ಔರಾದ್ : ವಚನ ಸಾಹಿತ್ಯದಂತಹ ದೊಡ್ಡ ಸಂಪತ್ತು ಮತ್ತೊಂದಿಲ್ಲ. ನಾವೆಲ್ಲರೂ ವಚನ ಸಾಹಿತ್ಯವನ್ನು ರಕ್ಷಿಸಿ, ಉಳಿಸಿ ಬೆಳೆಸಬೇಕು ಎಂದು ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಹೇಳಿದರು. ಪಟ್ಟಣದ ಅನುಭವ ಮಂಟಪದಲ್ಲಿ ಭಾನುವಾರ ಶ್ರಾವಣ ಮಾಸ ಮತ್ತು ಲಿಂ. ಶಾಂತಪ್ಪ ಘೂಳೆ ಅವರ ಸ್ಮರಣಾರ್ಥ ನಿಮಿತ್ತ ಹಮ್ಮಿಕೊಂಡ ವಚನಗಳ ಕಂಠಪಾಠ ಸ್ಪರ್ಧೆ ಕಾರ್ಯಕ...
ಕೊಟ್ಟಿಗೆಹಾರ: ಸರ್ಕಾರದ ನಿರ್ಬಂಧದ ನಡುವೆಯೂ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ಎತ್ತಿನಭುಜದಲ್ಲಿ ಭಾನುವಾರ ಮತ್ತೆ 200ಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ. ಆದರೆ, ಸರ್ಕಾರದ ನಿಯಮ, ಅರಣ್ಯ ಸಚಿವರ ಆದೇಶಕ್ಕೆ ಬೆಲೆ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ. ಸರ್ಕಾರದ ಮಟ್ಟದಲ್ಲಿ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಒಂದು ಕಾನೂ...
ಉಡುಪಿ: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ ಅಂತ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ವತಿಯಿಂದ ರಾಜಾಂಗಣದಲ್ಲಿ ನಡೆದ ಶ್ರೀ ಕೃಷ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವರ್ಗಕ್ಕೆ ಹೋಗಲು...
ಪುತ್ತೂರು: ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. 47 ವರ್ಷದ ನೊಂದ ಮಹಿಳೆ ಅರುಣ್ ಪುತ್ತಿಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಅಂತ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ...
ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ನಡೆದ ಫೋರ್ ವ್ಹೀಲ್ ರ್ಯಾಲಿ ಬಗ್ಗೆ ಮಹಾನಾಯಕ ವರದಿ ಬೆನ್ನಲ್ಲೇ ಇದೀಗ ಎಚ್ಚೆತ್ತುಕೊಂಡ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ್ದಾರೆ. ಈ ಬಗ್ಗೆ ಕಟ್ಟು ನಿಟ್ಟಿನ ಸೂಚನೆ ನೀಡಿರುವ ಸಚಿವ ಈಶ್ವರ್ ಖಂಡ್ರೆ, ಪಶ್ಚಿಮಘಟ್ಟ ಮತ್ತು ಅರಣ್ಯ ಮೋಜು, ಮಸ್ತಿಯ ತಾಣಗಳಲ್ಲ. ಈ...
ಕೊಟ್ಟಿಗೆಹಾರ: ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಬೈರಾಪುರ ಹೊಸಕೆರೆ 9 ಗುಡ್ಡ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಜೀಪ್ ಗಳಲ್ಲಿ ರಾಲಿ ನಡೆದಿದ್ದು, ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಚಿಕ್ಕಮಗಳೂರು ಪ್ರಾದೇಶಿಕ ವಿಭಾಗದ, ಮೂಡಿಗೆರೆ ವಲಯದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಎತ್ತಿನಭುಜ ದಟ್ಟಾರಣ್ಯ ರಸ್ತೆಯಲ್ಲಿ ಫೋರ್ ವೀಲ್ ಡ್ರ...
ಚಿಕ್ಕಮಗಳೂರು: ಕಾಫಿನಾಡ ಈ ಕುಗ್ರಾಮಕ್ಕೆ ಜೋಳಿಗೆಯೇ ಆಂಬುಲೆನ್ಸ್ ಆಗಿದೆ. ಅನಾರೋಗ್ಯ ಪೀಡಿತರನ್ನು ಚಿಕಿತ್ಸೆಗೆಂದು ಜೋಳಿಗೆಯಲ್ಲಿಯೇ ಹೊತ್ತೊಯ್ಯಬೇಕಿದೆ. ಯಾರಾದರೂ ಮೃತಪಟ್ಟಾಗಲೂ ಮತದೇಹವನ್ನೂ ಜೋಳಿಗೆಯಲ್ಲೇ ತರುವಂತಹ ಪರಿಸ್ಥಿತಿ ಇಲ್ಲಿನದ್ದಾಗಿದೆ. ಇದು ಕಳಸ ತಾಲೂಕಿನ ಸಂಸೆ ಸಮೀಪದ ಕೋಣೆಗೂಡು ಗ್ರಾಮದ ದುಸ್ಥಿತಿ. ಇಲ್ಲಿನ 19 ವರ್ಷ ...
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಯಾರು ಅಭ್ಯರ್ಥಿ ಆಗಲಿದ್ದಾರೆ ಎಂಬುದಲ್ಲ ಅಂತಿಮವಾಗಿ ಎನ್ ಡಿ ಎ ಅಭ್ಯರ್ಥಿ ಕಣದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ...
ಸುಳ್ಯ: ಅಜ್ಜಾವರ ಕಲ್ಲಗುಡ್ಡೆ 14 ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷರಾದ ಪ್ರಕಾಶ್ ಕಲ್ಲಗುಡ್ಡೆ ವಹಿಸಿದ್ದರು. ಉದ್ಘಾಟನೆಯನ್ನು ಸ್ಥಳೀಯ ಪುಟಾಣಿ ಮಕ್ಕಳು ನೆರವೇರಿಸಿದರು. ಮುಖ್ಯ ಅಥಿತಿಗಳಾಗಿ ರಾಜು ಪಂಡಿತ್ ಶಾರಾದಾಂಬ ಸೇವಾ ಸಮಿತಿ ಸುಳ...
ತುಮಕೂರು: ತಾಲೂಕು ಬುಳ್ಳಸಂದ್ರ ಗ್ರಾಮದಲ್ಲಿ ವಿಷಾಹಾರ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ. ಕಾಟಮ್ಮ(45), ತಿಮ್ಮಕ್ಕ(85), ಗಿರಿಯಮ್ಮ (38) ಮೃತಪಟ್ಟವರಾಗಿದ್ದಾರೆ. ವಿಷಾರಸೇವಿಸಿ ಸೇವಿಸಿ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಗ್ರಾಮದಲ್ಲಿ ನಡೆದ ಜಾತ್ರೆ ಬಳಿಕ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾ...