ಚಿಕ್ಕಮಗಳೂರು: ಮಾತದಂಥ ಮಳೆಗೆ ಮದಗದ ಕೆರೆ ಕೋಡಿ ಬಿದ್ದಿದೆ. ಜಾನಪದ ಸಾಹಿತ್ಯಕ್ಕೆ ಸಾಕ್ಷಿಯಾಗಿರೋ ಮದಗದ ಕೆರೆ ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆಗೆ ಕೋಡಿ ಬಿದ್ದಿದೆ. ಮದಗದ ಕೆರೆ ತುಂಬಿದ್ದು, ನೋಡಲು ಸಮುದ್ರದಂತೆ ಬೃಹತ್ ಆಗಿ ಕಾಣಿಸುತ್ತಿದೆ. ಈ ಕೆರೆ 336 ಹೆಕ್ಟೇರ್, 2036 ಎಕರೆ ವಿಸ್ತೀರ್ಣ ಹೊಂದಿದ್ದು, ಸುತ್ತಲೂ ಮುಗಿಲೆತ್ತರದ ಬ...
ಬೀದರ್: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಎಡೆಬಿಡದೆ ನಿರಂತರ ಮಳೆಯಾಗುತ್ತಿದ್ದು, ಹಾನಿ ತಪ್ಪಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದೂರವಾಣಿ ಮುಖಾಂತರ ಅಧಿಕಾರಿಗಳನ್ನು ಸಂಪರ್ಕಿಸಿ, ಔರಾದ ಹಾಗೂ ಕಮಲನಗರ ತ...
ಔರಾದ್: ಯುವ ಪತ್ರಕರ್ತ ಲೇಖಕ ಸೂರ್ಯಕಾಂತ್ ಎಕಲಾರ ಇವರಿಗೆ ಜಿಲ್ಲಾ ಮಟ್ಟದ ಉತ್ತಮ ವರದಿಗಾರ ಪ್ರಶಸ್ತಿ ದೊರಕಿದೆ. ಸೂರ್ಯಕಾಂತ್ ಎಕಲಾರ್ ಅವರು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಎಕಲಾರ್ ಗ್ರಾಮದವರು. ಇವರು ಬರಹಗಾರರು ಹಾಗೂ ವಾಗ್ಮಿಯಾಗಿದ್ದು, ಭಾರತ ವೈಭವ್ ದಿನ ಪತ್ರಿಕೆಯ ವರದಿಗಾರರಾಗಿ ಔರಾದ್ ಮತ್ತು ಕಮಲನಗರ ತಾಲೂಕಿನಲ್ಲಿ ಐದು ವರ್...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ—ಮಳೆಯಾಗುತ್ತಿದೆ. ಹೀಗಾಗಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜುಲೈ 25 ರಂದು ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಗಾಳಿ—ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಕಡಿಮೆ ಇದ್ದರು ಜಿಲ್ಲೆಯಾದ್ಯಂತ ಭಾರೀ ಗಾಳಿ ಬೀಸುತ್ತಿದೆ. ...
ರಾಯಚೂರು: ತಾಲೂಕಿನ ಚಂದ್ರಬಂಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಲ್ಲಿ ಬಿದ್ದ ಪಲಾವ್ ಸೇವಿಸಿ 50 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಬೆಳಗ್ಗೆ ಪಲಾವ್ ಸೇವನೆ ಮಾಡಿದ ಬಳಿಕ ಈ ಘಟನೆ ನಡೆದಿದೆ. ಮಕ್ಕಳಿಗೆ ಪೂರೈಸಲಾದ ಪಲಾವ್ ನಲ್ಲಿ ಹಳ್ಳಿಯ ಚಿಕ್ಕಚಿಕ್ಕ ಮಾಂಸದ ತುಂಡುಗಳು ಬಂದಿವೆ ಎಂದು ಹೇಳಲಾಗಿದೆ. ಊಟ ಮಾಡಿದ ಕೆಲ ಹೊತ...
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ನ ಕಾವೇರಿ ಕೆಆರ್ಎಸ್ ಡ್ಯಾಂ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇದೇ ವೇಳೆ ಡ್ಯಾಂನಿಂದ ಹೆಚ್ಚಿನ ಪ್ರಮಾಣದಲ್ಲಿ ಹೊರಹರಿವು ಬಿಡಲಾಗುತ್ತಿದೆ. ಈ ನಡುವೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹೊರಹರಿವು ಜಾಗದಲ್ಲಿ ತಡೆಗೋಡೆ ಕುಸಿದಿರುವ ಘಟನೆ ನಡೆದಿದೆ. ಕೆಆರ್ ಎಸ್ ಡ್ಯಾಂನ ...
ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಸಿಲುಕಿದ್ದ ಸುಮಾರು 30ಕ್ಕೂ ಹೆಚ್ಚು ದನಗಳನ್ನು ಭದ್ರಾ ಹುಲಿ ಸಂರಕ್ಷತಾರಣ್ಯದ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ಷಿಸಿದ್ದಾರೆ. ಎನ್.ಆರ್.ಪುರ ತಾಲೂಕಿನ ಹೊನ್ನೆಕೂಡಿಗೆಯ ಸಾಲೂರು ಬಳಿ 30ಕ್ಕೂ ಅಧಿಕ ದನಗಳನ್ನು ರಕ್ಷಣೆ ಮಾಡಲಾಯಿತು. ಸಾಲೂರು ಸಮೀಪ ಇಬ್ಭಾಗವಾಗಿ ಭದ್ರೆ ಹರಿಯುತ್ತದೆ. ಈ ನದಿಯ ಮಧ್ಯ ಭಾಗ ದ...
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಇಷ್ಟು ದಿನ ಬಂಡೆ ಹತ್ತಿ ರೀಲ್ಸ್ ಮಾಡಿ ಹಿಂಸೆ ಕೊಡುತ್ತಿದ್ದ ರೀಲ್ಸ್, ಸೆಲ್ಫಿ ಪ್ರಿಯರು ಇದೀಗ ಬಂಡೆಯ ಮೇಲಿನ ಗುಡ್ಡ ಹತ್ತಿ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದಾರೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ನಡೆದಿದೆ. ಪಿರಮಿಡ್ ಆಕಾರದ ಗುಡ್ಡ ಹತ್ತಿ ಜಾರುತ್ತಿರುವ ಬಂಡೆ ಮೇಲಿಂದ ಕೆಳಗಿಳ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗಾಳಿ—ಮಳೆಯ ಅಬ್ಬರ ಜೋರಾಗಿದ್ದು, ಭಾರೀ ಗಾಳಿ ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದ ಘಟನೆ ನಡೆದಿದ್ದು, ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರದಲ್ಲಿ ಈ ಘಟನೆ ನಡೆದಿದೆ. ಮನೆ ಗೋಡೆ ಮನೆಯ ಹೊರ ಭಾಗಕ್ಕೆ ಬಿದ್ದಿದೆ, ಒಳ ಭಾಗಕ್ಕೆ ಬಿದ್ದಿದ್ರೆ ದೊಡ್ಡ ಅನಾಹುತವೇ ಸ...
ಮಂಗಳೂರು: ಅಕ್ರಮ ಆಸ್ತಿ ಸಂಪಾದಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ಅವರನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸಿ ನಗರದಲ್ಲಿಂದು ಸಿಪಿಐಎಂ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ಭ್ರಷ್ಟ ಲೂಟಿಕೊರ ಆಯುಕ್ತರು ತೊಲಗಲೇಬೇಕೆಂದು ಸೇರಿದ್ದ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು. ಬಳಿ...