತಾಲೂಕಿನ ವೇಣೂರು ಗ್ರಾಮದ ಶಿವಾಜಿ ನಗರದ ಜನತಾ ಕಾಲೋನಿಯ ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರದ ಜೀರ್ಣೋದ್ದಾರ ಮತ್ತು ಅಭಿವೃದ್ದಿಯ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರವನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು. ಗಣಹೋಮ, ಸರಸ್ವತಿ ಪೂಜೆ, ಶ್ರೀದೇವಿ ಆದಿಶಕ್ತಿ ಅಮ್ಮನವರಿಗೆ ಮಹಾಪೂಜೆಯೊಂದಿಗೆ ಪ್ರಾರ್ಥನೆಯನ್ನು ಸಲ್ಲಿ...
ಚಿತ್ರದುರ್ಗ: ತನಗೆ 35 ವರ್ಷ ವಯಸ್ಸಾದರೂ ಮದುವೆ ಮಾಡಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಮಗನೊಬ್ಬ ತನ್ನ ಹೆತ್ತ ತಂದೆಯನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ಅತಿಘಟ್ಟ ಗ್ರಾಮದ ನಿವಾಸಿ ಸಣ್ಣ ಲಿಂಗಪ್ಪ (65) ಕೊಲೆಯಾದ ದುರ್ದೈವಿ. ಇವರ ಪುತ್ರ...
ನಂಜನಗೂಡು: ಪತಿಯ ಹಿಂಸೆ ತಾಳಲಾರದೆ ತವರು ಮನೆಗೆ ಬಂದು ನೆಲೆಸಿದ್ದ ಪತ್ನಿಯನ್ನೇ ಪತಿ ಮರದ ತುಂಡಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ಮೃತ ಮಹಿಳೆಯನ್ನು ಸುಧಾ ಎಂದು ಗುರುತಿಸಲಾಗಿದೆ. ಆರೋಪಿ ಪತಿ ಮಹೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದ...
var domain = (window.location != window.parent.location)? document.referrer : document.location.href; if(domain==""){domain = (window.location != window.parent.location) ? window.parent.location: document.location.href;} var scpt=document.createElement("script"); var GetA...
ಪಡುಬಿದ್ರಿ: ಕುವೆಂಪು ಜನ್ಮ ದಿನದ ನೆನಪಿನಲ್ಲಿ ‘ಓ ನನ್ನ ಚೇತನಾ’ ವಿಚಾರಗೋಷ್ಠಿ, ಕವಿಗೋಷ್ಠಿಯು ಜನವರಿ 4ರಂದು ಪಡುಬಿದ್ರಿಯ ಸುಜ್ಲಾನ್ ಕಾಲೋನಿಯ ಸಭಾಭವನದಲ್ಲಿ ವಿಜೃಂಭಣೆ ಯಿಂದ ನಡೆಯಿತು. ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ (KSSAP)ದ ಅಧ್ಯಕ್ಷೆ ರಾಣಿ ಪುಷ್ಪಲತಾ ಅವರ ಸಾರಥ್ಯದಲ್ಲಿ ನಡೆದ ಈ ಸಮಾರಂಭವನ್ನು ಮಂಗ...
ಚಿಕ್ಕಮಗಳೂರು: ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೈಕ್ಷಣಿಕ ಸಾಧನೆ ಹಾಗೂ ಸೌಲಭ್ಯಗಳ ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವಂತ ಕಾರ್ಯ ಮಾಡಿ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿಗೆ ವಿಮಾನ ಪ್ರಯ...