ಕೊಟ್ಟಿಗೆಹಾರ:ಮೂಡಿಗೆರೆ ತಾಲ್ಲೂಕು ಬಾಳೂರು ಹೊರಟ್ಟಿಯ ಅಡಿಗೆ ಮಲ್ಲೇಶ್ ಅವರ ಹಿರಿಯ ಪುತ್ರ ಲಿತಿನ್ ಬಿ.ಎಮ್. ಸರ್ಕಾರಿ ಹುದ್ದೆಗೆ ಆಯ್ಕೆ ಆಗಿರುತ್ತಾರೆ. ಲಿತಿನ್ ಬಿ ಎಮ್ ಇವರು ರಾಜ್ಯ ಕೆಇಎ ನಡೆಸಿದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ರಾಜ್ಯದಲ್ಲಿ 8ನೇ ರಾಂಕ್ ಪಡೆದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುತ್ತಾರೆ. ಇವರು ಪ್...
ಚಿಕ್ಕಮಗಳೂರು: ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ ಆಚರಿಸಲಾಗುತ್ತಿದೆ. ಮೊದಲ ದಿನದ ಕಾರ್ಯಕ್ರಮ ಅನುಸೂಯ ಜಯಂತಿ ಆರಂಭವಾಗಿದೆ. ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ ಆರಂಭಗೊಂಡಿದೆ. ದತ್ತಾತ್ರೇಯರ ತಾಯಿ ಅನುಸೂಯದೇವಿಗೆ ಮಹಿಳೆಯರಿಂದ ಪೂಜೆ ಸಲ್ಲಿಸಲಾಗುತ್ತಿದೆ. ಸಾವಿರಾರು ಮಹಿಳೆಯರು ಮೆರವಣಿಗೆ ನಡೆಸಿ ದತ್ತಪೀಠಕ್ಕೆ ...
ಕೊಟ್ಟಿಗೆಹಾರ: ಸಮೀಪದ ಅತ್ತಿಗೆರೆ, ದೇವನಗೂಲ್,ಅಜಾದ್ ನಗರ, ರಾಮನಗರದ ಕ್ರೈಸ್ತರ ಮನೆಗಳಿಗೆ ಕ್ರಿಸ್ತ ಜನನ ಸುವಾರ್ತೆಯನ್ನು ಕ್ರಿಸ್ ಮಸ್ ಗಾಯನದ ಮೂಲಕ ನಡೆಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರುಗಳಾದ ಫಾ.ಥಾಮಸ್ ಕಲಘಟಗಿ, ಫಾ.ಆನಂದ್ ಕ್ಯಾಸ್ತಲಿನೊ,ಬೆನ್ನಡಿಕ್ಟ್ ಲೋಬೊ, ನವೀನ್, ಡೈನಾ ಲಸ್ರಾದೊ, ಅನಿಶ ಮೊಂತೆರೊ, ರೇಷ್ಮಾ ತಾವ್ರೊರ...
ಬೀದರ್: ಊಟದಲ್ಲಿ ಹುಳು ಪತ್ತೆಯಾಗಿರೋದನ್ನ ಪ್ರಶ್ನೆ ಮಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಥಳಿಸಿರುವ ಘಟನೆ ಔರಾದ್ ತಾಲೂಕಿನ ಸಂತಪೂರ್ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ನಿತ್ಯ ಕಳಪೆ ಆಹಾರ ಪೂರೈಸುತ್ತಿರುವುದನ್ನ ವಿದ್ಯಾರ್ಥಿಗಳು ಪ್ರಶ್ನೆ ಮಾಡಿದ್ದಾರೆ. ಇದರಿಂದ ಆಕ್ರೋಶ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಅಪರೂಪದ ರಕ್ತಕನ್ನಡಿ ಹಾವು ಪತ್ತೆಯಾಗಿದೆ. ಉರಗಗಳ ಸಂತತಿಯಲ್ಲೇ ಈ ಕೋರಲ್ ಸ್ನೇಕ್ ಮೋಸ್ಟ್ ಡೇಂಜರ್ ಆಗಿದೆ. ಮಲೆನಾಡಲ್ಲಿ ಇದನ್ನ ಹಪ್ಪಟೆ, ರಕ್ತಗನ್ನಡಿ, ಹವಳದ ಹಾವು ಅಂತಾರೆ. ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಈ ಡೇಂಜರ್ ಸ್ನೇಕ್ ಪತ್ತೆಯಾಗಿದೆ. ದೇಹದ ಮೇಲೆ ಕಪ್ಪು ಕೆಳಭಾಗ ಕೆಂಪು ಬಣ್ಣದಿಂದ ...
ಮಂಗಳೂರು: ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಲು ಆಗ್ರಹಿಸಿ, ಕಮೀಷನರ್ ಅಗ್ರವಾಲ್ ಅಮಾನತಿಗೆ ಸಂಘಟಿತ ಹೋರಾಟ ನಡೆಸಲು ಸಮಾನ ಮನಸ್ಕ ಜನಪರ ಸಂಘಟನೆಗಳು ನಗರದಲ್ಲಿ ಸಮಾಲೋಚನಾ ಸಭೆ ನಡೆಸಿದವು. ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವ್ಯಾಪ್ತಿಯಲ್ಲಿ ಜನಚಳವಳಿಗಳು ಧರಣಿ, ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೇಲೆ ನಿರ...
ದಾವಣಗೆರೆ: ಅಪ್ಪ ಬೈಕ್ ಕೊಡಿಸಲಿಲ್ಲ ಎಂದು ನೊಂದು ಮಗನೊಬ್ಬ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದು, ತನ್ನ ಜೀವನ ಕೊನೆಗಾಣಿಸಿದ್ದಾನೆ. ನ್ಯಾಮತಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ವಿಕಾಸ್ ಆರ್.(20) ಸಾವಿಗೆ ಶರಣಾದ ಯುವಕನಾಗಿದ್ದಾನೆ. ಕಳೆದ ಹಲವು ಸಮಯಗಳಿಂದಲೂ ಬೈಕ್ ಕೊಡಿಸಿ ಅಂತ ಪೋಷಕರಿಗೆ ಈತ ಒತ್ತಡ ಹಾಕಿದ್ದ. ಆದರೆ ಹಣದ ಕೊರತೆಯಿಂದ...
ಚಿಕ್ಕಮಗಳೂರು: ದಲಿತ ಸಮುದಾಯದ ಮಹಿಳೆಯೊಬ್ಬರ ಮೃತದೇಹ ಅಂತ್ಯಸಂಸ್ಕಾರಕ್ಕೆ ಒಕ್ಕಲಿಗ ಸಮುದಾಯದ ಕೆಲ ಮಂದಿ ಅಡ್ಡಿಯುಂಟುಪಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ಸಿದ್ಧಪಡಿಸುತ್ತಿದ್ದಂತೆಯೇ ಒಕ್ಕಲಿಗ ಸಮುದಾಯದ ಮಹಿಳೆಯೊಬ್ಬರು ಮೃತದೇಹ ಉಳಲು ತೆಗೆದಿದ್ದ ಗುಂಡಿಯೊಳಗೆ ಇ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಡಿಸೆಂಬರ್ 7 ರಂದು ಪುಸ್ತಕ ಪರಿಶೆ ಕಾರ್ಯಕ್ರಮ ನಡೆಯಲಿದೆ. ಡಿಸೆಂಬರ್ 7ರ ಶನಿವಾರ ಬೆಳಿಗ್ಗೆ 9:30ಕ್ಕೆ ಪ್ರಾರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ವಿವಿಧ ಸಂವಾದಗಳು ನಡೆಯಲಿದೆ. ಪುಸ್ತಕ ಪ್ರಕಟಣೆ ಸವಾಲುಗಳು ಮತ್ತು ಸಾಧ್ಯತೆಗಳ ಕುರಿತು ಸಂವಶದ ನಡೆಯಲಿದ್ದು...
ಮಂಗಳೂರು: ಹಿಂದೂ ಹಿತರಕ್ಷಣಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ, ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಶ್ರೀ ...