ಜಯಪುರ: ಕೊಪ್ಪ ತಾಲೂಕಿನ ಶಾಂತಿಪುರ ನಿಡುವಾನೆ, ಎಲೆಮಡಲು ಗ್ರಾಮದ ಡೇವಿಡ್ ಕೆ.ವಿ. ಬಿನ್ ವರ್ಗಿಸ್ 37 ವರ್ಷ ಇವರು ಕಾಣೆಯಾಗಿದ್ದು, ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 5.5 ಅಡಿ ಎತ್ತರವಿದ್ದು ಸಾಧಾರಣ ಮೈಕಟ್ಟು ಎಣ್ಣೆಗಪ್ಪು ಬಣ್ಣ ಹೊಂದಿದ್ದಾರೆ. ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್...
ಬೆಳ್ತಂಗಡಿ: ಮಂಜೂಟ್ಟಿ ಗ್ರಾಮದಲ್ಲಿ ಇರುವ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಸಮಾಲೋಚನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ.ಸಿಸ್ಟೆರ್ ಅನ್ ಗ್ರೇಸ್ ಅವರು ವೈಯಕ್ತಿಕ ಶುಚಿತ್ವದ ಬಗ್ಗೆ ಮಾತನಾಡಿದರು. ಶಾಲೆಯ ಮುಖ್ಯ ಉಪಾಧ್ಯಯರು ಹಾಗೂ ಸಿಬ್ಬಂದಿ ವರ್ಗ...
ತುಮಕೂರು: ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳು ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದರು. ಎ 15 ಆರೋಪಿ ಕಾರ್ತಿಕ್, ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಬಿಡುಗಡೆಯಾದವರಾಗಿದ್ದಾರೆ. ಜಾಮೀನು ಮಂಜೂರು ಬಳಿಕ ಸತತ 10 ದಿನಗಳ ನಂತರ ಬಿಡುಗಡೆಯಾಗಿರುವುದು ಇಲ್ಲಿ...
ಚಿತ್ರದುರ್ಗ: ಪತಿ ಹಾಗೂ ಪತ್ನಿ ಇಬ್ಬರೂ ಒಂದೇ ದಿನ ಹೃದಯಾಘಾತದಿಂದ ಮೃತಪಟ್ಟ ಅಚ್ಚರಿ, ಆಘಾತದ ಘಟನೆಯೊಂದು ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ನಿವೃತ್ತ ಲೈಬ್ರರಿಯನ್ ಓಂಕಾರಮೂರ್ತಿ(66), ಅವರ ಪತ್ನಿ ದ್ರಾಕ್ಷಾಯಣಿ ಒಂದೇ ದಿನ ಮೃತಪಟ್ಟ ದಂಪತಿಯಾಗಿದ್ದಾರೆ. ಓಂಕಾ...
ಚಿಕ್ಕಮಗಳೂರು: ಕೊಳಲು ನುಡಿಸುವ ಆಸೆ, ಓದಲು ಇಷ್ಟವಿಲ್ಲದ ವಿದ್ಯಾರ್ಥಿಯೊಬ್ಬ ಸಾವಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಧ್ರುವ (16) ಸಾವಿಗೆ ಶರಣಾದ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಈತ ಪಿಜಿಯಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಧ್ರುವ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮ...
ಉಡುಪಿ: ಮೈಸೂರಿನ ಚಾಮುಂಡಿ ಬೆಟ್ಟ ಧಾರ್ಮಿಕ ಪ್ರದೇಶ. ತಾಯಿ ಚಾಮುಂಡೇಶ್ವರಿ ಆಸ್ತಿ. ನಾವು ತಾಯಿಯನ್ನು ಮಹಿಷಾಸುರ ಮರ್ದಿನಿ ಎಂದು ನಂಬುತ್ತೇವೆ. ಆ ಭಾವನೆಗೆ ಧಕ್ಕೆ ಬಾರದಂತೆ ಮಹಿಷಾ ದಸರಾವನ್ನು ಆಚರಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಯಾವುದೇ...
ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕನ್ನಡದ ಪ್ರಖ್ಯಾತ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿಯವರ 70ನೇ ಜನ್ಮದಿನಾಚರಣೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ "ಧಮ್ಮಯಾನ", "ಆ ಮಹಾಮುಗುಳ್ನಗೆ", "ಉರಿವ ಕಿಚ್ಚಿಗೆ ಮೈಯೆಲ್ಲ ಬಾಯಿ" ಎಂಬ ಕೃತಿಗಳನ್ನು ಬಿಡುಗಡೆ ಮಾಡಲಾಯಿತು....
ಬಜಪೆ: ಪರಿವರ್ತನಾ ಗ್ರಾಮೀಣ ಸಹಕಾರ ಸಂಘ(ನಿ.), ಬಜಪೆ ಇದರ 2023--24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಬಜಪೆ ವಿಶ್ವಕರ್ಮ ಸಭಾಭವನದಲ್ಲಿ ಸಹಕಾರ ಸಂಘದ ಸ್ಥಾಪಕರೂ, ಅಧ್ಯಕ್ಷರು ಆದ ಕೃಷ್ಣಾನಂದ ಡಿ. ಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಸ್ವಾತಿಯವರು 2023--24ನೇ ಸಾಲಿನ ವರದಿಯನ್ನು ವಾಚಿಸಿ, 3ನೇ ವರ್...
ಉಡುಪಿ: ತಿರುಮಲ ಲಡ್ಡು ಪ್ರಸಾದದಲ್ಲಿ ಗೋವಿನ ಕೊಬ್ಬು ಕಲಬೆರಕೆ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥಶ್ರೀ ಪ್ರತಿಕ್ರಿಯಿಸಿದ್ದಾರೆ. ತಿರುಪತಿಯ ಶ್ರೀನಿವಾಸ ದೇವರು ಗೋರಕ್ಷಣೆಗೆ ಅವತರಿಸಿದವರು. ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ ಎಂದು ಆಕ್ರೋಶ ...
ಮೈಸೂರು: ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲು ಆಗಮಿಸಿದ್ದ ಆನೆಗಳ ನಡುವೆ ಭಾರೀ ಗಲಾಟೆ ನಡೆದ ಘಟನೆ ಶುಕ್ರವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ನಡೆದಿದೆ. ರಾತ್ರಿ ಊಟದ ಸಮಯದಲ್ಲಿ ಧನಂಜಯ ಮತ್ತು ಕಂಜನ್ ಆನೆ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ರೊಚ್ಚಿಗೆದ್ದ ಧನಂಜಯ ಕಂಜನ್ ಆನೆಯನ್ನು ಅಟ್ಟಾಡಿಸಿ ಹೊಡೆದಿದ್ದಾನೆ. ಧನಂಜಯನ ಏಟಿಗ...