ನೆಲಮಂಗಲ: ಅಪ್ರಾಪ್ತ ವಯಸ್ಕನೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಜೋಳದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದ್ದು, ಸದ್ಯ ಅಪ್ರಾಪ್ತ ವಯಸ್ಕನನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ನೆಲಮಂಗಲದ ಬೋಳಮಾರನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾರು 17 ವರ್ಷದ ಹುಡುಗ ತನ್ನ ...
ಮೈಸೂರು: ಮಾಲ್ ನ ನಾಲ್ಕನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ವೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರಿನ ಡಿಆರ್ ಸಿ ಮಾಲ್ ನಲ್ಲಿ ನಡೆದಿದೆ. ಸುನೀಲ್ (27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಂದ್ರು ಎಂಬವರು ಗಾಯಗೊಂಡಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. ಡಿಆರ್ ಸಿ ಮಾಲ್ನ ನಾಲ್ಕನೇ ಮ...
ಚಿಕ್ಕಬಳ್ಳಾಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕೆ.ಪಿ.ಜಾನಿ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ ನಡೆಸಿ, ಜಿಲ್ಲಾ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಸರ್ಕಾರದ ಜನಪರ ಯೋಜನೆಗಳ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಿದರು. ಮಾಜಿ ಸಚಿವ, ಹಾಲಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ತುಂಗಾ ನದಿಯ ಉಪ ನದಿಗೆ ಕಾರು ಬಿದ್ದಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕಾರ್ಕಳ ದಿಂದ ಶೃಂಗೇರಿಗೆ ಆಗಮಿಸುತ್ತಿದ್ದ ಕಾರು ಏಕಾ--ಏಕಿ ಚಾಲಕನ ನಿಯಂತ್ರಣ ತಪ್ಪಿ ಉಪನದಿಗೆ ಬಿದ್ದಿದ್ದೆ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನಿಗೆ ಬೆಳ್ತಂಗಡಿಯ ಜೆಎಂಎಫ್ ಸಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿದೆ. ಪ್ರಕರಣದ ಸಾಕ್ಷಿ ದೂರುದಾರ ತಾನು ಹೂತುಹಾಕಿ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ವೆಟರ್ನರಿ ಆಸ್ಪತ್ರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಟ್ರಾನ್ಸ್ ಫರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಯಿಂ...
ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಪಾಗಲ್ ಪ್ರೇಮಿ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್ ಬಳಿ ನಡೆದಿದೆ. ಕಳಸ ತಾಲೂಕಿನ ಹೆಗ್ಗೋಡು ಮೂಲದ ಯುವತಿ ಕಾವ್ಯ (24) ಪ್ರಿಯಕರನಿಂದ ಚಾಕು ಇರಿತಕ್ಕೊಳಗಾದ ಯುವತಿಯಾಗಿದ್ದಾಳೆ. ಈಕೆ ಕಳಸ ಖಾಸಗಿ ಕ್ಲಿನಿಕ್ ನಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹ...
ಕೊಟ್ಟಿಗೆಹಾರ: ಸೆಪ್ಟೆಂಬರ್ 8ರಂದು ನಡೆಯಲಿರುವ ಮಾತೆ ಮರಿಯಮ್ಣನವರ ಹಬ್ಬ (ಹೊಸಕ್ಕಿ ಹಬ್ಬ)ಕ್ಕೆ ಮೂಡಿಗೆರೆ ತಾಲ್ಲೂಕಿನಾದ್ಯಂತ ವಿವಿಧ ಚರ್ಚುಗಳು ಒಂಬತ್ತು ದಿನಗಳ ನೊವೇನಾ ಪ್ರಾರ್ಥನೆ ಆರಂಭವಾಗಿದೆ. ಮೂಡಿಗೆರೆ ಸಂತ ಅಂತೋಣಿ ಚರ್ಚ್ ಸೇರಿದಂತೆ ಗೋಣಿಬೀಡಿನ ಕಸ್ಕೇಬೈಲ್, ಬಸ್ಕಲ್, ಬಣಕಲ್, ಕೊಟ್ಟಿಗೆಹಾರ, ಬಾಳೂರು, ಜಾವಳಿ, ಕೆಳಗೂರು, ಹ...
ಚಿತ್ರದುರ್ಗ: ಸಾಧುಗಳ ವೇಷ ಧರಿಸಿ ಭವಿಷ್ಯ ಹೇಳುವ ನೆಪದಲ್ಲಿ ರೈತನ ಉಂಗೂರ ಕದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಕಮಲನಾಥ್, ಸಂತೋಷ್ ನಾಥ್, ಚೈನ್ ನಾಥ್ ಚೌಹಾಣ್, ಶ್ರವಣ್ ಜೋಗಿ, ಚಾಲಕ ಟೋನಿಯಾ ಬಂಧಿತ ಆರೋಪಿಗಳಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರ ಬಳಿ ...
ಬೆಂಗಳೂರು: ಮನೆಗೆ ಬೆಂಕಿ ಬಿದ್ದು 18 ತಿಂಗಳ ಹೆಣ್ಣು ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ನೇಪಾಳ ಮೂಲದ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ ದಂಪತಿಯ 18 ತಿಂಗಳ ಪುತ್ರಿ ಅನು ಮೃತಪಟ್ಟ ಮಗುವಾಗಿದೆ. ಪುಷ್ಕರ್ ಕುಮಾರ್, ಜ್ಯೋತಿಕುಮಾರಿ ದಂಪತಿ 8 ವರ್ಷಗಳಿಂದ...