ಕೊಟ್ಟಿಗೆಹಾರ: ಇಲ್ಲಿನ ಅತ್ತಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಒಳಗೆ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಜನರು ಭಯಭೀತರಾದರು. ಶುಕ್ರವಾರ ಸಂಜೆ ಶಾಲೆ ಬಿಟ್ಟ ನಂತರ ಕಾಳಿಂಗ ಸರ್ಪ ಶಾಲೆಯ ಶೌಚಾಲಯ ಬಳಿ ಅಡಗಿದ್ದನ್ನು ಸಾರ್ವಜನಿಕರು ನೋಡಿ ಉರಗ ಪ್ರೇಮಿ ಬಣಕಲ್ ಮೊಹಮ್ಮದ್ ಆರೀಫ್ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಬಂ...
ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಬೆಳ್ತಂಗಡಿಯ ಜ್ಯೋತಿ ಆಸ್ಪತ್ರೆ ಸಹಯೋಗದಲ್ಲಿ ಸೆ.19ರಂದು ನಡೆಯಿತು. ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್.ಮೆರಿಟ್, ಡಾ.ಸಿಸ್ಟರ್.ಜೆನಿಫರ್, ವೈದ್ಯಾಧಿಕಾರಿಗಳು, ಡಾ.ನವ್ಯಾ ಪೌಲ್, ವೈದ್ಯಾಧಿಕಾರಿಗಳು, ಜೆಸಿಂತಾ ತೌರೋ, ಲೆಕ್ಕಿಗರು, ಸಿಸ್ಟರ್. ದನಿ...
ಚಿಕ್ಕಮಗಳೂರು: ಮನೆಯಲ್ಲಿದ್ದ 5 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ್--ಮಂಗಳ ದಂಪತಿಯ 5 ವರ್ಷದ ಬಾಲಕಿ ಎಂದು ತಿಳಿದು ಬಂದಿದೆ. ಮೃತ ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯದ ಗುರುತು ಪತ್ತೆಯಾಗಿದೆ. ಮಗುವಿನ ಕಿವಿಯಲ್ಲಿದ್ದ ಓ...
ತುಮಕೂರು: ಎಲ್ಲೋ ದೂರದ ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ನಡೆಯುತ್ತಿದ್ದ ಘಟನೆ ಇದೀಗ ನಮ್ಮ ಕರ್ನಾಟಕದ ಅದರಲ್ಲೂ ಒಂದೇ ಜಿಲ್ಲೆಯಲ್ಲಿ ಇಬ್ಬರು ಸಚಿವರಿರುವ ತುಮಕೂರು ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಹೌದು..! ತಮ್ಮ ತಂದೆಯ ಮೃತದೇಹವನ್ನು ಸಾಗಿಸಲು ಆ್ಯಂಬುಲೆನ್ಸ್ ಸಿಗದ ಕಾರಣ ಮಕ್ಕಳು ಬೈಕ್ ನಲ್ಲಿ ತಂದೆಯ ಮೃತದೇಹವನ್ನು ...
ಕಾವೂರು: ದ.ಕ. ಜಿ. ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾವೂರು ನೂತನ ಕಟ್ಟಡದ ಶಂಕು ಸ್ಥಾಪನೆ ಸಮಾರಂಭ ನಡೆಯಿತು. ಅಂದಾಜು ಸುಮಾರು 1 ಕೋಟಿ ವೆಚ್ಚ ದಲ್ಲಿ ಈ ಕಟ್ಟಡದ ಕಾಮಗಾರಿ ನಡೆಯಲಿದೆ. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭಾರತ್ ಶೆಟ್ಟಿ ಮತ್ತು ಈ ಕಟ್ಟಡದ ಸಂಪೂರ್ಣ ರೂವಾರಿಗಳಾದ ಕೇಶವ ಅಮೀನ್ ( ಅಧ್ಯಕ್ಷರು ...
ಬೆಳಗಾವಿ: ಗಣೇಶೋತ್ಸವ ವಿಸರ್ಜನೆ ವೇಳೆ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳು ಗಾಯಗೊಂಡವರಾಗಿದ್ದಾರೆ. ಮೆರವಣಿಗೆ ವೇಳೆ ಕಾಲು ತಾಗಿತು ಎಂಬ ಕ್ಷ್ಯುಲ್ಲಕ ಕಾರಣ...
ಉಡುಪಿ: ಮತ್ತೊಬ್ಬರ ಜೀವ ಉಳಿಸಲು ಹೋಗಿ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ನೀಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ನಡೆದಿದೆ. ಅರ್ಚನಾ ಕಾಮತ್ (34) ಮೃತಪಟ್ಟವರಾಗಿದ್ದಾರೆ. 69 ವರ್ಷ ವಯಸ್ಸಿನ ತನ್ನ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದ ಅವರು ಯಕೃತ್ ದಾನ ಮಾಡಿದ್ದರು. ಬಳಿಕ ಮಂಗಳೂ...
ಹಾಸನ: ಒಂದೆಡೆ ಒಂಟಿ ಸಲಗದ ಉಪಟಳ ಇನ್ನೊಂದೆಡೆ ಗ್ರಾಮದೊಳಗೆ ಕಾಡಾನೆಗಳ ಹಿಂಡು ಓಡಾಟದಿಂದ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದ ಜನತೆ ಕಂಗಾಲಾಗಿದ್ದಾರೆ. ಬೇಲೂರು ತಾಲೂಕಿನಲ್ಲಿ ಆನೆಗಳ ಗುಂಪು ಬೀಟಮ್ಮನ ಗ್ಯಾಂಗ್ ಹಾವಳಿ ಹೆಚ್ಚಾಗಿದೆ. ಗಜಪಡೆ ಗ್ರಾಮದೊಳಗೆ ನುಗ್ಗುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅಲ್ಲದೇ ರೈತರಂತೂ ಆನೆಯ ದಾ...
ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಡಿಸಿಗೆ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಯೇ ಚಾಕುವಿನಿಂದ ದಾಳಿಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಸರ್ಕಾರಿ ಬಾಸ್ ನಿಲ್ದಾಣದಲ್ಲಿ ನಡೆಯಿತು. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಎಂಬಾತ ಕೆ.ಎಸ್.ಆರ್.ಟಿ.ಸಿ. ಡಿಸಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಈ ವೇಳೆ ಕೈ ಅಡ್ಡ ಇಟ್ಟ ಪರಿಣಾಮ ಕೆ.ಎಸ...
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಒತ್ತುವರಿ ತೆರವು ಕ್ರಮ ಖಂಡಿಸಿ ಕಳಸ ತಾಲೂಕು ಬಂದ್ ಆಚರಿಸಲಾಗುತ್ತಿದ್ದು, ಇಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಕಳಸ ಪಟ್ಟಣ ಬಂದ್ ನಡೆಸಲಾಗುತ್ತಿದೆ. ಅಂಗಡಿ--ಮುಂಗಟ್ಟುಗಳನ್ನ ಮುಚ್ಚಿ ವರ್ತಕರು ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿವೆ. ಕನ್ನಡ, ದಲಿತ...