ಮಂಗಳೂರು: ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ವರ್ಗಾವಣೆ ಒತ್ತಾಯಿಸಿ- ಉಡುಪಿಯಲ್ಲಿ ಸಿಪಿಐಎಂ ಪಕ್ಷ ಮತ್ತು ಸಮಾನಮನಸ್ಕ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಧರಣಿಗಳಿಗೆ ಅನುಮತಿ ನಿರಾಕರಣೆ ಮಾಡುವುದು, ಸಿಪಿಐಎಂ 16 ಜನ ಮುಖಂಡರ ಮೇಲೆ ಹಾಗೂ ಜನಪರ ಸಂ...
ಬೆಳ್ತಂಗಡಿ: ನೇತ್ರಾವತಿ ನದಿಗೆ ಇಳಿದು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯ ಈಜುಗಾರರ ಸಹಕಾರದೊಂದಿಗೆ ಮೃತದೇಹವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟವರನ್ನು ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್(38) ಎಂದು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇಲ್ಲಿನ ಅದ್ಯಪಾಡಿ ಎಂಬಲ್ಲಿ ಮಳೆಯ ಪರಿಣಾಮ ಭೂಕುಸಿತ ಸಂಭವಿಸಿದೆ. ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಅದ್ಯಪಾಡಿಯಲ್ಲಿ ಭೂಕುಸಿತ ಸಂಭವಿಸಿದೆ. ಇದರ ಪರಿಣಾಮ ಬಜಪೆ—ಅದ್ಯಪಾಡಿ ಸ...
ಮಂಗಳೂರು: ಗ್ರಾಮೀಣ ಪ್ರದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರಿ ಸಂಸ್ಥೆಗಳು ಪರಿಣಾಮಕಾರಿ ಪಾತ್ರ ವಹಿಸಿದೆ ಮತ್ತು ಸರಕಾರದ ಸವಲತ್ತುಗಳ ಅನುಷ್ಠಾನದಲ್ಲಿಯೂ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ ಎಂದು ಅಂಚೆ ಮತ್ತು ಬಿಎಸ್ ಎನ್ ಎಲ್ ನೌಕರರ ಸಹಕಾರ ಸಂಘ ಮಂಗಳೂರು ಅಧ್ಯಕ್ಷ ಶೈಲೇಶ್ ಕುಮಾರ್ ಹೇಳಿದರು. ಅವರು ಸೋಮವಾರ ಮಂಗಳೂರು, ಸ್ಟೇಟ್ ಬ್ಯಾಂಕ್ ...
ಚಿಕ್ಕಮಗಳೂರು: ಪೆಂಗಲ್ ಚಂಡಮಾರುತದ ಪರಿಣಾಮ ಭಾರೀ ಮಳೆ ಮುನ್ಸೂಚನೆಯಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಡಿಸೆಂಬರ್ 3ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮಂಗಳವಾರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾದ್ಯಂತ ರಜೆ ನೀಡಿ ಜಿಲ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತ(Fengal Cyclone)ದ ಪರಿಣಾಮ ವ್ಯಾಪಕ ಗುಡುಗು ಸಹಿತ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಕ್ರಮಕೈಗೊಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಗ್ರಾಮ ಪಂಚಾಯತ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ. ಗ್ರಾ.ಪಂ. ಉಪ ಚುನಾವಣೆಯಲ್ಲಿ ಗೆದ್ದವರಿಗೆ ಪಕ್ಷದ ವತಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಸನ್ಮಾನಿಸುವ ವಿಚಾರದಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್...
ಮಂಗಳೂರು: ಪರಿವರ್ತನಾ ಕೋ – ಅಪರೇಟಿವ್ ಸೊಸೈಟಿ(ಲಿ.) ಬಜಪೆ ಇದರ ಮಂಗಳೂರು ನಗರದ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಡಿಸೆಂಬರ್ 2ರಂದು ಬೆಳಿಗ್ಗೆ 10:30ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜರುಗಲಿದೆ. ಪರಿವರ್ತನಾ ಕೋ—ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕೃಷ್ಣಾನಂದ ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್...
ಮಂಗಳೂರು: ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಸ್ಪೆಷಲ್ ಟಾಸ್ಕ್ ಫೋರ್ಸ್ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಮಂಗಳೂರಿನ ಅತ್ತಾವರದಲ್ಲಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ನೂತನ ಪೊಲೀಸ್...
ಕೊಟ್ಟಿಗೆಹಾರ: ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ. ಮನೆ ಮುಂಭಾಗ ಎಂದಿನಂತೆ ಆಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು...